Tag: KannadaLatestNews

ಯೋಗೇಶ್ ಗೌಡ ಕೊಲೆ ಪ್ರಕರಣ: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ...

Read moreDetails

ನಿಷ್ಕ್ರಿಯ ಸರ್ಕಾರದ ಆಡಳಿತ ಯಂತ್ರ ದೆಹಲಿಗೆ ಶಿಫ್ಟ್ ಆಗಿದೆ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಮೊದಲೇ ನಿಷ್ಕ್ರಿಯವಾಗಿದ್ದ ಸರ್ಕಾರದ ಆಡಳಿತ ಯಂತ್ರ ಇದೀಗ ದೆಹಲಿಗೆ ಶಿಫ್ಟ್ ಆಗಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ...

Read moreDetails

ಕರ್ನಾಟಕ ಸರ್ಕಾರ ದೆಹಲಿಯಿಂದ ನಡೆಯುತ್ತಿದೆ: ಕಾಂಗ್ರೆಸ್ ವಿರುದ್ಧ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಕರ್ನಾಟಕದಲ್ಲಿ ಸರ್ಕಾರವೇ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ...

Read moreDetails

ಶಾಲೆ ಆರಂಭಕ್ಕೂ ಮುನ್ನ ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ: ದ್ವಿಭಾಷಾ ಬೋಧನೆಗೂ ಗ್ರೀನ್ ಸಿಗ್ನಲ್

ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 1ರಿಂದ ಕರ್ನಾಟಕದಾದ್ಯಂತ ಶಾಲೆಗಳು ಪುನರಾರಂಭವಾಗಲಿವೆ. ಈಗಾಗಲೇ ವಿದ್ಯಾರ್ಥಿಗಳು ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಯಲ್ಲಿ ತೊಡಗಿದ್ದು, ಶಾಲೆ ಆರಂಭಕ್ಕೂ ಮುನ್ನ ...

Read moreDetails

ಠಾಣೆಗೆ ವಿನಾಕಾರಣ ಕರೆದು ಕಿರುಕುಳ ಕೊಡಬೇಡಿ: ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ

ಬೆಂಗಳೂರು: ತನಿಖೆಯ ಹೆಸರಿನಲ್ಲಿ ಸಾರ್ವಜನಿಕರನ್ನು ವಿನಾಕಾರಣ ಪೊಲೀಸ್ ಠಾಣೆಗೆ ಕರೆಸಿ ಕಿರುಕುಳ ನೀಡಬಾರದು ಎಂದು ಹೈಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ದಾಖಲಾಗಿರುವ ಅಪರಾಧದ ವ್ಯಾಪ್ತಿಯನ್ನು ಮೀರಿ ...

Read moreDetails

ಮೇಕೆದಾಟು; ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂಗೆ ಧನ್ಯವಾದ – ಡಿ.ಕೆ. ಶಿವಕುಮಾರ್

ನವದೆಹಲಿ: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ...

Read moreDetails

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: ಜೂನ್ 18ರಂದು 7 ಸ್ಥಾನಗಳಿಗೆ ಮತದಾನ

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಘೋಷಣೆಯ ಬೆನ್ನಲ್ಲೇ ಕರ್ನಾಟಕ ವಿಧಾನಪರಿಷತ್ ಚುನಾವಣೆಯ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ. ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ...

Read moreDetails

ಗಣಿ ಇಲಾಖೆ ಅಂಧಾ ದರ್ಬಾರ್‌ಗೆ ಸಚಿವ HK ಪಾಟೀಲ ಬ್ರೇಕ್.! ಮರಳು ಟೆಂಡರ್ ಅಕ್ರಮ ಆರೋಪಕ್ಕೆ ಖಡಕ್ ಎಚ್ಚರಿಕೆ

ಗದಗ: ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಟೆಂಡರ್ ಪ್ರಕ್ರಿಯೆ ಭಾರೀ ವಿವಾದದ ಕೇಂದ್ರಬಿಂದುವಾಗಿ ಪರಿಣಮಿಸಿದ್ದು, ಗಣಿ ಇಲಾಖೆ ವಿರುದ್ಧ ಗೋಲ್ಮಾಲ್ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿ ...

Read moreDetails

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ...

Read moreDetails

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಗಂದಾಧರ ,ಬಸವ ,ಕಿರಣ್ ಬಂಧಿತ ಆರೋಪಿಗಳಾಗಿದ್ದು, ಬ್ಯಾಡರಹಳ್ಳಿ ಸಿಂಡಿಕೇಟ್ ಲೇಔಟ್ ನಲ್ಲಿ ...

Read moreDetails
Page 19 of 394 1 … 18 19 20 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper