ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 22 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ ಏಕದಿನ ಸರಣಿಯನ್ನು 3-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ. ಬ್ಯಾಟಿಂಗ್‌ನಲ್ಲಿ ಸಾಧಾರಣ ಮೊತ್ತ ...
Read moreDetailsನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪರಿಷ್ಕೃತ ತಂಡವನ್ನು ಪ್ರಕಟಿಸಿದೆ. ಮುಂಬರುವ ಟೆಸ್ಟ್ ಸರಣಿಯ ಸಿದ್ಧತೆಯ ...
Read moreDetailsಆಕ್ಲೆಂಡ್: ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯಲ್ಲೂ ಗೆಲುವಿನ ಅಭಿಯಾನ ಆರಂಭಿಸಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ...
Read moreDetailsನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತ್ಯಗೊಂಡಿದ್ದು, ಟೀಂ ಇಂಡಿಯಾ 3-2 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಭಾನುವಾರ ನಡೆದ ಐದನೇ ಹಾಗೂ ...
Read moreDetailsಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಆರಂಭವಾಗಿದೆ. ನ್ಯೂಜಿಲೆಂಡ್‌ನ ಹ್ಯಾಮಿಲ್ಟನ್‌ನಲ್ಲಿರುವ ಸೆಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ...
Read moreDetailsನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಈಗಾಗಲೇ ಅಬ್ಬರಿಸಿರುವ ಟೀಂ ಇಂಡಿಯಾ, ಇದೀಗ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ...
Read moreDetailsವೆಲ್ಲಿಂಗ್ಟನ್: ಅಭಿಷೇಕ್ ಶರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ...
Read moreDetailsಕ್ರೈಸ್ಟ್‌ಚರ್ಚ್: ತಿಲಕ್ ವರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ನಮನ್ ಧೀರ್, ನಿತೀಶ್ ಕುಮಾರ್ ರೆಡ್ಡಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ...
Read moreDetailsನವದೆಹಲಿ: ನಾಳೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ನವದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು ಸಂಚರಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಪ್ರಯಾಣಿಕರಿಗೆ ರೈಲುಗಳ ಲಭ್ಯತೆ ಕಡಿಮೆ ...
Read moreDetailsಅಹಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿರಲಿದೆ ಎಂದು ವರದಿಯಾಗಿದೆ. ಈ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.