ಮುರಿದು ಬಿದ್ದ ಹಿಪ್ಪರಗಿ ಬ್ಯಾರೇಜ್ʼನ 22ನೇ ಗೇಟ್: ಭಾರಿ ಪ್ರಮಾಣದಲ್ಲಿ ನೀರು ಪೋಲು
ಚಿಕ್ಕೋಡಿ: ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಜೀವನಾಡಿಯಂತಿರುವ ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್ ಗೇಟ್ ಸಂಖ್ಯೆ 22 ತಾಂತ್ರಿಕ ದೋಷದಿಂದಾಗಿ ಮುರಿದುಬಿದ್ದಿದ್ದು, ಭಾರಿ ಪ್ರಮಾಣದ ನೀರು ನದಿಗೆ ಪೋಲಾಗುತ್ತಿದೆ. ...
Read moreDetails









