Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ
October 30, 2026
ಕಲಬುರಗಿ:- ಕಲಬುರಗಿ ತಾಲೂಕಿನ ಅವರಾದ್ ಬಳಿ ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಬೈಕ್ ಮತ್ತು ಕಾರಿಗೆ ...
Read moreDetailsಕಲಬುರಗಿ: ಆಳಂದ ಮತಗಳ್ಳತನ ಪ್ರಕರಣದಲ್ಲಿ SIT ತನಿಖೆ ಸ್ಫೋಟಕ ತಿರುವು ಪಡೆದಿದೆ. ₹80ಕ್ಕೆ ಒಂದು ವೋಟ್ ಡಿಲೀಟ್ ಮಾಡುತ್ತಿದ್ದ ಜಾಲ ಬಯಲಾಗಿದ್ದು, ಪ್ರಮುಖ ಆರೋಪಿ ದುಬೈಗೆ ಪರಾರಿಯಾಗಿದ್ದಾನೆ ...
Read moreDetailsಕಲಬುರಗಿ:- ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಭಾನುವಾರ ನಡೆದ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗವಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೂ ಮುನ್ನ, ಅಕ್ಟೋಬರ್ 12ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ...
Read moreDetailsಕಲಬುರಗಿ:- 3 ತಿಂಗಳಿಂದ ಸಂಬಳ ಸಿಗದ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ಜರುಗಿದೆ. ...
Read moreDetailsಕಲಬುರ್ಗಿ:- ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಜಿಲ್ಲಾ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಗಲ್ಲು ಶಿಕ್ಷೆಗೆ ಒಳಗಾದ ಅಪರಾಧಿಗಳನ್ನು ಇಬ್ರಾಹಿಂ ಸಾಬ್(31) ...
Read moreDetailsಕಲಬುರಗಿ:- ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಲೋಕಾ ಬಲೆಗೆ ಬಿದ್ದಿರುವ ಘಟನೆ ಜರುಗಿದೆ. ಕಲಬುರಗಿ ಜಿಲ್ಲೆಯ ಸೇಡಂನ ಸಹಕಾರಿ ...
Read moreDetailsಕಲಬುರಗಿ: ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು ಭಯದ ವಾತಾವರಣ ಮೂಡಿಸಿದೆ. ರೌಡಿಶೀಟರ್ ಶಂಕರ್ ಅಳ್ಳೊಳ್ಳಿ ಎಂಬಾಂತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಶಹಬಾದ್ ತಾಲ್ಲೂಕಿನ ಭಂಕೂರ ...
Read moreDetailsಕಲಬುರ್ಗಿ:- ಸೇಡಂನ ಮಳಖೇಡದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಗೆ ಭದ್ರತೆಗಾಗಿ ತೆರಳಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜರುಗಿದೆ. ಮನೋಹರ್ ಪವಾರ್ (46) ಸಾವನ್ನಪ್ಪಿದ ಪೇದೆ. ಇವರು ...
Read moreDetailsಕಲಬುರಗಿ:- ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಗುಟ್ಕಾ ತಿನ್ನಬೇಡ, ಶರೀರ ಹಾಳಾಗುತ್ತದೆ ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ, ಮೊಮ್ಮಗನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ...
Read moreDetailsಕಲಬುರ್ಗಿ: ಅಪ್ಪ ಅವರು, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಜನರ ಜೊತೆ ಬೆರೆತು ಜನಸೇವೆ ಮಾಡಿದ ಧೀಮಂತ ಶರಣರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಲಬುರ್ಗಿಯಲ್ಲಿ ಶುಕ್ರವಾರ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.