Tag: highcourt

‘ಭಕ್ತರ ಹಣ ದುರುಪಯೋಗ ದೇವರಿಗೆ ಎಸಗುವ ವಂಚನೆ’; ದೇವಾಲಯ ಸಿಬ್ಬಂದಿ ವಜಾ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ದೇವಾಲಯಕ್ಕೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರಸಿದ್ಧ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಕಲಿ ...

Read moreDetails

ಗಡಿಪಾರು ಆದೇಶ ಮಾಡಲು ಎಸ್ಪಿಗೆ ಅಧಿಕಾರವಿಲ್ಲ: ಸರ್ಕಾರದ ಅಧಿಸೂಚನೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗೆ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಗಡಿಪಾರು ಆದೇಶ ಮಾಡುವ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಎಸ್‌ಪಿಗಳಿಗೆ ಈ ಅಧಿಕಾರ ನೀಡಿ ...

Read moreDetails

ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾದರೆ ಸಮಾಜದ ಗತಿ ಏನು?: ಶಿವಶಂಕರಪ್ಪ ಸಾಹುಕಾರ್ʼಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿ ಹೊಂದಿರುವವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೈಕೋರ್ಟ್ ಮೌಖಿಕವಾಗಿ ಕಳವಳ ವ್ಯಕ್ತಪಡಿಸಿದೆ. ...

Read moreDetails

ಗ್ರಾಚ್ಯುಟಿ ಹಣದಿಂದ ಬಾಕಿ ಕಡಿತ ಸಲ್ಲದು: ಕೆಎಸ್‌ಆರ್‌ಟಿಸಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ನೌಕರರಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಾದ ಬಾಕಿ, ಬಡ್ಡಿ ಸೇರಿದಂತೆ ಯಾವುದೇ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕಾರ್ಮಿಕ ...

Read moreDetails

ಗುಪ್ತಾಂಗ ತೋರಿಸಿದ ಆರೋಪ: ಯುವಕನ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಚಿಕ್ಕಮಗಳೂರಿನ 26 ವರ್ಷದ ...

Read moreDetails

ಆಗಸ್ಟ್ʼನಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತ: ಕೇಂದ್ರದ ಪಾಲಿನ ಅಕ್ಕಿ, ರಾಗಿ ಮಾತ್ರ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆಗೆ ಬ್ರೇಕ್ ಬಿದ್ದಿದ್ದು, ಈ ತಿಂಗಳ ಪಡಿತರ ವಿತರಣೆ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರದಿಂದ ಈವರೆಗೆ 10 ಕೆ.ಜಿ. ಅಕ್ಕಿ ...

Read moreDetails

ಪತಿಗೆ ಕಿರುಕುಳ, ಪ್ರತ್ಯೇಕ ವಾಸ: ದಂಪತಿಗೆ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್; 17 ಲಕ್ಷ ಜೀವನಾಂಶಕ್ಕೆ ಆದೇಶ

ಬೆಂಗಳೂರು: ಪದೇ ಪದೇ ಪತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದು ಮತ್ತು ಸುದೀರ್ಘ ಅವಧಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ವರ್ತನೆಯನ್ನು ಪರಿಗಣಿಸಿದ ಹೈಕೋರ್ಟ್, ದಂಪತಿಗೆ ವಿಚ್ಛೇದನ ...

Read moreDetails

ಭೂಸ್ವಾಧೀನ ಪರಿಹಾರದ ಜೊತೆ ಭಾವನಾತ್ಮಕ ನಷ್ಟ ಪರಿಹಾರವೂ ಹಕ್ಕು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಮೂಲ ಪರಿಹಾರದ ಜೊತೆಗೆ ಮಾನಸಿಕ ನಷ್ಟಕ್ಕಾಗಿ (ಸೊಲಾಟಿಯಂ) ಹೆಚ್ಚುವರಿ ಪರಿಹಾರ ಪಡೆದುಕೊಳ್ಳುವ ಹಕ್ಕಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಭೂಸ್ವಾಧೀನಕ್ಕಾಗಿ ...

Read moreDetails

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ ಪ್ರಕರಣ: ಸೆಕ್ಷನ್ 79 ರಕ್ಷಣೆ ಕೋರಿದ ಅಮೆಜಾನ್

ಬೆಂಗಳೂರು: ದಿವಂಗತ ಪತ್ರಕರ್ತ ರವಿ ಬೆಳಗೆರೆ ಅವರ 'ಹೇಳಿ ಹೋಗು ಕಾರಣ' ಕಾದಂಬರಿಯ ನಕಲಿ ಪ್ರತಿಗಳ ಮಾರಾಟ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಮಧ್ಯವರ್ತಿಯಾಗಿರುವ ಅಮೆಜಾನ್ ಕಂಪೆನಿ ಮಾಹಿತಿ ...

Read moreDetails

ಖಾಸಗಿ ಕೃಷಿ ಜಮೀನಲ್ಲೂ ಅಪಘಾತವಾದ್ರೆ ವಿಮಾ ಕಂಪನಿ ಪರಿಹಾರ ಕೊಡಲೇಬೇಕು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸಾರ್ವಜನಿಕರಿಗೆ ಪ್ರವೇಶಾವಕಾಶವಿರುವ ಖಾಸಗಿ ಕೃಷಿ ಜಮೀನನ್ನು ಕೂಡ ಮೋಟಾರು ವಾಹನ ಕಾಯ್ದೆಯಡಿ ‘ಸಾರ್ವಜನಿಕ ಸ್ಥಳ’ ಎಂದು ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ...

Read moreDetails
Page 2 of 21 1 2 3 … 21
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper