Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ
October 30, 2026
ಏಲಕ್ಕಿ ಮನಸ್ಸು ಮತ್ತು ದೇಹವನ್ನು ಸಂತೋಷವಾಗಿರಿಸುತ್ತದೆ. ಏಲಕ್ಕಿಯನ್ನು ಸೇವಿಸುವುದರಿಂದ ಆತಂಕ ಅಥವಾ ಖಿನ್ನತೆಯನ್ನು ನಿವಾರಿಸಬಹುದು. ಏಲಕ್ಕಿಯನ್ನು ನೀರಿನಲ್ಲಿ ಕುದಿಸಿ ಕುಡಿಯಿರಿ. ಇದರ ಸುವಾಸನೆ ನಿಮ್ಮ ಮಾನಸಿಕ ಆರೋಗ್ಯವನ್ನು ...
Read moreDetailsಜೀವನದಲ್ಲಿ ಒಮ್ಮೆಯಾದರೂ ನಾವೆಲ್ಲರೂ ಉಗುರು ಕಚ್ಚಿರುತ್ತೇವೆ. ಅದರಲ್ಲೂ ಬಾಲ್ಯದಲ್ಲಿ ಇದು ಅತಿಯಾಗಿ ಇರುವುದು, ಬೆಳೆಯುತ್ತಿದ್ದಂತೆ ಈ ಅಭ್ಯಾಸವು ಕಡಿಮೆ ಆಗುವುದು. ಆದರೆ ಕೆಲವರಲ್ಲಿ ದೊಡ್ಡವರಾದ ಬಳಿಕ ಕೂಡ ...
Read moreDetailsಇಂದಿನ ದಿನಗಳಲ್ಲಿ ದಂತ ಸಮಸ್ಯೆಗಳು ಬರಲು ವಯಸ್ಸಾಗಬೇಕು ಎನ್ನುವುದಿಲ್ಲ. ಸಣ್ಣ ವಯಸ್ಸಿನಲ್ಲಿಯೇ ಹಲ್ಲಿನ ಸಮಸ್ಯೆಗಳಾದ ದಂತ ಕುಳಿ, ವಸಡಿನ ನೋವುಗಳು ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಆದರೆ ಈ ಆಹಾರಗಳ ...
Read moreDetailsಕಲಬೆರಕೆಯ ತುಪ್ಪದ ಸೇವನೆಯಿಂದ ಆರೋಗ್ಯದ ಮೇಲೆ ನಾನಾ ರೀತಿಯ ಪರಿಣಾಮಗಳಾಗುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ತಂದ ತುಪ್ಪವು ಶುದ್ಧವಾಗಿದೆಯೇ ಎಂದು ಈ ಕೆಲವು ವಿಧಾನದ ಮೂಲಕ ಪತ್ತೆ ಹಚ್ಚಬಹುದು. ...
Read moreDetailsಒಬ್ಬ ವ್ಯಕ್ತಿಯು ದಿನಕ್ಕೆ 7 ರಿಂದ 8 ಗಂಟೆಗಳ ಕಾಲ ಮಲಗಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಒಂದು ದಿನವೂ ಸರಿಯಾಗಿ ನಿದ್ದೆ ಮಾಡದಿದ್ದರೆ, ಅದು ...
Read moreDetailsಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ನೀಡಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು-ಹಂಪಲುಗಳು, ಗಿಡಮೂಲಿಕೆಗಳು ಆರೋಗ್ಯ ವೃದ್ಧಿಸುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ...
Read moreDetailsನಾವು ನಿತ್ಯ ಮೊಸರಿನೊಂದಿಗೆ ಈರುಳ್ಳಿಯನ್ನು ಸೇವಿಸುವುದು ಸಾಮಾನ್ಯ. ಆದರೆ, ಈ ರೀತಿ ಮೊಸರಿನೊಂದಿಗೆ ಈರುಳ್ಳಿಯನ್ನು ಸೇವಿಸುವುದರಿಂದ ಇದು ನಿಮ್ಮ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂಬುದು ನಿಮಗೆ ಗೊತ್ತಾ? ...
Read moreDetailsಈ ಜಗತ್ತಿನಲ್ಲಿರುವ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆಯುತ್ತದೆ. ಇವುಗಳಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ. ಉತ್ತಮ ಹೃದಯದ ಆರೋಗ್ಯಕ್ಕೂ ಬಾದಾಮಿಗೂ ನಿಕಟ ಸಂಬಂಧ ಇರುವುದನ್ನು ...
Read moreDetailsಬಾಳೆಹಣ್ಣಿನ ಸೇವನೆ ನಮ್ಮ ದೇಹವನ್ನು ಹಲವಾರು ಕಾಯಿಲೆಗಳಿಂದ ಕೊಡ ಕಾಪಾಡುತ್ತದೆ. ಉದಾಹರಣೆಗೆ ಅಜೀರ್ಣತೆ, ಮಲಬದ್ಧತೆ, ಎದೆಯುರಿ ಇಂತಹ ಸಮಸ್ಯೆಗಳು ದೂರವಾಗುತ್ತವೆ. ಆದರೆ ಬಾಳೆಹಣ್ಣಿನ ಸೇವನೆಯ ಜೊತೆಗೆ ಬೆರೆಸಿ ...
Read moreDetailsಇತ್ತೀಚಿನ ದಿನಗಳಲ್ಲಿ ಹೃದಯಘಾತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇದು ಆತಂಕಕಾರಿ ವಿಷಯವಾಗಿದೆ. ಇಂದಿನ ಆರೋಗ್ಯದ ವಿದ್ಯಮಾನಗಳನ್ನು ಗಮನಿಸಿದರೆ ಬಿಪಿ, ಶುಗರ್ ರೇಂಜ್ ನಲ್ಲಿಯೇ, ಹೃದಯಕ್ಕೆ ಸಂಬಂಧ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.