ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬಳ್ಳಾರಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಅವಮಾನ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪದೇ ಪದೇ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ನಗರದಲ್ಲಿ ತೀವ್ರ ಪ್ರತಿಭಟನೆ ನಡೆಸಿತು. ...
Read moreDetailsನವದೆಹಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಹಾಗೂ ಜಾಮೀನು ಆದೇಶಗಳು ವಿಳಂಬವಾಗುತ್ತಿರುವ ವಿಚಾರಕ್ಕೆ ಗಂಭೀರವಾಗಿ ಸ್ಪಂದಿಸಿರುವ ಸುಪ್ರೀಂಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ತೀರ್ಪು ವಿಳಂಬವಾದರೆ ...
Read moreDetailsನವದೆಹಲಿ: ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್, ದೆಹಲಿಯ ತಮ್ಮ ನಿವಾಸದಲ್ಲಿ ಸಂಭವಿಸಿದ ಎಸಿ ಸ್ಫೋಟ ದುರಂತದಲ್ಲಿ ಮೃತಪಟ್ಟಿದ್ದಾರೆ. ...
Read moreDetailsಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ವೇಳೆ ಭ್ರಷ್ಟಾಚಾರ ಮತ್ತು ರಹಸ್ಯ ಮಾಹಿತಿ ಸೋರಿಕೆಯನ್ನು ತಡೆಯಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಕಟ್ಟುನಿಟ್ಟಿನ ...
Read moreDetailsಮಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರ ಯುವಕ-ಯುವತಿಯರಿಗೆ ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉತ್ತಮ ಅವಕಾಶವನ್ನು ಕಲ್ಪಿಸಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದಕ್ಷಿಣ ...
Read moreDetailsಬೆಂಗಳೂರು: ಆರ್ಥಿಕ ಸಂಕಷ್ಟ ಮತ್ತು ಸಾಲದ ಒತ್ತಡದಿಂದ ಬಳಲುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಇದೀಗ ಹೊಸ ಆದಾಯ ಮೂಲದ ಹುಡುಕಾಟಕ್ಕೆ ಮುಂದಾಗಿದೆ. ಈಗಾಗಲೇ ಬಸ್‌ಗಳ ...
Read moreDetailsಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ...
Read moreDetailsಚಂಡೀಗಢ: ಐಪಿಎಲ್ 2026ರ ಫೈನಲ್ ಪ್ರವೇಶಕ್ಕಾಗಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಮೇ ...
Read moreDetailsಗದಗ: ಗದಗ-ಬೆಟಗೇರಿ ಭಾಗದಲ್ಲಿ ಹಲವಾರು ವರ್ಷಗಳಿಂದ ಗಾಂಜಾ ಮಾರಾಟ ಜಾಲ ಹಬ್ಬಿಸಿ ಯುವಕರನ್ನು ಮಾದಕ ವ್ಯಸನದತ್ತ ತಳ್ಳುತ್ತಿದ್ದಾನೆ ಎನ್ನಲಾದ ಕುಖ್ಯಾತ ಆರೋಪಿಯ ವಿರುದ್ಧ ಇದೀಗ ಪೊಲೀಸ್ ಇಲಾಖೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.