Tag: KannadaLatestNews

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ...

Read moreDetails

ಮೂವರು ರೌಡಿಶೀಟರ್‌ʼಗಳಿಗೆ ಗಡಿಪಾರು: ಎಸ್ಪಿ ರೋಹನ್ ಜಗದೀಶ್ ಖಡಕ್ ಸಂದೇಶ

ಗದಗ: ಜಿಲ್ಲೆಯಲ್ಲಿನ ರೌಡಿಶೀಟರ್‌ಗಳು ಹಾಗೂ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿರಂತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಮೂವರು ಕುಖ್ಯಾತ ...

Read moreDetails

ಬಂಗಾಳಕೊಲ್ಲಿಯಲ್ಲಿ 4.6 ತೀವ್ರತೆಯ ಭೂಕಂಪ; 10 ಕಿ.ಮೀ ಆಳದಲ್ಲಿ ನಡುಗಿದ ಭೂಮಿ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮಂಗಳವಾರ ಬೆಳಗ್ಗೆ 4.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಈ ಕುರಿತು ಮಾಹಿತಿ ನೀಡಿದೆ. ಭೂಕಂಪವು ಜೂನ್ 2ರಂದು ಬೆಳಗ್ಗೆ ...

Read moreDetails

ಭ್ರೂಣದ ನರಮಂಡಲದಲ್ಲಿ ಗಂಭೀರ ದೋಷ: 32 ವಾರಗಳ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು: ಮಹಿಳೆಯ ದೈಹಿಕ ಸ್ವಾಯತ್ತತೆ ಹಾಗೂ ಸಂತಾನೋತ್ಪತ್ತಿ ಹಕ್ಕುಗಳಿಗೆ ಮಹತ್ವ ನೀಡಿರುವ ಕರ್ನಾಟಕ ಹೈಕೋರ್ಟ್, ಗಂಭೀರ ನರಮಂಡಲದ (ನ್ಯೂರೋಲಾಜಿಕಲ್) ದೋಷಗಳಿಂದ ಬಳಲುತ್ತಿರುವ 32 ವಾರಗಳ ಭ್ರೂಣವನ್ನು ವೈದ್ಯಕೀಯವಾಗಿ ...

Read moreDetails

ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಆರಂಭ: ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್-ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ನಾಲ್ಕು ರಾಜ್ಯಸಭೆ ಹಾಗೂ ಏಳು ವಿಧಾನ ಪರಿಷತ್ ...

Read moreDetails

ಕಾಂಗ್ರೆಸ್ʼನಲ್ಲಿ ಡ್ರೈವರ್ ಮಾತ್ರ ಬದಲಾಗಿದೆ, ಬಸ್ ಕೆಟ್ಟದ್ದೇ ಇದೆ; ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಅಶೋಕ್ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆದಿದ್ದರೂ ಕಾಂಗ್ರೆಸ್ ಸರ್ಕಾರದ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ...

Read moreDetails

ವೈರಲ್ ಆಡಿಯೋ ಸಂಪೂರ್ಣ ನಕಲಿ: AI ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ – ಜಮೀರ್ ಸ್ಪಷ್ಟನೆ

ಬೆಂಗಳೂರು: ತಮ್ಮ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಆಡಿಯೋ ಕ್ಲಿಪ್ ಸಂಪೂರ್ಣ ನಕಲಿ ಆಗಿದ್ದು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದು ಕಾಂಗ್ರೆಸ್ ...

Read moreDetails

ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ವಿಕಾಸ್ ಮಾರ್ಗದಲ್ಲಿರುವ ಸಚಿವಾಲಯದ ಕಟ್ಟಡದ ಎರಡನೇ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ...

Read moreDetails

ನೂತನ ಶೈಕ್ಷಣಿಕ ವರ್ಷಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ: CLP ನಾಯಕ ಡಿ.ಕೆ. ಶಿವಕುಮಾರ್

ಬೆಂಗಳೂರು: ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ" ಎಂದು ಕಾಂಗ್ರೆಸ್ ...

Read moreDetails

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಮಲೇಷ್ಯಾದಿಂದ ಮಹತ್ವದ ಕ್ರಮ

ಕೌಲಾಲಂಪುರ್: ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಷಿಯಲ್ ಮೀಡಿಯಾ ವ್ಯಸನ ಮತ್ತು ಆನ್‌ಲೈನ್ ಅಪಾಯಗಳನ್ನು ನಿಯಂತ್ರಿಸುವ ಉದ್ದೇಶದಿಂದ ಮಲೇಷ್ಯಾ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, 16 ವರ್ಷದೊಳಗಿನ ಮಕ್ಕಳು ಯಾವುದೇ ...

Read moreDetails
Page 10 of 394 1 … 9 10 11 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper