Tag: Heavy rain

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಗದಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಗದಗ ನಗರದ ಗಂಗಿಮಡಿ ಬಡಾವಣೆಯಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ಪರದಾಡುವಂತಾದರೆ, ತಾಲೂಕಿನ ...

Read moreDetails

ರಸ್ತೆಯೋ, ನದಿಯೋ? ಅಂಜನಾಪುರದ ಪರಿಸ್ಥಿತಿ ನೋಡಿ ಜನ ಕಂಗಾಲು! Video ಇಲ್ಲಿದೆ

ಬೆಂಗಳೂರು: ನಗರದಲ್ಲಿ ಸುರಿದ ಒಂದು ಮಳೆಯೇ ಅಂಜನಾಪುರ ನಿವಾಸಿಗಳ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಯಿಂದ ಅಂಜನಾಪುರದ ಹಲವು ರಸ್ತೆಗಳು ನದಿಯಂತಾಗಿದ್ದು, ವಾಹನ ಸಂಚಾರ ...

Read moreDetails

ಮಹದೇವಪುರದಲ್ಲಿ ಮಳೆಯ ಅಬ್ಬರ: ಧರೆಗೆ ಉರುಳಿದ ಬೃಹತ್ ಮರ – ನೆಲಕ್ಕಪ್ಪಳಿಸಿದ ವಿದ್ಯುತ್ ಕಂಬ!

ಮಹದೇವಪುರ: ನಿರಂತರ ಮಳೆಯ ಆರ್ಭಟದ ನಡುವೆ ಮಹದೇವಪುರ ಕ್ಷೇತ್ರದ ಕುಂದಲಹಳ್ಳಿ ಕಾಲೋನಿಯಲ್ಲಿ ಬೃಹತ್ ಮರವೊಂದು ಧರೆಗೆ ಉರುಳಿದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ನಡೆದಿದೆ. ಕುಂದಲಹಳ್ಳಿ ...

Read moreDetails

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಹಲವು ರಸ್ತೆಗಳು ಜಲಾವೃತ, ಸವಾರರು ಪರದಾಟ

ಬೆಂಗಳೂರು:- ಬೆಂಗಳೂರಿನ ಹಲವೆಡೆ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ರಸ್ತೆಗಳೆಲ್ಲವೂ ಮಳೆ ನೀರಿನಿಂದ ತುಂಬಿಹೋಗಿವೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವಾರು ರಸ್ತೆಗಳಲ್ಲಿ ಮಳೆ ನೀರು ನಿಂತಿದೆ. ...

Read moreDetails

ರಾಜ್ಯದಲ್ಲಿ ಮಳೆ ಅವಾಂತರ: ಮನೆ ಗೋಡೆ ಕುಸಿದು ಬಾಲಕ ಸಾವು!

ಬಾಗಲಕೋಟೆ: ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಉಂಟಾಗಿವೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮನೆ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವಂತಹ ಭೀಕರ ಘಟನೆ ...

Read moreDetails

ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಸಿಬ್ಬಂದಿ ಬಸಮ್ಮ ಶವವಾಗಿ ಪತ್ತೆ!

ಗದಗ:- ಭಾರೀ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಎಸ್, ನಿನ್ನೆ ಮಂಗಳವಾರ ಗದಗ ಜಿಲ್ಲೆಯ ರೋಣ ತಾಲೂಕಿನ ...

Read moreDetails

ಮಳೆ ಅವಾಂತರ: ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು!

ಬೆಂಗಳೂರು:- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಮಣ್ಣು ಕುಸಿದು ಓರ್ವ ಕಟ್ಟಡ ಕಾರ್ಮಿಕ ಬಲಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಟ್ಟಡ ನಿರ್ಮಾಣಕ್ಕಾಗಿ ಅಗೆಯುವಾಗ ...

Read moreDetails

ಚಿಕ್ಕೋಡಿ| ಭಾರೀ ಮಳೆಗೆ ಕುಸಿದ ಗೋಡೆ: ಮಹಿಳೆಗೆ ಗಂಭೀರ ಗಾಯ!

ಚಿಕ್ಕೋಡಿ:- ನಿಪ್ಪಾಣಿ ತಾಲ್ಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. ಬೇಡಕಿಹಾಳ ಗ್ರಾಮದ ಸಿದ್ದೇಶ್ವರ ಕೆರೆಯ ...

Read moreDetails

ಹಾಸನದಲ್ಲಿ ಧಾರಾಕಾರ ಮಳೆ: ಸಕಲೇಶಪುರದಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ!

ಹಾಸನ:- ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಸಕಲೇಶಪುರದಲ್ಲಿ ಭೂಕುಸಿತ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಲ್ಲಿನ ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಂತೂ ...

Read moreDetails

ಧಾರಾಕಾರ ಮಳೆ: ದೆಹಲಿಯಲ್ಲಿ ರೆಡ್ ಅಲರ್ಟ್; ಸಂಚಾರ ಅಸ್ತವ್ಯಸ್ತ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ!

ನವದೆಹಲಿ:- ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ...

Read moreDetails
Page 1 of 9 1 2 … 9
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper