Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ
October 29, 2026
ದಾವಣಗೆರೆ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯ ನಿರ್ವಹಿಸಿ ಮನೆಗೆ ಮರಳಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ...
Read moreDetailsಶಿವಮೊಗ್ಗ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಈರಣ್ಣ ಗುಡಾದಾರ್ (26) ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ...
Read moreDetailsಕೋಲಾರ: ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ಅವರು ಕರ್ನಾಟಕ ಪೊಲೀಸ್ ಇಲಾಖೆಯ ...
Read moreDetailsಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ ...
Read moreDetailsಹಾಸನ: ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) ಸಾವನ್ನಪ್ಪಿದ ಘಟನೆ ನಡೆದಿದೆ. ಅವರು ಈ ...
Read moreDetailsಉಡುಪಿ: ಯಕ್ಷಗಾನ ವೇಷಧಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಮೃತ ದುರ್ಧೈವಿಯಾಗಿದ್ದು, ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ...
Read moreDetailsಧಾರವಾಡ:- ಹೃದಯಾಘಾತದಿಂದ ಪಿಎಸ್ಐ ಆಕಾಂಕ್ಷಿ ರಾಮಾಂಜನೇಯ ಸಾವನ್ನಪ್ಪಿರುವ ಘಟನೆ ನಗರದ ನಿಸರ್ಗ ಲೇಔಟ್ನಲ್ಲಿ ಜರುಗಿದೆ. ಈ ಯುವಕ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಕಗ್ಗಲ್ ಗ್ರಾಮದ ನಿವಾಸಿ ...
Read moreDetailsಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟ ದುರ್ಧೈವಿಯಾಗಿದ್ದು, ...
Read moreDetailsಬೆಂಗಳೂರು: ಓರ್ವ ಶಿಕ್ಷಕಿ, ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜರುಗಿದೆ. 49 ವರ್ಷದ ಸುಲೋಚನಾ ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಶಿಕ್ಷಕಿ. ಇವರು ನೆಲಮಂಗಲದ ಬಸವಣ್ಣ ...
Read moreDetailsಕಲಬುರಗಿ: ಕಲಬುರಗಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಕೋಹಿನೂರು ಪದವಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಗುರುಬಸಯ್ಯ ಸಾಲಿಮಠ್ (53) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯ ನಿವಾಸಿಯಾಗಿರುವ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.