Tag: HDKumaraswamy

ನಾಳೆ ಚನ್ನಮ್ಮ ದೇವೇಗೌಡರ ಉತ್ತರ ಕ್ರಿಯೆ! 2 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ

ಹಾಸನ: ಇತ್ತೀಚೆಗೆ ನಿಧನರಾದ ಶ್ರೀಮತಿ ಚನ್ನಮ್ಮ ಅವರ ಉತ್ತರ ಕ್ರಿಯೆಯ ವಿಧಿ ವಿಧಾನಗಳು ಗುರುವಾರ ಹರದನಹಳ್ಳಿಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಅವರ ಸಮಾಧಿ ಸ್ಥಳದಲ್ಲಿ ...

Read moreDetails

HDK ಪ್ರಧಾನಿ, ಕೇಂದ್ರ ಜಲ ಶಕ್ತಿ ಸಚಿವರಿಂದ ಮಾಹಿತಿ ಪಡೆದು ನದಿ ಜೋಡಣೆ ಯೋಜನೆ ಬಗ್ಗೆ ಮಾತನಾಡಲಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಕುಮಾರಸ್ವಾಮಿ ಅವರು ಮೊದಲು ಪ್ರಧಾನಮಂತ್ರಿ ಹಾಗೂ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿ. ಈ ಯೋಜನೆ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡಲಿ” ಎಂದು ಸಿಎಂ ...

Read moreDetails

ಹಿರಿಯೂರು ಉಪಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ...

Read moreDetails

HMT ಭೂಮಿ ವಿವಾದ: ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಅಸಾಧ್ಯ – ಕುಮಾರಸ್ವಾಮಿ ಆರೋಪಕ್ಕೆ ಈಶ್ವರ ಖಂಡ್ರೆ ತಿರುಗೇಟು

ಬೀದರ್: ಕೇಂದ್ರ ಸರ್ಕಾರದ ಸ್ವಾಮ್ಯದ ಎಚ್‌ಎಂಟಿ ಸಂಸ್ಥೆಯು ಭೂಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅಕ್ರಮವಾಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಇದೀಗ ಅರಣ್ಯ ಭೂಮಿ ತೆರವುಗೊಳಿಸುವಂತೆ ...

Read moreDetails

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರೊಂದಿಗೆ ಹೆಚ್‌.ಡಿ. ಕುಮಾರಸ್ವಾಮಿ ಮಹತ್ವದ ಸಭೆ

ಬೆಂಗಳೂರು: ದೇಶಿಯವಾಗಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನೋದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಅದಕ್ಕೆ ಅತ್ಯಗತ್ಯವಾಗಿ ಬೇಕಿರುವ ಪೂರಕ ವ್ಯವಸ್ಥೆಯ ಭಾಗವಾಗಿರುವ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಉದ್ಯಮದ ಪ್ರಮುಖರ ...

Read moreDetails

ರೈತರು ಭೂಮಿ ಕೊಡಲು ಒಪ್ಪಿದರೆ ನನ್ನದೇನೂ ತಕರಾರು ಇಲ್ಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಬಿಡದಿಯ ಭಾಧಿತ ರೈತರ ಹಿತಾಸಕ್ತಿಯ ಬಗ್ಗೆ ಚರ್ಚಿಸಲು ನಾನು ನಾಳೆ (ಜೂನ್ 27 ಶನಿವಾರ) ಭೈರಮಂಗಲದಲ್ಲಿ ಮುಖ್ಯಮಂತ್ರಿಗಳಾಗಿ ಕಾಯುತ್ತೇನೆ. ಅವರು ಸ್ಥಳಕ್ಕೆ ಬಂದರೆ ಸಮಸ್ಯೆಯ ಬಗ್ಗೆ ...

Read moreDetails

ಚರ್ಚೆಗೆ ಬಿಡದಿಗೆ ಯಾಕೆ ಹೋಗಬೇಕು? ವಿಧಾನಸೌಧಕ್ಕೆ ಬರಲಿ: HDKಗೆ ಶಾಸಕ ಹೆಚ್.ಸಿ. ಬಾಲಕೃಷ್ಣ ತಿರುಗೇಟು

ಬೆಂಗಳೂರು: ಬಿಡದಿ ಟೌನ್‌ಶಿಪ್ ಎಐ ಸಿಟಿ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಪತ್ರ ಸಮರದ ನಡುವೆ, ...

Read moreDetails

ಬಿಡದಿ ಭೂ ವ್ಯವಹಾರ ಕುರಿತು ಕುಮಾರಸ್ವಾಮಿ ಪ್ರಸ್ತಾಪ: ವರದಿ ಪರಿಶೀಲಿಸಿ ಬಳಿಕ ಅಭಿಪ್ರಾಯ ತಿಳಿಸುತ್ತೇನೆ ಎಂದ ಎಚ್.ಕೆ. ಪಾಟೀಲ್

ಬೆಂಗಳೂರು: ಬಿಡದಿ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿರುವ ಸತ್ಯಶೋಧನಾ ಸಮಿತಿ ವರದಿ ಕುರಿತು ಸಚಿವ ಎಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ವರದಿಯನ್ನು ...

Read moreDetails

ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳಿಗೆ ಕಣ್ಣೀರಿನ ವಿದಾಯ; ಅಂತಿಮ ದರ್ಶನ ಪಡೆದ ಸಿಎಂ, ಕೇಂದ್ರ ಸಚಿವರು

ರಾಮನಗರ: ಕನಕಪುರದ ಐತಿಹಾಸಿಕ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಸಾವಿರಾರು ಭಕ್ತರು, ವಿವಿಧ ಮಠಾಧೀಶರು, ಗಣ್ಯರು ಹಾಗೂ ಸಾರ್ವಜನಿಕರು ಅಂತಿಮ ...

Read moreDetails

ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ: ಡಿ.ಕೆ. ಶಿವಕುಮಾರ್ʼಗೆ ಹೆಚ್.ಡಿ. ಕುಮಾರಸ್ವಾಮಿ ಸವಾಲು

ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ...

Read moreDetails
Page 3 of 4 1 2 3 4
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper