Tag: janivara issues

ಹಿಜಾಬ್, ಜನಿವಾರ ಗೊಂದಲಕ್ಕೆ ಪರಿಹಾರ: ಪರೀಕ್ಷಾರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಎಂ.ಸಿ. ಸುಧಾಕರ್ ಸೂಚನೆ

ಬೆಂಗಳೂರು: ಸಿಟಿಇ ಪರೀಕ್ಷೆಯ ವೇಳೆ ವಸ್ತ್ರಸಂಹಿತೆ ಸಂಬಂಧ ಉಂಟಾದ ಗೊಂದಲದಿಂದ ತೊಂದರೆಗೊಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ...

Read moreDetails

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿವಾದ: ಕಾಲೇಜಿನ ಪರವಾನಗಿ ರದ್ದುಪಡಿಸಲು ಮಹಾಸಭಾ ಆಗ್ರಹ

ಬೆಂಗಳೂರು: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ...

Read moreDetails

ಕಲಬುರಗಿ: ಜನಿವಾರ ತೆಗೆಸಿದ ಪ್ರಕರಣ: ಇಬ್ಬರು ನೀಟ್ ಸಿಬ್ಬಂದಿ ವಿರುದ್ಧ FIR ದಾಖಲು

ಕಲಬುರಗಿ: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ್ದ ಪ್ರಕರಣ ಮಾಸುವ ಮುನ್ನವೇ ನಿನ್ನೆ ನಡೆದ ನೀಟ್​ ಪರೀಕ್ಷೆಯಲ್ಲೂ ಯಡವಟ್ಟಾಗಿದೆ. ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆದು ...

Read moreDetails

ಕಲಬುರಗಿ: ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಅಧಿಕಾರಿಗಳು!

ಕಲಬುರಗಿ: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ...

Read moreDetails

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬೇಡಿ: ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೀಗ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪರೀಕ್ಷೆಯೊಂದಕ್ಕೆ ಹಾಜರಾಗುವವರು ...

Read moreDetails

ಜನಿವಾರ ತೆಗೆಸಿರುವ ವಿವಾದ: ಯಾರು ತಪ್ಪಿತಸ್ಥರಿದ್ದಾರೋ ಅವರ ಮೇಲೆ ಕ್ರಮ ಆಗಬೇಕು – ಸತೀಶ್ ಜಾರಕಿಹೊಳಿ

ಬೆಳಗಾವಿ: ಬೀದರ್, ಶಿವಮೊಗ್ಗದಲ್ಲಿ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿ ಜನಿವಾರ ತೆಗೆಸಿರುವ ವಿವಾದ ಸದ್ಯ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದು ವ್ಯಾಪಕ ಟೀಕೆಗೆ ಗುರಿಯಾಗುವುದರೊಂದಿಗೆ ರಾಜಕೀಯ ...

Read moreDetails

ಜನಿವಾರ ಪ್ರಕರಣ: ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ – ಸಂಸದ ಯದುವೀರ್ ಆರೋಪ

ಮೈಸೂರು: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ...

Read moreDetails

ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ಧಾಳಿ

ಉಡುಪಿ: ಸಿಎಂ, ಗೃಹಮಂತ್ರಿಗಳು, ಶಿಕ್ಷಣ ಸಚಿವರು ಸಮಾಜದ ಮೇಲೆ ದಬ್ಬಾಳಿಕೆ ಮಾಡಬೇಡಿ ಎಂದು ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ನಗರದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ...

Read moreDetails

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಅಧಿಕಾರಿಗಳು: ಸಿದ್ದಗಂಗಾ ಶ್ರೀಗಳು ಹೇಳಿದ್ದೇನು..?

ತುಮಕೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಗಳು ಮುಗಿದಿವೆ. ಇದೇ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿವೆ. ಆದ್ರೆ, ಕೊನೆಯ ದಿನವಾದ ...

Read moreDetails

ಜನಿವಾರ ವಿವಾದ: ಜಾತಿ ಜಾತಿಗಳ ನಡುವೆ ವಿಷ ಬಿತ್ತುವ ಕೆಲಸ ಇದು – ಚಕ್ರವರ್ತಿ ಸೂಲಿಬೆಲೆ ಆಕ್ರೋಶ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಯನ್ನು ಹಿಂದೂಪರ ಚಿಂತಕ ಚಕ್ರವರ್ತಿ ಸೂಲಿಬೆಲೆ ಖಂಡಿಸಿದ್ದು, ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಬರೋಕೆ ಆಗುತ್ತಾ? ಅಂತ ಪ್ರಶ್ನೆ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper