Tag: kalaburagi

30 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಪೊಲೀಸ್ ಕಾನ್‌ಸ್ಟೇಬಲ್‌ಗೆ 5 ವರ್ಷ ಜೈಲು ಶಿಕ್ಷೆ!

ಕಲಬುರಗಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಕಾನ್‌ಸ್ಟೇಬಲ್‌ಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಭೀಮಾನಾಯಕ್ ಶಿಕ್ಷೆಗೆ ಒಳಗಾದ ಪೊಲೀಸ್ ಕಾನ್‌ಸ್ಟೇಬಲ್. ...

Read moreDetails

ಕಲಬುರಗಿಯಲ್ಲಿ ಹಾಸ್ಟೆಲ್ʼನ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು; ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ!

ಕಲಬುರಗಿ: ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆ ಬಳಿಯ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ...

Read moreDetails

ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: 30 ಸಾವಿರಕ್ಕೆ ಬೇಡಿಕೆ, ಮದ್ಯ ತರಲು ಕಿರುಕುಳ?

ಕಲಬುರಗಿ: ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಯ ಮೇಲೆ ಸಹವಿದ್ಯಾರ್ಥಿಗಳೇ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದೆ. ಮದ್ಯ ತಂದುಕೊಡುವಂತೆ ಹಾಗೂ 30 ಸಾವಿರ ...

Read moreDetails

ಸೇಡಂನಲ್ಲಿ ಮೀನುಗಳ ಮಾರಣಹೋಮ: ನದಿ ನೀರಿನ ಪರೀಕ್ಷೆಗೆ ಸ್ಥಳೀಯರ ಆಗ್ರಹ!

ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದ ಹೊರವಲಯದಲ್ಲಿ ಹರಿಯುವ ಕಮಲಾವತಿ ನದಿಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಸಿಮೆಂಟ್ ಕಾರ್ಖಾನೆಯಿಂದ ಹೊರಬರುವ ವಿಷಪೂರಿತ ನೀರು ನದಿಗೆ ...

Read moreDetails

ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ; ಇಬ್ಬರು ಸಿಬ್ಬಂದಿ ಪಾರು

ಕಲಬುರಗಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕಲಬುರಗಿ ವಿಮಾನ ನಿಲ್ದಾಣದ ಸಮೀಪ ನಡೆದಿದೆ. ವಿಮಾನದಲ್ಲಿದ್ದ ಇಬ್ಬರು ...

Read moreDetails

Kalaburagi: ಬೆಳಂಬೆಳಗ್ಗೆ ಜೆಸ್ಕಾಂ ಎಇಇಗೆ ಶಾಕ್; ಎರಡು ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ವರಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ...

Read moreDetails

ಗಣೇಶ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ; ಯುವಕ ಸಾವು!

ಕಲಬುರಗಿ: ಗಣೇಶನ ಮೂರ್ತಿ ತರಲು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈಓವರ್ ...

Read moreDetails

ಕಲಬುರಗಿಯಲ್ಲಿ ಭೀಕರ ಅಪಘಾತ: ತಾಯಿ, 3 ತಿಂಗಳ ಮಗು ಸ್ಥಳದಲ್ಲೇ ಸಾವು!

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿರುವ ...

Read moreDetails

ಕಲಬುರಗಿಯಲ್ಲಿ ನಾಳೆಯಿಂದ 3 ದಿನ ನೀರಿನ ಸಮಸ್ಯೆ; ಯಾವೆಲ್ಲಾ ಬಡಾವಣೆಗಳಲ್ಲಿ ವ್ಯತ್ಯಯ? ಇಲ್ಲಿದೆ ಲಿಸ್ಟ್

ಕಲಬುರಗಿ: ಕಲಬುರಗಿ ನಗರದಲ್ಲಿ ನಾಳೆಯಿಂದ ಆಗಸ್ಟ್ 15ರವರೆಗೆ ಮೂರು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಗರಕ್ಕೆ ನೀರು ಸರಬರಾಜು ಮಾಡುವ ಪ್ರಮುಖ ಜಲಮೂಲಗಳಲ್ಲಿ ಒಂದಾದ ...

Read moreDetails

ಓವರ್ ಟೇಕ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಜೆಸಿಬಿ ಚಾಲಕನ ಹೊಡೆತಕ್ಕೆ ಯುವಕ ಸ್ಥಳದಲ್ಲೇ ಸಾವು!

ಕಲಬುರಗಿ: ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಉಡಗಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಚಾಲಕನೊಬ್ಬ ...

Read moreDetails
Page 1 of 8 1 2 … 8
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper