Tag: hdkumarswamy

ಸಿಎಂ ಆದ ಮೇಲೂ ಪೋಸ್ಟರ್ ರಾಜಕಾರಣ ನಿಲ್ಲಿಸಿಲ್ಲ: ಡಿ.ಕೆ. ಶಿವಕುಮಾರ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ತಮ್ಮ ಹಾಗೂ ಕುಟುಂಬದ ವಿರುದ್ಧ ಪೋಸ್ಟರ್ ಅಂಟಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ...

Read moreDetails

ಮೋದಿ ಕಾಲದಲ್ಲಿ ಉತ್ಪಾದನೆ, ಉದ್ಯೋಗ ಆಧರಿತ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ಪಾದನೆ ಮತ್ತು ಉದ್ಯೋಗ ಆಧರಿತ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ...

Read moreDetails

ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ: ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ...

Read moreDetails

ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಮತ್ತೆ ದನಿಯೆತ್ತಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ರಿಯಲ್ ಎಸ್ಟೇಟ್ ಮಾಡುವುದು ರಾಜ್ಯ ಸರ್ಕಾರದ ಕೆಲಸವಲ್ಲ ಎಂದು ಸಿದ್ದರಾಮಯ್ಯ ಸರಕಾರದ ಮೇಲೆ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ರೈತರಿಗೆ ಬೇಡವಾಗಿರುವ ಬಿಡದಿ ಟೌನ್ ...

Read moreDetails

“ದೇವರೇ ಕಾಪಾಡಬೇಕು”: ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಟ್ಟ ವಿಜಯ್ʼಗೆ ಕುಮಾರಸ್ವಾಮಿ ಟಾಂಗ್

ಹಾಸನ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ಸರ್ಕಾರ ರಚನೆಗೆ ಸಜ್ಜಾಗಿರುವ ನಟ ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...

Read moreDetails

ವಿಧಾನಸೌಧಕ್ಕೆ ಮರಳುವುದು ದೇವರ ಇಚ್ಛೆ: ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧಕ್ಕೆ ಮತ್ತೆ ಮರಳುವುದು ಭಗವಂತನ ಇಚ್ಛೆ ಹಾಗೂ ಜನರ ಆಶೀರ್ವಾದದ ಮೇಲೆ ಅವಲಂಬಿತವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ. ಎರಡು ವರ್ಷಗಳ ಬಳಿಕ ಕೈಗಾರಿಕಾ ...

Read moreDetails

ಅಭಿವೃದ್ಧಿ ವಿಷಯದಲ್ಲಿ ನಾನು ಸದಾ ರಾಜ್ಯ ಸರ್ಕಾರದ ಜೊತೆ ನಿಲ್ಲುತ್ತೇನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ...

Read moreDetails

ಆಟೋ ಚಾಲಕರ ಸಂಕಷ್ಟ: ಈ ಸಮಸ್ಯೆ ನಾವು ಯಾರೂ ಬಯಸಿ ಬಂದಿರೋದಲ್ಲ – ಹೆಚ್ ಡಿ ಕುಮಾರಸ್ವಾಮಿ

ಕೊಪ್ಪಳ: ರಾಜ್ಯದಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳು ಯುದ್ಧದ ಹಿನ್ನೆಲೆ ಉಂಟಾಗಿರುವವು, ಇದು ಯಾರೂ ಬಯಸಿದ ಪರಿಸ್ಥಿತಿ ಅಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದ್ದಾರೆ. ಕೊಪ್ಪಳ ...

Read moreDetails

ಸೋಮವಾರದಿಂದ ತಂಬಾಕು ಖರೀದಿ ಆರಂಭ: ಕೇಂದ್ರ ಸಚಿವ ಪಿಯೂಷ್ ಗೋಯಲ್ ರಿಂದ ಕುಮಾರಸ್ವಾಮಿಗೆ ಭರವಸೆ

ನವದೆಹಲಿ: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ...

Read moreDetails

ಅಪರೂಪದ ಕಾಯಿಲೆ ಪೀಡಿತ ಮಗುವಿಗೆ ನೆರವು: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ಮಂಡ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವು ನೀಡುವಂತೆ ಪೋಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಹಾಯ ಮಾಡುವ ...

Read moreDetails
Page 1 of 16 1 2 … 16
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper