Tag: HeavyRain

ಬೆಂಗಳೂರಲ್ಲಿ ಭಾರೀ ಮಳೆ; ಚಿತ್ರಮಂದಿರದ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಭಾರೀ ಮಳೆಯಾಗಿದ್ದು, ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ...

Read moreDetails

ಕರ್ನಾಟಕದಲ್ಲಿ ವರುಣನ ಆರ್ಭಟ; ನಾಳೆ ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ...

Read moreDetails

ಆನೇಕಲ್‌ನಲ್ಲಿ ಭಾರಿ ಮಳೆಗೆ ಖಾಸಗಿ ಶಾಲೆಯ ಗೋಡೆ ಕುಸಿತ; ಇಂದು ಶಾಲೆಗೆ ರಜೆ ಘೋಷಣೆ

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಖಾಸಗಿ ಶಾಲೆಯ ಕಾಂಪೌಂಡ್‌ ಗೋಡೆ ಏಕಾಏಕಿ ...

Read moreDetails

ಶಿವಮೊಗ್ಗದಲ್ಲಿ ಮಳೆ ಅಬ್ಬರ! ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್‌ ...

Read moreDetails

ಗುಡ್ಡ ಕುಸಿತದಿಂದ ಗ್ರಾಮಸ್ಥರಲ್ಲಿ ಆತಂಕ; ಮಡಿಕೇರಿ ಕರೀಕೆ ಗ್ರಾಮದಲ್ಲಿ ರಸ್ತೆ ಬಂದ್, ಜೆಸಿಬಿಯಿಂದ ತೆರವು ಕಾರ್ಯಾಚರಣೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರದ ನಡುವೆ ಭೂಕುಸಿತದ ಘಟನೆಗಳು ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಕರೀಕೆ ಗ್ರಾಮದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಭೂಕುಸಿತದಿಂದ ಗ್ರಾಮದ ...

Read moreDetails

ಜಮ್ಮು-ಕಾಶ್ಮೀರದಲ್ಲಿ ಮಳೆ ಅಬ್ಬರ: ಪ್ರವಾಹ, ಭೂಕುಸಿತಕ್ಕೆ 23 ಮಂದಿ ಬಲಿ!

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈವರೆಗೆ 23 ಮಂದಿ ಮೃತಪಟ್ಟಿದ್ದಾರೆ. ಭಾರೀ ಮಳೆ ಹಾಗೂ ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪೂಂಚ್ ...

Read moreDetails

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಎಫೆಕ್ಟ್: 4 ತಾಲೂಕುಗಳ ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ತಾಲೂಕುಗಳ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ...

Read moreDetails

ಬೆಳಗಾವಿಯಲ್ಲಿ ಮಳೆ–ಗಾಳಿ ಆರ್ಭಟ: ಹುಣಸೆ ಮರ ಬಿದ್ದು ನಾಲ್ಕು ಮನೆಗಳಿಗೆ ಹಾನಿ!

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟುಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ಭಾರಿ ಗಾಳಿಗೆ ...

Read moreDetails

ಕರ್ನಾಟಕದಲ್ಲಿ ಮಳೆ ಅವಾಂತರ: ಸಕಲೇಶಪುರದಲ್ಲಿ ತಡೆಗೋಡೆ ಕುಸಿದು ಎರಡು ಮನೆಗಳಿಗೆ ಹಾನಿ

ಹಾಸನ/ಬೆಳಗಾವಿ: ಕರ್ನಾಟಕದ ಹಲವೆಡೆ ಮಳೆ ಮುಂದುವರಿದಿದ್ದು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅವಾಂತರಗಳು ಸಂಭವಿಸಿವೆ. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಗಾಳಿ–ಮಳೆಗೆ ದೊಡ್ಡ ತಡೆಗೋಡೆ ಕುಸಿದು ಎರಡು ...

Read moreDetails

ಆಗುಂಬೆ ಘಾಟ್‌ನಲ್ಲಿ ಭೂಕುಸಿತ ಭೀತಿ: ಭಾರಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿಷೇಧ

ಉಡುಪಿ: ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಆಗುಂಬೆ ಘಾಟ್‌ನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper