Tag: KannadaLatestNews

IPL 2026 winner prize money: ಐಪಿಎಲ್ IPL ಚಾಂಪಿಯನ್ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತಾ.?

ಬೆಂಗಳೂರು: ಐಪಿಎಲ್ 2026ರ ಮಹಾಸಮರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ 7:30ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ...

Read moreDetails

ಡಿಸಿಎಂ ಪ್ರಸ್ತಾವ ಇನ್ನೂ ಬಂದಿಲ್ಲ; ಜೂನ್ 3ರ ಸಭೆಯಲ್ಲಿ ಅಂತಿಮ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ರಾಜ್ಯದ ನೂತನ ಸರ್ಕಾರದ ರಚನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹುದ್ದೆಗಳು ಹಾಗೂ ಸಚಿವ ಸಂಪುಟದ ಕುರಿತು ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಎಐಸಿಸಿ ...

Read moreDetails

ನಾನು ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ: ಹೈಕಮಾಂಡ್ ನನ್ನನ್ನು ಪರಿಗಣಿಸಲೇಬೇಕು – ಶಾಸಕ ಜಿ.ಎಸ್. ಪಾಟೀಲ್ ಒತ್ತಾಯ

ಗದಗ: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಜೋರಾಗಿರುವ ನಡುವೆಯೇ ಗದಗ ಜಿಲ್ಲೆಯ ರೋಣ ಶಾಸಕ ಜಿ.ಎಸ್. ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ಬಹಿರಂಗವಾಗಿ ತಮ್ಮ ಅಭಿಪ್ರಾಯ ...

Read moreDetails

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ...

Read moreDetails

ಅಭಿಷೇಕ್ ಬ್ಯಾನರ್ಜಿ ಆರೋಗ್ಯ ಸ್ಥಿತಿ ಚಿಂತಾಜನಕ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಹಾಗೂ ಹಿರಿಯ ಪೊಲೀಸ್ ...

Read moreDetails

ರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಹತ್ಯೆ: ಸ್ನೇಹಿತನೇ ಗುಂಡಿಕ್ಕಿ ಕೊಂದ ಆರೋಪ

ಘಾಜಿಯಾಬಾದ್: ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಅರ್ಹತೆ ಪಡೆದಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (25) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ...

Read moreDetails

ಸೇವೆಯಲ್ಲಿರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ; 2028ರ ಆಗಸ್ಟ್‌ವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸೇವಾ ನಿರತ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ತನ್ನ ಹಿಂದಿನ ನಿಲುವನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಪುನರುಚ್ಚರಿಸಿದೆ. ಆದರೆ ಶಿಕ್ಷಕರಿಗೆ ...

Read moreDetails

ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಭೇಟಿ; ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ

ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ...

Read moreDetails

ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ʼಗೆ ಮತ್ತೆ ಇಡಿ ಸಮನ್ಸ್

ಬೆಂಗಳೂರು: ಬಹುಕೋಟಿ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಿದೆ. ಸೋಮವಾರ ...

Read moreDetails

ಹಾಸನ ಲಾಡ್ಜ್ ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ: 4 ಪುಟಗಳ ಡೆತ್ ನೋಟ್ ಪತ್ತೆ!

ಹಾಸನ: ಉಪತಹಶೀಲ್ದಾರ್‌ರೊಬ್ಬರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಮೃತರನ್ನು ತಿಮ್ಮಯ್ಯ (52) ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಮೈಸೂರು ...

Read moreDetails
Page 12 of 394 1 … 11 12 13 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper