Tag: KannadaLatestNews

ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ: ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ ಎಂದ ಬೈರತಿ ಸುರೇಶ್

ಬೆಂಗಳೂರು: ಸಚಿವ ಸಂಪುಟ ಪುನರ್ರಚನೆಯ ಬಳಿಕ ಸಾರಿಗೆ ಇಲಾಖೆಯ ಜವಾಬ್ದಾರಿ ಪಡೆದಿರುವ ಸಚಿವ ಬೈರತಿ ಸುರೇಶ್, ಖಾತೆ ಹಂಚಿಕೆ ಕುರಿತು ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ...

Read moreDetails

ದೇವೇಗೌಡರ ಸಹಾಯ ಪಡೆದು ಈಗ ಅಪಮಾನ ಮಾಡಿದ್ದಾರೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸಹಕಾರದಿಂದ ಸಂಸತ್ತಿನಲ್ಲಿ ಹಲವು ಮಹತ್ವದ ಮಸೂದೆಗಳನ್ನು ಬಿಜೆಪಿ ಅಂಗೀಕರಿಸಿಕೊಂಡಿತು. ಆದರೆ ಇದೀಗ ಅದೇ ದೇವೇಗೌಡರಿಗೆ ಅವಮಾನ ಮಾಡುವ ಕೆಲಸ ನಡೆದಿದೆ ...

Read moreDetails

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ " ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ...

Read moreDetails

ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ PIL ವಜಾ: ಅರ್ಜಿದಾರರಿಗೆ ₹10 ಸಾವಿರ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 1965ರವರೆಗೆ ನ್ಯಾಯಾಂಗ ವಿಚಾರಣಾ ಆಯೋಗ ರಚನೆ ಮಾಡದಿರುವ ಕಾರಣಗಳ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ...

Read moreDetails

ರಾಜ್ಯಸಭೆ, ವಿಧಾನ ಪರಿಷತ್‍ʼಗೆ ಸಮರ್ಥ ಅಭ್ಯರ್ಥಿಗಳ ಆಯ್ಕೆ: ವಿಜಯೇಂದ್ರ

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನೇ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಂತಸ ತಂದಿದೆ ...

Read moreDetails

ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ 14 ವರ್ಷದ ಬಾಲಕಿ ಸಾವು! ಹೃದಯಾಘಾತ ಶಂಕೆ

ಗಾಂಧಿನಗರ: ಹೋಟೆಲ್‌ನಲ್ಲಿ ಕುಟುಂಬದವರೊಂದಿಗೆ ಊಟ ಮುಗಿಸಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ 14 ವರ್ಷದ ಬಾಲಕಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಗುಜರಾತ್‌ನ ರಾಜ್ಕೋಟ್‌ನಲ್ಲಿ ನಡೆದಿದೆ. ...

Read moreDetails

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಮತ್ತು ಭದ್ರತಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ₹5.87 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಈ ...

Read moreDetails

ಒಸಿ-ಸಿಸಿ ಸಮಸ್ಯೆ ಮನೆಗಳಿಗೆ ಗುಡ್ ನ್ಯೂಸ್: ಇಂದಿನಿಂದ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಚಾಲನೆ

ಬೆಂಗಳೂರು: ಹಲವು ವರ್ಷಗಳಿಂದ ಒಸಿ (Occupancy Certificate) ಮತ್ತು ಸಿಸಿ (Completion Certificate) ಸಮಸ್ಯೆಯಿಂದಾಗಿ ತಾತ್ಕಾಲಿಕ ವಿದ್ಯುತ್ ಸಂಪರ್ಕದಲ್ಲೇ ಬದುಕು ಸಾಗಿಸುತ್ತಿದ್ದ ಸಾವಿರಾರು ಮನೆಗಳಿಗೆ ರಾಜ್ಯ ಸರ್ಕಾರ ...

Read moreDetails

ಸಚಿವ ಸ್ಥಾನಕ್ಕಾಗಿ ಜಿ.ಎಸ್. ಪಾಟೀಲ ಪರ ಗದಗದಲ್ಲಿ ಶಕ್ತಿ ಪ್ರದರ್ಶನ: ಉರುಳು ಸೇವೆ, ದೀರ್ಘದಂಡ ನಮಸ್ಕಾರ

ಗದಗ: ರೋಣ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಗದಗ ನಗರದಲ್ಲಿ ...

Read moreDetails

ರಸಗೊಬ್ಬರ ಕೊರತೆ, ಇಂಧನ ಬೆಲೆ ಏರಿಕೆ ಖಂಡಿಸಿ ರೈತರ ಆಕ್ರೋಶ; ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ

ಚಂಡೀಗಢ: ರಸಗೊಬ್ಬರ ಕೊರತೆ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾಗೂ ಕೃಷಿ ಭೂ ಸ್ವಾಧೀನ ಪ್ರಕ್ರಿಯೆಗಳ ವಿರುದ್ಧ ಅಖಿಲ ಭಾರತ ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ...

Read moreDetails
Page 1 of 394 1 2 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper