Tag: HDKumaraswamy

ನೈಸ್ ಕಂಪನಿ ಖರೀದಿ ಮಾಡುತ್ತಿರುವುದು ಸಿಎಂ ಡಿ.ಕೆ.ಶಿವಕುಮಾರ್! ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು:  ರಾಜ್ಯದ ಈಗಿನ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ (ಟೇಕ್ ಓವರ್) ಮಾಡಲು ಹೊರಟಿರುವ ವ್ಯಕ್ತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪೋಟಕ ಸಂಗತಿಯನ್ನು ...

Read moreDetails

‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’: ಡಿಕೆ ಸುರೇಶ್‌ಗೆ ಹೆಚ್‌ಡಿಕೆ ತಿರುಗೇಟು

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ಮುಂದುವರಿದಿದೆ. ಡಿ.ಕೆ. ಸುರೇಶ್ ಮತ್ತು ಸಚಿವ ಎಚ್.ಸಿ. ಬಾಲಕೃಷ್ಣ ಅವರ ಟೀಕೆಗೆ ...

Read moreDetails

‘ಕುಮಾರಸ್ವಾಮಿಗೆ ಡಿಕೆಶಿ ನೋಡಿದ್ರೆ ಹೊಟ್ಟೆ ತೊಳಸುತ್ತೆ’! ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ರಾಮನಗರ: ಡಿ.ಕೆ. ಶಿವಕುಮಾರ್‌ ಅವರನ್ನು ನೋಡಿದ ತಕ್ಷಣ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೊಟ್ಟೆ ತೊಳಸಿದಂತಾಗುತ್ತದೆ ಎಂದು ಸಚಿವ ಎಚ್‌.ಸಿ. ಬಾಲಕೃಷ್ಣ ...

Read moreDetails

ನೈಸ್ ಯೋಜನೆ ವಿವಾದ: ‘ಕಾನೂನು ಏನು ಹೇಳುತ್ತದೆಯೋ ಹಾಗೆ ನಡೆದುಕೊಳ್ಳುತ್ತೇವೆ’ ಎಂದ ಡಿಕೆಶಿ

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಅದರಂತೆ ರಾಜ್ಯ ಸರ್ಕಾರ ನಡೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ...

Read moreDetails

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ನಿಲ್ಲಿಸಿ; ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರ!

ಬೆಂಗಳೂರು: ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ...

Read moreDetails

ಬಿಡದಿ ಟೌನ್ ಶಿಪ್ʼಗೆ ಕುಮಾರಸ್ವಾಮಿಯವರೇ ಪಿತಾಮಹ; ಈಗ ಅವರೇ ವಿರೋಧಿಸುತ್ತಿದ್ದಾರೆ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಸಚಿವ ಎಂ.ಬಿ. ಪಾಟೀಲ್ ಟೀಕಿಸಿದ್ದಾರೆ. ಈ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ನಡೆಯುತ್ತಿದ್ದು, ಇದೆಲ್ಲವೂ ...

Read moreDetails

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ...

Read moreDetails

ಬಿಡದಿ ಪಾದಯಾತ್ರೆ ಬಗ್ಗೆ ಬಿಜೆಪಿ ನಾಯಕರ ಜತೆ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ

ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ...

Read moreDetails

ಬಿಡದಿ ಟೌನ್ ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ.. ಒಟ್ಟಾಗಿ ಹೋರಾಡಲು ತೀರ್ಮಾನ ಎಂದ HDK!

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ ಸಾಂಕೇತಿಕವಾಗಿ ಬೆಂಬಲ ನೀಡಲು ನಿರ್ಧರಿಸಿದೆ. ಬಿಜೆಪಿ-ಜೆಡಿಎಸ್ ನಾಯಕರು ಒಗ್ಗಟ್ಟಾಗಿ ಹೋರಾಟ ನಡೆಸುವ ತೀರ್ಮಾನಕ್ಕೆ ಬಂದಿದ್ದು, ...

Read moreDetails

ನನಗೆ ಸಚಿವ ಸ್ಥಾನ ಸಿಗುವುದೇ ಇಲ್ಲ ಅಂದುಕೊಂಡಿದ್ದೆ: HDK ಬಗ್ಗೆ ಗುಬ್ಬಿ ಶಾಸಕ SR ಶ್ರೀನಿವಾಸ್ ಹೇಳಿದ್ದೇನು?

ತುಮಕೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್, ತಮಗೆ ಸಚಿವ ಸ್ಥಾನ ಸಿಗುವುದೇ ಇಲ್ಲ ಎಂದು ಭಾವಿಸಿ ಮನೆಯಲ್ಲೇ ...

Read moreDetails
Page 2 of 4 1 2 3 4
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper