Tag: highcourt

ಪತಿಯ ಪ್ರೇಯಸಿಯನ್ನು ‘ಸಂಬಂಧಿ’ ಎಂದು ಪರಿಗಣಿಸಿ ಕೌಟುಂಬಿಕ ಕ್ರೌರ್ಯ ಕೇಸ್ ಹಾಕುವಂತಿಲ್ಲ: ಹೈಕೋರ್ಟ್

ಬೆಂಗಳೂರು: ವಿವಾಹಿತ ಪುರುಷನ ಪ್ರೇಯಸಿಯನ್ನು ಆತನ ಕುಟುಂಬದ ಸದಸ್ಯೆ ಅಥವಾ ಸಂಬಂಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಪತ್ನಿಯ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ...

Read moreDetails

ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಖಾಸಗಿ ಅಂಗ ಕಾಣಿಸಿದರೆ ಲೈಂಗಿಕ ಕಿರುಕುಳವಲ್ಲ: ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಶೌಚಾಲಯದ ಸೌಲಭ್ಯ ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯ ಖಾಸಗಿ ಅಂಗ ಮಹಿಳೆಗೆ ಕಾಣಿಸಿದರೆ, ಅದನ್ನು ...

Read moreDetails

ಫೇಕ್ ಮದುವೆ ಆಮಂತ್ರಣ ಪತ್ರದ ಹೆಸರಿನಲ್ಲಿ ವಾಟ್ಸಾಪ್ ಸೈಬರ್ ವಂಚನೆ: ‘ಲೀಗಲ್ ಪೇ’ ಸಂಪರ್ಕದ ದಾಖಲೆ ಕೇಳಿದ ಹೈಕೋರ್ಟ್

ಬೆಂಗಳೂರು: ವಾಟ್ಸ್ಯಾಪ್ ಮೂಲಕ ನಕಲಿ ‘ಮದುವೆ ಆಹ್ವಾನ’ದ ಸೋಗಿನಲ್ಲಿ ಎಪಿಕೆ (APK) ಫೈಲ್ ಕಳುಹಿಸಿ ಸುಮಾರು ₹12.5 ಲಕ್ಷ ಸೈಬರ್ ವಂಚನೆ ನಡೆಸಿದ ಪ್ರಕರಣಕ್ಕೆ ಲೀಗಲ್ ಪೇ ...

Read moreDetails

ಹೊಟ್ಟೆಯಲ್ಲಿ ಮದ್ಯದ ವಾಸನೆ ಇತ್ತು ಎಂಬ ಕಾರಣಕ್ಕೆ ಮದ್ಯ ಸೇವನೆ ದೃಢಪಡಿಸಲು ಸಾಧ್ಯವಿಲ್ಲ; ಹೈಕೋರ್ಟ್

ಬೆಂಗಳೂರು: ಶವಪರೀಕ್ಷೆ ವರದಿಯಲ್ಲಿ ಹೊಟ್ಟೆಯೊಳಗಿನ ಅಂಶಗಳಿಂದ ಮದ್ಯದ ವಾಸನೆ ಬಂದಿತ್ತು ಎಂಬ ಕಾರಣಕ್ಕೆ, ಅಪಘಾತ ಸಂಭವಿಸಿದ ವೇಳೆ ಮೃತ ಕಾರ್ಮಿಕ ಮದ್ಯದ ಅಮಲಿನಲ್ಲಿದ್ದ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ...

Read moreDetails

ಅಮೆರಿಕ ಮಹಿಳೆ ಅತ್ಯಾಚಾರ ಕೇಸ್: ಹೋಂಸ್ಟೇ ಮಾಲೀಕನಿಗೆ ₹5 ಲಕ್ಷ ಪರಿಹಾರ ನೀಡದಿದ್ದಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ಮಡಿಕೇರಿ: ಕೊಡಗು ಜಿಲ್ಲೆಯ ಕುಟ್ಟ ವ್ಯಾಪ್ತಿಯ ಹೋಂಸ್ಟೇಯೊಂದರಲ್ಲಿ ಅಮೆರಿಕದ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ...

Read moreDetails

ವಿಚ್ಛೇದನದ ಬಳಿಕವೂ ಮಕ್ಕಳ ಜವಾಬ್ದಾರಿ ಇಬ್ಬರದ್ದೇ.. ಅಪರೂಪದ ಡಿವೋರ್ಸ್ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರೂಪದ ವಿಚ್ಛೇದನ ಪ್ರಕರಣವೊಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಂಪತಿಯ ವಿವಾಹವನ್ನು ವಿಚ್ಛೇದನಗೊಳಿಸಿರುವ ನ್ಯಾಯಾಲಯ, ಪತ್ನಿಗೆ ₹50 ಲಕ್ಷ ಶಾಶ್ವತ ಜೀವನಾಂಶ ನೀಡುವಂತೆ ಪತಿಗೆ ...

Read moreDetails

ಸರ್ಕಾರಿ ಜಮೀನು ಮಾರಾಟಕ್ಕೆ ಖಾಸಗಿಯವರಿಗೆ ಅಧಿಕಾರವಿಲ್ಲ: 33 ಎಕರೆ 33 ಗುಂಟೆ ಜಾಗ ಸರ್ಕಾರದ ವಶಕ್ಕೆ ಪಡೆಯಲು ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಜಮೀನನ್ನು ಯಾವುದೇ ಖಾಸಗಿ ವ್ಯಕ್ತಿ ಮತ್ತೊಬ್ಬರಿಗೆ ಮಾರಾಟ ಮಾಡಲು ಅಥವಾ ವರ್ಗಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಮಹತ್ವದ ...

Read moreDetails

ಮೊದಲ ವಿವಾಹ ರದ್ದತಿ ತಡೆಯಾಜ್ಞೆ ಇರುವಾಗ 2ನೇ ಪತ್ನಿಗೆ ಜೀವನಾಂಶ ನೀಡಲಾಗದು; ಹೈಕೋರ್ಟ್

ಬೆಂಗಳೂರು: ಮೊದಲ ಪತ್ನಿಯೊಂದಿಗೆ ನಡೆದಿದ್ದ ವಿವಾಹ ವಿಚ್ಛೇದನಕ್ಕೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಸಂದರ್ಭದಲ್ಲಿ ನಡೆದ ಎರಡನೇ ವಿವಾಹವನ್ನು ಕಾನೂನುಬದ್ಧ ವಿವಾಹವೆಂದು ಪರಿಗಣಿಸಲು ...

Read moreDetails

ಅಪ್ರಾಪ್ತೆಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆಯೂ ಅಪರಾಧ; ತಪ್ಪಿತಸ್ಥನಿಗೆ 20 ವರ್ಷ ಕಠಿಣ ಶಿಕ್ಷೆ, ದಂಡ

ಬೆಂಗಳೂರು: ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದೆ ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದ ಆರೋಪಿಯಿಂದ ಕ್ರಿಮಿನಲ್ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ...

Read moreDetails

ರಸ್ತೆಯಲ್ಲೇ ಮರಳು, ಕಲ್ಲು ಹಾಕಿ ಸಾರ್ವಜನಿಕರಿಗೆ ತೊಂದರೆ: ಮನೆ ಕಟ್ಟುವ ವ್ಯಕ್ತಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಮನೆ ನಿರ್ಮಾಣ ಮಾಡುವ ನೆಪದಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಮರಳು, ಎಂ-ಸ್ಯಾಂಡ್‌, ಇಟ್ಟಿಗೆ ಹಾಗೂ ಕಲ್ಲು ಸೇರಿದಂತೆ ನಿರ್ಮಾಣ ಸಾಮಗ್ರಿಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದ ವ್ಯಕ್ತಿಗೆ ...

Read moreDetails
Page 1 of 21 1 2 … 21
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper