Tag: KannadaLatestNews

IPL 2026: ‘ಗೆಲ್ಲಲೇಬೇಕು, ಗೆಲ್ಲುತ್ತೇವೆ’: ಆರ್ ಸಿಬಿಗೆ ಶ್ರೇಯಸ್ ಅಯ್ಯರ್ ಖಡಕ್ ಎಚ್ಚರಿಕೆ!

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-19ರ ಪ್ಲೇಆಫ್ ಪೈಪೋಟಿ ತೀವ್ರ ಹಂತ ತಲುಪಿದ್ದು, ಇಂದು ನಡೆಯಲಿರುವ 61ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ...

Read moreDetails

ವಿಜಯ್ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ: ಟೀಕೆಗಳಿಗೆ ತಲೈವಾ ರಜನಿಕಾಂತ್ ತಿರುಗೇಟು

ಚೆನ್ನೈ: ನಟ ವಿಜಯ್ ಮುಖ್ಯಮಂತ್ರಿ ಆಗಿರುವುದನ್ನು ನೋಡಿ ತಮಗೆ ಯಾವುದೇ ಅಸೂಯೆ ಇಲ್ಲ ಎಂದು ಸೂಪರ್‌ಸ್ಟಾರ್ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ...

Read moreDetails

ಶನಿ ಅಮಾವಾಸ್ಯೆ ಸಂಭ್ರಮ; ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಸಾಗರ

ಚಾಮರಾಜನಗರ: ಶನಿ ಅಮಾವಾಸ್ಯೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶ್ರೀ ಮಲೆ ಮಹದೇಶ್ವರಸ್ವಾಮಿಯ ...

Read moreDetails

20 ಕೋಟಿಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡ ಜಿಂದಾಲ್ ಕಾರ್ಖಾನೆ; ವಸೂಲಿಗೆ ಅಧಿಕಾರಿಗಳ ಹರಸಾಹಸ

ಬಳ್ಳಾರಿ: ದೇಶದ ಎರಡನೇ ಅತಿದೊಡ್ಡ ಖಾಸಗಿ ವಲಯದ ಉಕ್ಕು ಕಂಪನಿಗಳಲ್ಲಿ ಒಂದಾದ ಜೆಎಸ್‌ಡಬ್ಲ್ಯೂ ಜಿಂದಾಲ್ ಕಾರ್ಖಾನೆ ₹20 ಕೋಟಿಗೂ ಅಧಿಕ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆ ಬಾಕಿ ...

Read moreDetails

ಹಾರ್ಮುಜ್ ಜಲಸಂಧಿ ದಾಟಿ ಸುರಕ್ಷಿತವಾಗಿ ಭಾರತ ತಲುಪಿದ 20,000 ಟನ್ LPG ಟ್ಯಾಂಕರ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ನಡುವೆಯೂ ಭಾರತಕ್ಕೆ ಎಲ್‌ಪಿಜಿ ಹಾಗೂ ಕಚ್ಚಾ ತೈಲ ಪೂರೈಕೆ ನಿರಂತರವಾಗಿ ಸಾಗುತ್ತಿರುವುದು ಮಹತ್ವದ ಬೆಳವಣಿಗೆಯಾಗಿ ...

Read moreDetails

ಮಿತವ್ಯಯಕ್ಕೆ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಸೋಮಣ್ಣ – ಸಂಸದ ಪಿ.ಸಿ.ಮೋಹನ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಿತವ್ಯಯ ಜೀವನಶೈಲಿ, ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ...

Read moreDetails

ಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

ವಿಜಯನಗರ/ದಾವಣಗೆರೆ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಶೃಂಗಾರ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಹಲವು ಮರಗಳು ಹಾಗೂ ವಿದ್ಯುತ್ ...

Read moreDetails

ಭಾರತದ ರಾಜತಾಂತ್ರಿಕ ಯಶಸ್ಸು: ಚೋಳರ ಕಾಲದ ಅಪರೂಪದ ತಾಮ್ರ ಫಲಕಗಳನ್ನು ಹಿಂದಿರುಗಿಸಿದ ನೆದರ್ಲೆಂಡ್ಸ್

ಆಂಸ್ಟರ್‌ಡ್ಯಾಮ್: ಸಾವಿರ ವರ್ಷಗಳಷ್ಟು ಹಳೆಯದಾದ ಚೋಳರ ಕಾಲದ ಅಪರೂಪದ ತಾಮ್ರ ಫಲಕಗಳನ್ನು ನೆದರ್ಲೆಂಡ್ಸ್ ಭಾರತಕ್ಕೆ ಹಿಂದಿರುಗಿಸಿದ್ದು, ಇದನ್ನು ಭಾರತದ ರಾಜತಾಂತ್ರಿಕ ವ್ಯವಸ್ಥೆಯ ಮಹತ್ವದ ಯಶಸ್ಸಾಗಿ ಪರಿಗಣಿಸಲಾಗಿದೆ. 18ನೇ ...

Read moreDetails

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ...

Read moreDetails

ಮಧ್ಯಪ್ರಾಚ್ಯ ಯುದ್ಧದ ನಡುವೆ ಮೋದಿ UAE ಭೇಟಿ: ರಕ್ಷಣಾ, ಇಂಧನ ಸೇರಿದಂತೆ ಮಹತ್ವದ ಒಪ್ಪಂದಗಳಿಗೆ ಸಹಿ

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಮಹತ್ವದ ಭೇಟಿ ನೀಡಿದ್ದು, ...

Read moreDetails
Page 31 of 394 1 … 30 31 32 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper