Tag: haverinews

ಹಾವೇರಿಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ

ಹಾವೇರಿ: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಹಳೇರತ್ತಿ ...

Read moreDetails

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ; ಸಚಿವ ರುದ್ರಪ್ಪ ಲಮಾಣಿಗೆ ₹3 ಕೋಟಿ ದಂಡ!

ಹಾವೇರಿ: ಕಲ್ಲು ಕ್ವಾರಿ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ ಅವರಿಗೆ ಗಣಿ ...

Read moreDetails

ಮಳೆ ಕೊರತೆಯಿಂದ ಹಾವೇರಿ ರೈತರು ಕಂಗಾಲು; ವರದಾ ನದಿಗೆ ಗೇಟ್ ಅಳವಡಿಸಿ ನೀರು ನಿಲ್ಲಿಸಲು ಆಗ್ರಹ

ಹಾವೇರಿ: ಮಳೆ ಕೊರತೆಯಿಂದ ಕಂಗಾಲಾಗಿರುವ ಹಾವೇರಿ ಜಿಲ್ಲೆಯ ರೈತರು, ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ 20ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಗೇಟ್ ಅಳವಡಿಸಿ ನೀರು ನಿಲ್ಲಿಸುವಂತೆ ...

Read moreDetails

ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ: ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ. ದಂಡ

ಹಾವೇರಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಟ್ರಾಫಿಕ್ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆಗಸ್ಟ್ 25ರಂದು ...

Read moreDetails

ದೇಶಕ್ಕಾಗಿ ಬದುಕಿ, ದೇಶವನ್ನು ಕಟ್ಟುವ ಕೆಲಸ ಮಾಡಿ: ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಬೊಮ್ಮಾಯಿ ಕರೆ

ಹಾವೇರಿ: "ಸ್ವಾತಂತ್ರ್ಯ ಬಂದ ನಂತರ ಜನಿಸಿದ ನಮಗೆಲ್ಲರಿಗೂ ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಬೃಹತ್ ಜವಾಬ್ದಾರಿಯಿದೆ. ಈಗ ದೇಶಕ್ಕಾಗಿ ಪ್ರಾಣ ಕೊಡುವ ಕಾಲವಲ್ಲ, ದೇಶಕ್ಕಾಗಿ ಬದುಕಿ, ದೇಶವನ್ನು ...

Read moreDetails

ಹಾವೇರಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು; ಗಂಡನ ಮನೆಯ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಹಾವೇರಿ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತದೇಹವನ್ನು ಗಂಡನ ಮನೆಯ ಮುಂದೆ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ...

Read moreDetails

ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣ ಹೆಚ್ಚಳ; ಆತಂಕ ಮೂಡಿಸಿದ ಅಂಕಿಅಂಶ

ಹಾವೇರಿ: ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಆತಂಕ ಮೂಡಿಸಿವೆ. 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 42 ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ...

Read moreDetails

ಹಾವೇರಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಡ್ರಗ್ಸ್–ಸಾರಾಯಿ ದಂಧೆಗೆ ಪೊಲೀಸರ ಬೆಂಬಲ – ಬೊಮ್ಮಾಯಿ ಆರೋಪ

ಹಾವೇರಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಹಾವೇರಿ ಜಿಲ್ಲೆಯಲ್ಲಿ ಡ್ರಗ್ಸ್ ಪೆಡ್ಲರ್‌ಗಳು, ಅಕ್ರಮ ಜೂಜಾಟ (ಒಸಿ) ನಡೆಸುವವರು ಹಾಗೂ ಸಾರಾಯಿ ಮಾರಾಟಗಾರರೊಂದಿಗೆ ಪೊಲೀಸರೇ ಕೈಜೋಡಿಸಿದ್ದಾರೆ ಎಂದು ...

Read moreDetails

ಹಾವೇರಿ! ಕರ್ತವ್ಯದ ವೇಳೆ ಹುತಾತ್ಮರಾದ ನೌಕಾಪಡೆಯ ಯೋಧ!

ಹಾವೇರಿ: ಕರ್ತವ್ಯದ ವೇಳೆ ಭಾರತೀಯ ನೌಕಾಪಡೆಯ ಯೋಧ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಯಶೋಧರ ವಡ್ಡರ್ ...

Read moreDetails

ನರೇಗಲ್ ಹಿಂಸಾಚಾರ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಬೊಮ್ಮಾಯಿ ಆಗ್ರಹ

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಸೋಮವಾರ ನಡೆದ ಹಿಂಸಾತ್ಮಕ ಘಟನೆ ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails
Page 1 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper