Tag: KannadaLatestNews

ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಹೆಸರು ಅಧಿಕೃತ ಘೋಷಣೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಭೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ...

Read moreDetails

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ...

Read moreDetails

ಪತ್ನಿ ಜೀವಂತವಾಗಿದ್ದರೂ ಪತಿಯ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ: ತನಿಖಾಧಿಕಾರಿ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶ

ಬೆಂಗಳೂರು: ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದರೂ, ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ...

Read moreDetails

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ 99% ಪೂರ್ಣ; ಶೀಘ್ರದಲ್ಲೇ ಅಂತಿಮ ಒಪ್ಪಂದಕ್ಕೆ ಸಹಿ ಸಾಧ್ಯತೆ

ನವದೆಹಲಿ/ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತ ತಲುಪಿದ್ದು, ಶೇಕಡಾ 99ರಷ್ಟು ಚರ್ಚೆಗಳು ಪೂರ್ಣಗೊಂಡಿವೆ ಎಂದು ಅಮೆರಿಕದ ರಾಯಭಾರಿ ...

Read moreDetails

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 21 ಮಂದಿ ...

Read moreDetails

ಏಷ್ಯನ್ ಗೇಮ್ಸ್ ಟ್ರಯಲ್ಸ್ʼನಲ್ಲಿ ಭಾಗವಹಿಸಲು ವಿನೇಶ್ ಫೋಗಟ್ʼಗೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ 2026ರ ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಮೇ 30 ಮತ್ತು ...

Read moreDetails

ಗಿಲ್ ಶತಕದ ಅಬ್ಬರಕ್ಕೆ ರಾಜಸ್ಥಾನ್ ಔಟ್: RCB ವಿರುದ್ಧ ಫೈನಲ್ʼಗೆ ಎಂಟ್ರಿ ಕೊಟ್ಟ ಗುಜರಾತ್ ಟೈಟಾನ್ಸ್

ಚಂಡೀಗಢ: ನಾಯಕ ಶುಭಮನ್ ಗಿಲ್ ಅವರ ಅದ್ಭುತ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ 2026ರ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ...

Read moreDetails

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಬಿರುಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ...

Read moreDetails

ದಿನವೂ 1 ಕಿಲೋಮೀಟರ್ ವಾಕಿಂಗ್ ಮಾಡಿದರೆ ದೇಹಕ್ಕೆ ಏನು ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನ ವೇಗದ ಜೀವನಶೈಲಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹಲವರಿಗೆ ಸವಾಲಾಗಿದೆ. ವ್ಯಾಯಾಮ ಮಾಡಲು ಸಮಯ ಸಿಗುವುದಿಲ್ಲ ಎಂಬ ಕಾರಣದಿಂದ ಅನೇಕರು ದೈಹಿಕ ಚಟುವಟಿಕೆಯಿಂದ ದೂರವಾಗುತ್ತಿದ್ದಾರೆ. ಆದರೆ ಆರೋಗ್ಯ ತಜ್ಞರ ...

Read moreDetails

ಅಹಿಂದ ಧ್ವಜವನ್ನು ಮುಂದೂಡುವೆ: ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಸಾಗುತ್ತೇನೆ ಎಂದ ಸತೀಶ್ ಜಾರಕಿಹೊಳಿ

ಬೆಂಗಳೂರು: ಒಪ್ಪಂದದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಮಾರ್ಗದರ್ಶನದಲ್ಲಿ ಅಹಿಂದ ಧ್ವಜವನ್ನು ಮುಂದೂಡುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ...

Read moreDetails
Page 14 of 394 1 … 13 14 15 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper