ಸೌಲಭ್ಯ ಪಡೆಯಲು ಗುರುತಿನ ಚೀಟಿ ಅಗತ್ಯ
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಸರಕಾರ ವಿಕಲಚೇತನರ ಭವಿಷ್ಯ ರೂಪಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದೆ. ವಿಕಲಚೇತನ ಫಲಾನುಭವಿಗಳು ಅವಶ್ಯವಿರುವ ದಾಖಲಾತಿಗಳನ್ನು ಒದಗಿಸಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ...
Read moreDetails









