Tag: KannadaLatestNews

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ನಡೆದಿದೆ. ...

Read moreDetails

ಸ್ಪೆಷಲ್ ಫ್ಲೈಟ್ʼ​ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆಯೇ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲು ...

Read moreDetails

IPL ಫೈನಲ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು: ಗುಜರಾತ್ ಪ್ರಭಾವದಿಂದ ಪಂದ್ಯ ಕಳೆದುಕೊಂಡೆವು – ಡಿ.ಕೆ. ಶಿವಕುಮಾರ್

ಬೆಂಗಳೂರು: ಐಪಿಎಲ್ ಸೀಸನ್-19ರ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಾಗಿತ್ತು. ಆದರೆ ಗುಜರಾತ್ ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ಕರ್ನಾಟಕದಿಂದ ಕಿತ್ತುಕೊಂಡಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

ಕೋಟಿ ವೆಚ್ಚದ ಹೈಟೆಕ್ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿಗಳ ನರಕಯಾತನೆ..!

ಗದಗ: ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂದು ಸರ್ಕಾರ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ವಸತಿ ನಿಲಯ ಇದೀಗ ಅವ್ಯವಸ್ಥೆಯ ಅಡ್ಡೆಯಾಗಿರುವ ಆರೋಪ ಕೇಳಿ ...

Read moreDetails

ಹಿಮಾಚಲ ದುರಂತದಲ್ಲಿ ಬೆಂಗಳೂರಿನ 7 ಮಂದಿ ಸಾವು: ಸಂತ್ರಸ್ತರಿಗೆ ನೆರವು ನೀಡಲು ವಿಜಯೇಂದ್ರ ಆಗ್ರಹ

ಬೆಂಗಳೂರು: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಸಚ್ ಪಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಎರಡು ಕುಟುಂಬಗಳಿಗೆ ಸೇರಿದ ಏಳು ಮಂದಿ ಸೇರಿದಂತೆ ಒಟ್ಟು ...

Read moreDetails

ಬೆಂಗಳೂರು ಪಿಜಿಗೆ ನುಗ್ಗಿದ ಖದೀಮರ ಕೈಚಳಕ: ಚಾರ್ಜಿಂಗ್ʼಗೆ ಇಟ್ಟಿದ್ದ 8 ಮೊಬೈಲ್ ಗಳ ಕಳ್ಳತನ

ಬೆಂಗಳೂರು: ನಗರದ ಹೊಸಪಾಳ್ಯ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯೊಂದರಲ್ಲಿ ತಡರಾತ್ರಿ ನುಗ್ಗಿದ ಕಳ್ಳರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಚಾರ್ಜಿಂಗ್‌ಗೆ ಇಟ್ಟಿದ್ದ ಎಂಟು ದುಬಾರಿ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿ ...

Read moreDetails

ಭೀಮಾತೀರದ 6 ಮಂದಿಯ ಸಾಮೂಹಿಕ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸಿದ್ದ 6 ಮಂದಿಯ ಸಾಮೂಹಿಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, 12 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ...

Read moreDetails

RCB Champions: ನಾನು ನಾಯಕನಾಗಿ ಕಪ್ ಎತ್ತುತ್ತೇನೆ ಎಂದು ಕನಸಲ್ಲೂ ಊಹಿಸಿರಲಿಲ್ಲ: ರಜತ್ ಪಾಟಿದಾರ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸತತ ಎರಡನೇ ಬಾರಿ ಚಾಂಪಿಯನ್ ಆಗಿ ...

Read moreDetails

ಒಂದಲ್ಲ, ಎರಡಲ್ಲ… ಕಪ್ ಮೇಲೆ ಕಪ್ ಗೆದ್ದ RCBಗೆ ಸಿಕ್ಕ ಪ್ರೈಸ್ ಮನಿ ಎಷ್ಟು ಗೊತ್ತಾ..?

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ...

Read moreDetails

ಅಂಕೋಲಾ ಮೂಲದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಡೆ: 7 ಜನರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ...

Read moreDetails
Page 11 of 394 1 … 10 11 12 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper