ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ನವದೆಹಲಿ/ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಜೂನ್ 18ರಂದು ಮತದಾನ ನಡೆಯಲಿದ್ದು, ಕರ್ನಾಟಕದ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಟ್ಟಿದ್ದು, ಗುರುವಾರ ಸಂಜೆ ಸುರಿದ ಭಾರೀ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಬೃಹತ್ ಮರಗಳು ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳೊಂದಿಗೆ ಮುಕ್ತಾಯಗೊಂಡಿದೆ. ಆರೋಗ್ಯ, ಶಿಕ್ಷಣ, ನೀರಾವರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ...
Read moreDetailsಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಹಾಗೂ ದಕ್ಷಿಣ ...
Read moreDetailsಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು ಫ್ರೀಡಂ ...
Read moreDetailsಬೆಂಗಳೂರು: ತುಮಕೂರಿನ ಇತಿಹಾಸ ಅಥವಾ ಅಸ್ತಿತ್ವವನ್ನು ಬದಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಮಾತ್ರ ತುಮಕೂರನ್ನು ಬೆಂಗಳೂರು ಉತ್ತರ ಭಾಗದೊಂದಿಗೆ ಸಂಪರ್ಕಿಸುವ ಕುರಿತು ಪ್ರಸ್ತಾಪ ಮಾಡಲಾಗಿದೆ ಎಂದು ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಮಾಡಿದ ಬಳಿಕ, ಚಾಲ್ತಿಯಲ್ಲಿರುವ ಗುತ್ತಿಗೆ ಒಪ್ಪಂದವನ್ನು ನೆಪವೊಡ್ಡಿ ಕಾರ್ಮಿಕರಿಗೆ ಹೆಚ್ಚುವರಿ ವೇತನ ಪಾವತಿಸಲು ಗುತ್ತಿಗೆದಾರರಿಗೆ ಹಣ ನೀಡುವುದನ್ನು ನಿರಾಕರಿಸಲು ...
Read moreDetailsಬೆಂಗಳೂರು: ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ೊಂದರಲ್ಲಿ ತಂಗಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮುರುಗನ್ ಮಧು (35) ಮೃತ ವ್ಯಕ್ತಿ ...
Read moreDetailsಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 23 ಶಾಸಕರು ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಟಿವಿಕೆ ಪಕ್ಷದ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.