ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡುವ ವಿಚಾರ ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟದ್ದು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ...
Read moreDetailsತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್ ನೇತೃತ್ವದ ಸರ್ಕಾರ, ಅಧಿಕಾರ ಸ್ವೀಕರಿಸಿದ ತಕ್ಷಣವೇ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪಂಚ ಗ್ಯಾರಂಟಿಗಳ ಪೈಕಿ ...
Read moreDetailsಕಲಬುರಗಿ: ದೇಶ ಆರ್ಥಿಕ ಸಂಕಷ್ಟದತ್ತ ಸಾಗುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೊದಲೇ ಎಚ್ಚರಿಸಿದ್ದರು. ಆದರೆ ಆಗ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಇದೀಗ ಬಿಜೆಪಿಯವರು ...
Read moreDetailsಬೆಂಗಳೂರು: ರಾಜಧಾನಿಯ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಕೆಲವು ಪದಾಧಿಕಾರಿಗಳನ್ನು ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಅವರು ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ...
Read moreDetailsಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 20ರಂದು ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿ ಕಠಿಣ ಎಚ್ಚರಿಕೆ ನೀಡಿದೆ. ನಿಗದಿತ ದಿನ ಕರ್ತವ್ಯಕ್ಕೆ ...
Read moreDetailsಬೆಂಗಳೂರು: ನಗರದಲ್ಲಿ ಲೀಸ್ ಮತ್ತು ಬಾಡಿಗೆ ಮನೆಗಳ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡು ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮನೆ ಸಿಗದವರಿಗೆ ಸಹಾಯ ...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್‌ನ 63ನೇ ಪಂದ್ಯ ಇಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇಆಫ್ ಪ್ರವೇಶದ ...
Read moreDetailsಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ತೈಲ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇಂಧನ ಕೊರತೆ ಉಂಟಾಗಬಹುದೇ ಎಂಬ ಆತಂಕ ಸಾರ್ವಜನಿಕರಲ್ಲಿ ...
Read moreDetailsಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. 2028ರ ಚುನಾವಣೆಯನ್ನು ಉಲ್ಲೇಖಿಸಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.