Tag: K. Sudhakar

ಸಂಸದ ಹೆಸರು ಬರೆದಿಟ್ಟು ಆತ್ಮಹತ್ಯೆ ಕೇಸ್: ಸುಧಾಕರ್, ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ FIR

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಡಿಸಿ ಕಚೇರಿ ಆವರಣದಲ್ಲಿ ಡ್ರೈವರ್ ಬಾಬು ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಸದ ಸುಧಾಕರ್ ಬೆಂಬಲಿಗ, ...

Read moreDetails

ಕಾರು ಚಾಲಕ ಆತ್ಮಹತ್ಯೆ ಕೇಸ್: ಸಂಸದ ಸುಧಾಕರ್ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದೇನು..?

ಬೆಂಗಳೂರು: ಬಿಜೆಪಿ ಸಂಸದ ಕೆ.ಸುಧಾಕರ್ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ಕಾರು ಚಾಲಕ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಈ ಪ್ರಕರಣ ರಾಜಕೀಯ ...

Read moreDetails

ಕಾರು ಚಾಲಕ ಆತ್ಮಹತ್ಯೆ: ತಮ್ಮ ಮೇಲಿನ ಆರೋಪಕ್ಕೆ ಸುಧಾಕರ್ ಹೇಳಿದ್ದೇನು..?

ನವದೆಹಲಿ: ಬಾಬು ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ, ಆತನ ಮುಖವನ್ನೇ ನೋಡಿಲ್ಲ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸುಧಾಕರ್, ಬಾಬು ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ, ಆತನ ಮುಖವನ್ನೇ ...

Read moreDetails

ಸಂಸದ ಸುಧಾಕರ್ ಕಾರು ಚಾಲಕ ಆತ್ಮಹತ್ಯೆ ಕೇಸ್: ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು?

ಬೆಂಗಳೂರು:- ಸಂಸದ ಸುಧಾಕರ್ ಕಾರು ಚಾಲಕ ಆತ್ಮಹತ್ಯೆ ಕೇಸ್ ಗೆ ಸಂಬಧಪಟ್ಟಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ...

Read moreDetails

ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

 ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್  ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ...

Read moreDetails

ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ 3ನೇ ಹಂತದ ಶುದ್ಧೀಕರಣ ಮಾಡಿಸಲಿ: ಡಾ.ಕೆ ಸುಧಾಕರ್ ಸವಾಲ್

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ 3ನೇ ಹಂತದ ಶುದ್ಧೀಕರಣ ಮಾಡಿಸಲಿ ಎಂದು ಸಂಸದ ಡಾ.ಕೆ ಸುಧಾಕರ್‌ ಸವಾಲ್ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ...

Read moreDetails

ರಸಗೊಬ್ಬರದ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ? – ಕೃಷಿ ಸಚಿವರ ಪ್ರಶ್ನೆ

ಬೆಂಗಳೂರು:- ರಸಗೊಬ್ಬರದ ಹೊಣೆ ಕೇಂದ್ರ ಸರ್ಕಾರದ್ದು, ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಯೂರಿಯಾ ಗೊಬ್ಬರ ಕೊರತೆ ...

Read moreDetails

ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ: ಕೇಂದ್ರಕ್ಕೆ ಪತ್ರ ಬರೆದ ಸಂಸದ ಸುಧಾಕರ್‌

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಾಣಂತಿ ಹಾಗೂ ಗರ್ಭಿಣಿ ಮಹಿಳೆಯರ ಸಾವು ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗಿದೆ. ಆದ್ದರಿಂದ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ...

Read moreDetails

ಎತ್ತಿನಹೊಳೆ ಯೋಜನೆಯಲ್ಲಿ ಎಂದಿಗೂ ನಾನು ರಾಜಕೀಯ ಮಾಡಲ್ಲ: ಡಾ.ಕೆ.ಸುಧಾಕರ್!

ಬೆಂಗಳೂರು:- ಎತ್ತಿನಹೊಳೆ ಯೋಜನೆಯಲ್ಲಿ ನಾನು ರಾಜಕೀಯ ಮಾಡಲು ಹೋಗುವುದಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,2014 ರಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper