Tag: Kanakapura

ರಾಮನಗರ: ಆಟವಾಡಲು ತೋಟಕ್ಕೆ ಹೋದ ಮಕ್ಕಳು ಹಳ್ಳದಲ್ಲಿ ಮುಳುಗಿ ಸಾವು!

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ...

Read moreDetails

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು!

ರಾಮನಗರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ. ...

Read moreDetails

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ...

Read moreDetails

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ!

ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ...

Read moreDetails

ರಾಮನಗರದಲ್ಲಿ ಭಯಾನಕ ಘಟನೆ: ರೈಲ್ವೆ ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ, ಅರಣ್ಯ ಇಲಾಖೆಯಿಂದ ತೀವ್ರ ಕಸರತ್ತು!

ರಾಮನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿಕೊಂಡು ಪರದಾಡಿದ ...

Read moreDetails

84ನೇ ವಯಸ್ಸಿನಲ್ಲಿ ಲಿಂಗೈಕ್ಯರಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ!

ರಾಮನಗರ: ಕನಕಪುರ ದೇಗುಲ ಮಠದ ಹಿರಿಯ ಶ್ರೀಗಳಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು 84ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳ ಕಾಲ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ...

Read moreDetails

ಕನಕಪುರ| ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಆತಂಕಗೊಂಡ ಗ್ರಾಮಸ್ಥರು

ರಾಮನಗರ:- ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕನಕಪುರದ ತಾಲೂಕಿನ ಕಾಡುಶಿವನಹಳ್ಳಿ ಬಳಿ ಬಂದಿರುವ 40 ಕಾಡಾನೆಗಳು, ಅಕ್ಕಪಕ್ಕದ ಜಮೀನುಗಳಲ್ಲಿ ...

Read moreDetails

ಕನಕಪುರದ ಮಕ್ಕಳು ಬೆಳೆದರೆ, ನನ್ನ ಮಕ್ಕಳು ಬೆಳೆದಷ್ಟೇ ಖುಷಿ: ಡಿ.ಕೆ. ಶಿವಕುಮಾರ್

ಕನಕಪುರ: ಕನಕಪುರದ ಮಕ್ಕಳು ಬೆಳೆದರೆ, ನನ್ನ ಮಕ್ಕಳು ಬೆಳೆದಷ್ಟೇ ಖುಷಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ನಡೆಯುತ್ತಿರುವ ಕನಕೋತ್ಸವದಲ್ಲಿ ಶನಿವಾರ ನಡೆದ ಎಸ್ಎಸ್ಎಲ್ ಸಿ ...

Read moreDetails

ವಸತಿ ಅಕ್ರಮ ಇದೆಲ್ಲವೂ ಸುಳ್ಳು: “ಬಿ.ಆರ್.ಪಾಟೀಲ್” ಗೆ ಪೂರ್ಣ ಮಾಹಿತಿ ಕೊರತೆ ಇದೆ – ಡಿಕೆಶಿ!

ಕನಕಪುರ:- ದುಡ್ಡು ಪಡೆದು ಮನೆ ನೀಡಿದ್ದೀರಿ ಎನ್ನುವ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, "ಇದೆಲ್ಲವೂ ...

Read moreDetails

ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲೆ ಆತ್ಮಹತ್ಯೆ ಮಾಡಿಕೊಂಡ ಮಾಲಾಧಾರಿ..!

ಕೇರಳ: ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದು, ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper