ಕಾರ್ಖಾನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ಜನ ಜಾಗೃತಿ ಜಾಥಾಕ್ಕೆ ಚಾಲನೆ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಆರಂಭಿಸಿರುವ `ಕಾರ್ಖಾನೆ ತೊಲಗಿಸಿ-ಕೊಪ್ಪಳ ಉಳಿಸಿ' ಜನಾಂದೋಲನದ ಭಾಗವಾಗಿ ಜನಜಾಗೃತಿ ಕಾರ್ಯಕ್ರಮಕ್ಕೆ ತಾಲೂಕಿನ ...
Read moreDetails









