Tag: KannadaLatestNews

ವಾಕಿಂಗ್ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ; ಕೃಷಿ ಇಲಾಖೆಯ ನೌಕರ ಸ್ಥಳದಲ್ಲೇ ಸಾವು

ಗದಗ: ವಾಕಿಂಗ್ ವೇಳೆ ಪಾದಚಾರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೃಷಿ ಇಲಾಖೆಯ ಎಫ್‌ಡಿಎ (ಪ್ರಥಮ ದರ್ಜೆ ಸಹಾಯಕ) ಸುನೀಲ್ ದಾಸರ್ ಸ್ಥಳದಲ್ಲೇ ಮೃತಪಟ್ಟಿರುವ ...

Read moreDetails

ಪೆಟ್ರೋಲ್-ಡೀಸೆಲ್ ತೆರಿಗೆ ಇಳಿಕೆ ಇಲ್ಲ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂಧನ ದರ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆರಿಗೆ ...

Read moreDetails

ಪಶ್ಚಿಮ ಬಂಗಾಳದ ಎಲ್ಲಾ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ; ಶಿಕ್ಷಣ ಇಲಾಖೆಯಿಂದ ಹೊಸ ಆದೇಶ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ ಎಲ್ಲಾ ಮದರಸಾಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ ವೇಳೆ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿ ಹೊಸ ಆದೇಶ ಹೊರಡಿಸಿದೆ. ಈ ...

Read moreDetails

ಪ್ರತಿದಿನ ಗ್ರೀನ್ ಟೀ ಕುಡಿದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮತ್ತು ಫಿಟ್‌ನೆಸ್ ಬಗ್ಗೆ ಕಾಳಜಿ ವಹಿಸುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಗ್ರೀನ್ ಟೀ ಬಹುತೇಕರ ದಿನಚರಿಯ ಭಾಗವಾಗಿದೆ. ಬೆಳಿಗ್ಗೆಯ ಆರಂಭವನ್ನು ಗ್ರೀನ್ ಟೀಯೊಂದಿಗೆ ...

Read moreDetails

ಜೈಲುಗಳಲ್ಲಿ ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಡಿಜಿಪಿ ಅಲೋಕ್ ಕುಮಾರ್ ಕಠಿಣ ಕ್ರಮ!

ಬೆಂಗಳೂರು: ಕರ್ನಾಟಕ ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ. ...

Read moreDetails

14 ವರ್ಷ ಜೈಲಿನಲ್ಲಿದ್ದರೂ ಪೆರೋಲ್ʼಗೆ ಅರ್ಹತೆ ಸಿಗುವುದಿಲ್ಲ: ಅಪರಾಧಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಜೈಲು ಶಿಕ್ಷೆ ಅನುಭವಿಸಿದ ಅವಧಿಯನ್ನೇ ಆಧಾರವನ್ನಾಗಿ ಮಾಡಿಕೊಂಡು ಅಪರಾಧಿಗಳಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂಬೈನಿಂದ ಬೆಂಗಳೂರಿನ ಕಾರಾಗೃಹಕ್ಕೆ ...

Read moreDetails

ಲಸಿಕೆ ಇಲ್ಲದ ಅಪರೂಪದ ಎಬೋಲಾ ತಳಿ ಪತ್ತೆ: WHO ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಣೆ ಬಳಿಕ ಭಾರತದಲ್ಲೂ ಎಚ್ಚರಿಕೆ!

ದೆಹಲಿ: ಜಗತ್ತು ಕೋವಿಡ್ ಮಹಾಮಾರಿಯ ಪರಿಣಾಮಗಳಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ನಡುವೆಯೇ, ಇದೀಗ ಮತ್ತೊಂದು ಅಪಾಯಕಾರಿ ವೈರಸ್ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ವೇಗವಾಗಿ ಹರಡುತ್ತಿರುವ ...

Read moreDetails

ಮತ್ತೊಂದು ಪೈಶಾಚಿಕ ಕೃತ್ಯ : ಪಾರ್ಟಿಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ...

Read moreDetails

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿಧಾಮಗಳಲ್ಲಿ ನಡೆಯುವ ಸಫಾರಿಗಳಲ್ಲಿ ಇನ್ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸುರಕ್ಷಿತ ಬಸ್‌ಗಳನ್ನು ಬಳಸುವಂತೆ ಅರಣ್ಯ ಸಚಿವ ಈಶ್ವರ ...

Read moreDetails

ಎಬೋಲಾಗೆ 136 ಮಂದಿ ಬಲಿ: ಮಾರಕ ಸೋಂಕಿನ ಬಗ್ಗೆ WHO ಕಳವಳ

ಕಿನ್ಶಾಸ: ಆಫ್ರಿಕಾ ಖಂಡದ ಕಾಂಗೋ ದೇಶದಲ್ಲಿ ಎಬೋಲಾ ಸೋಂಕಿನ ಭೀತಿ ಮತ್ತಷ್ಟು ಹೆಚ್ಚಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಸೋಂಕಿನ ವೇಗದ ಹರಡುವಿಕೆ ಬಗ್ಗೆ ವಿಶ್ವ ...

Read moreDetails
Page 25 of 394 1 … 24 25 26 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper