Tag: Heavy rain

ಭಾರೀ ಮಳೆಗೆ ನೀರು ಪಾಲಾದ ಈರುಳ್ಳಿ: ರೈತರಿಗೆ ಸಂಕಷ್ಟ!

ಗದಗ:- ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ರೈತರ ಬೆಳೆಗಳು ಹಾನಿ ಆಗಿದ್ದು, ನೂರಾರು ಎಕರೆಯಲ್ಲಿ ಬೆಳೆದ ಈರುಳ್ಳಿ ಸಂಪೂರ್ಣ ನೀರು ಪಾಲಾಗಿದೆ. ಗದಗ ಜಿಲ್ಲೆಯ ಅಡರಕಟ್ಟಿ ಗ್ರಾಮದಲ್ಲಿ ...

Read moreDetails

ವರುಣನ ಆರ್ಭಟಕ್ಕೆ ನಲುಗಿದ ಧಾರವಾಡ: ನೀರು ತುಂಬಿ ಹರಿಯುತ್ತಿರುವ ಹಳ್ಳಗಳು!

ಧಾರವಾಡ:- ಕರ್ನಾಟಕದಾದ್ಯಂತ ಇತ್ತೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಿದೆ. ಅದರಂತೆ ಧಾರವಾಡದಲ್ಲಿ ಸುರಿದ ಭಾರೀ ಮಳೆಯಿಂದ ತಾಲೂಕಿನ ದಾಸನಕೊಪ್ಪ ಗ್ರಾಮದ ಬಳಿ ಸಣ್ಣ ...

Read moreDetails

ಮಳೆ ಅವಾಂತರ: ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ ಘೋಷಣೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿರುವ ಹಿನ್ನೆಲೆ, ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ...

Read moreDetails

ಭಾರೀ ಮಳೆ: ಮನೆ ಗೋಡೆ ಕುಸಿದು ವೃದ್ಧೆ ದುರ್ಮರಣ!

ಚಿತ್ರದುರ್ಗ:- ತಾಲೂಕಿನ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ಶಿಥಿಲಗೊಂಡಿದ್ದ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ಜರುಗಿದೆ. 75 ವರ್ಷದ ರಂಗಮ್ಮ ಮೃತ ವೃದ್ಧೆ ...

Read moreDetails

ದೀಪಾವಳಿವರೆಗೂ ಕರ್ನಾಟಕದಲ್ಲಿ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:- ದೀಪಾವಳಿವರೆಗೂ ಕರ್ನಾಟಕದಲ್ಲಿ ಮಳೆ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ...

Read moreDetails

Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ; ಆರೆಂಜ್ ಅಲರ್ಟ್​ ಘೋಷಣೆ!

ಬೆಂಗಳೂರು:- ಅಕ್ಟೋಬರ್ 20 ರವರೆಗೆ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ...

Read moreDetails

ಚಾಮರಾಜನಗರ: ಭಾರೀ ಮಳೆಗೆ ಮನೆ ಗೋಡೆ ಕುಸಿತ, ತಪ್ಪಿದ ಅನಾಹುತ!

ಚಾಮರಾಜನಗರ:- ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಗೆ ಮನೆಯ ಗೋಡೆಯೊಂದು ಕುಸಿತಗೊಂಡಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಬೇಗೂರು ಹೊನ್ನೂರು ತೆಳ್ಳನೂರು ಗ್ರಾಮದಲ್ಲಿ ಈ ಘಟನೆ ಜರುಗಿದೆ. ...

Read moreDetails

Bengaluru: ಮೆಟ್ರೋ ಪ್ರಿಯರೇ ಇತ್ತ ಗಮನಿಸಿ: ನೇರಳೆ ಮಾರ್ಗದಲ್ಲಿ ಇಂದು ರೈಲು ಸಂಚಾರ ವ್ಯತ್ಯಯ!

ಬೆಂಗಳೂರು:- ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ಭಾರೀ ಮಳೆಗೆ ಮೆಟ್ರೋ ಹಳಿ ಮೇಲೆ ಮರ ಬಿದ್ದು, ಇದೀಗ ರೈಲು ಸಂಚಾರದಲ್ಲಿ ...

Read moreDetails

ಬೆಂಗಳೂರಿನಲ್ಲಿ ಮಳೆಯ ಅಬ್ಬರ: ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿ ಮರು ನಿಯೋಜನೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ಮರು ನಿಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮುಂದುವರೆಯುವ ...

Read moreDetails

ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇವತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಆದರೆ, ನಾಳೆ ...

Read moreDetails
Page 6 of 9 1 … 5 6 7 … 9
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper