Tag: GaneshChaturthi

ಗಣೇಶ ಮೆರವಣಿಗೆಯಲ್ಲಿ ಕಿರಿಕ್; ಎರಡು ಗುಂಪುಗಳ ನಡುವೆ ಮಾರಾಮಾರಿ, 19 ಜನರ ವಿರುದ್ಧ FIR

ಯಾದಗಿರಿ: ಗಣೇಶೋತ್ಸವ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಬಳಿಕ ಕಲ್ಲುತೂರಾಟ ಹಾಗೂ ದೊಣ್ಣೆಗಳಿಂದ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ನಗರದ ದುರ್ಗಾದೇವಿ ಮಂದಿರದ ...

Read moreDetails

ಗಣೇಶ ಮೂರ್ತಿ ಸಾಗಿಸುವಾಗ ವಿದ್ಯುತ್ ಅವಘಡ: ಕಾಲುವೆಗೆ ಉರುಳಿದ ಟ್ರ್ಯಾಕ್ಟರ್, ಇಬ್ಬರಿಗೆ ಗಾಯ!

ವಿಜಯನಗರ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಗಣೇಶ ಮೂರ್ತಿ ಸಾಗಿಸುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಟ್ರ್ಯಾಕ್ಟರ್‌ ಕಾಲುವೆಗೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ...

Read moreDetails

ಗಣೇಶ ಚತುರ್ಥಿ ವ್ರತದ ಮಹತ್ವವೇನು?; ಈ ದಿನ ವ್ರತ ಕಥೆ ಓದುವುದು ಏಕೆ ಮುಖ್ಯ?

ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಆಚರಿಸಲಾಗುತ್ತದೆ. ಈ ದಿನ ಭಕ್ತರು ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ, ...

Read moreDetails

ಗಣೇಶ ಹಬ್ಬದ ಖರೀದಿಗೆ ಕೆಆರ್ ಮಾರ್ಕೆಟ್‌ನಲ್ಲಿ ಜನವೋ ಜನ; ಹೂವು-ಹಣ್ಣುಗಳ ಬೆಲೆ ಏರಿಕೆ!

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ನಗರದ ಕೆಆರ್ ಮಾರ್ಕೆಟ್‌ನಲ್ಲಿ ಹೂವು, ಹಣ್ಣು ಹಾಗೂ ಹಬ್ಬಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಖರೀದಿಸಲು ಜನರು ...

Read moreDetails

ಗಣೇಶನ ಜೊತೆ ಮೂಷಿಕನಿಗೂ ಗೌರವ; ಉತ್ತರ ಕರ್ನಾಟಕದಲ್ಲಿ ನಡೆಯುವ ವಿಶೇಷ ಆಚರಣೆ!

ಗಣೇಶ ಚತುರ್ಥಿ ಅಂದಾಕ್ಷಣ ಗಣಪತಿ ಮೂರ್ತಿ, ಮೋದಕ, ಕಡುಬು, ಪೂಜೆ ಮತ್ತು ಆರತಿ ನೆನಪಾಗುತ್ತದೆ. ಆದರೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಇಲ್ಲಿಗೇ ...

Read moreDetails

ಗಣೇಶ ಹಬ್ಬಕ್ಕೆ ಹೂವು-ಹಣ್ಣು ಖರೀದಿಸುವ ಮುನ್ನ ದರ ನೋಡಿ: ಬೆಂಗಳೂರಿನ ಇಂದಿನ ಬೆಲೆಪಟ್ಟಿ ಇಲ್ಲಿದೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ. ...

Read moreDetails

ಗಣೇಶ ಹಬ್ಬಕ್ಕೆ ಮೋದಕ ಮಾತ್ರವಲ್ಲ, ಈ ಸಾಂಪ್ರದಾಯಿಕ ಕಡುಬು-ಉಂಡೆ ಮಾಡಿ: ಉತ್ತರ ಕರ್ನಾಟಕದ ಸ್ಪೆಷಲ್ ರೆಸಿಪಿ!

ಗಣೇಶ ಹಬ್ಬ ಬಂತೆಂದರೆ ಸಾಕು, ಎಲ್ಲೆಡೆ ಸಿಹಿ ಮೋದಕದ ಸಡಗರ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಮೋದಕದ ಜೊತೆಗೆ ಅಲ್ಲಿನ ಸಾಂಪ್ರದಾಯಿಕ ನೈವೇದ್ಯಗಳಿಗೂ ...

Read moreDetails

ಮೈಸೂರು ಗಣೇಶ ಚತುರ್ಥಿಗೆ ಮಾಂಸ ಮಾರಾಟ ಬಂದ್; ಸೆ.14ರಂದು ಕಸಾಯಿಖಾನೆಗಳೂ ಕ್ಲೋಸ್

ಮೈಸೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 14ರಂದು ನಗರ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಹಾಗೂ ಎಲ್ಲಾ ರೀತಿಯ ಮಾಂಸ ...

Read moreDetails

ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದೀರಾ? ಮೂರ್ತಿ ಆಯ್ಕೆಯಿಂದ ಪೂಜಾ ವಿಧಿವರೆಗೆ ಈ ನಿಯಮ ಗಮನಿಸಿ

ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿ ಬಳಿಕ ವಿಸರ್ಜನೆ ಮಾಡುವುದು ವಾಡಿಕೆ. ಆದರೆ ...

Read moreDetails

ಗಣೇಶೋತ್ಸವಕ್ಕೆ PoP ಗಣೇಶ ಮೂರ್ತಿಗಳಿಗೆ ಬ್ರೇಕ್: ಮಣ್ಣಿನ ಗಣಪತಿಗೆ ಮಾತ್ರ ಅವಕಾಶ ನೀಡುವಂತೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 14ರಂದು ರಾಜ್ಯಾದ್ಯಂತ ಆಚರಿಸಲಿರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಹಾಗೂ ರಾಸಾಯನಿಕ ಬಣ್ಣ ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ, ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp Read E-Paper