Tag: KannadaLatestNews

12 ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: CM ಸಿದ್ದರಾಮಯ್ಯ

ಮೈಸೂರು: ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ...

Read moreDetails

ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ವಯಸ್ಸು ಕಡ್ಡಾಯ: ವಿಜಯ್ ಸರ್ಕಾರದಿಂದ ಹೊಸ ಆದೇಶ

ಚೆನ್ನೈ: ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣವನ್ನು ಮತ್ತಷ್ಟು ಕಠಿಣಗೊಳಿಸುವ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಹಾಗೂ ಮಾರಾಟಕ್ಕೆ ...

Read moreDetails

ಕಲ್ಲೇಶ್ವರ-ಬಸವಣ್ಣ ಮೂರ್ತಿಗಳು ಭಗ್ನ: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ

ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ-2 ಗ್ರಾಮದಲ್ಲಿ ಮಧ್ಯರಾತ್ರಿ ದುಷ್ಕರ್ಮಿಗಳು ನಡೆಸಿದ ಕೃತ್ಯದಿಂದ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ರಾಮದ ಆರಾಧ್ಯ ದೈವಗಳಾದ ಕಲ್ಲೇಶ್ವರ ಸ್ವಾಮಿ ...

Read moreDetails

ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ: AICC ಅಧಿಕೃತ ಘೋಷಣೆ

ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ಹಲವು ದಿನಗಳ ಲೆಕ್ಕಾಚಾರಗಳು ಹಾಗೂ ಆಂತರಿಕ ಚರ್ಚೆಗಳ ಬಳಿಕ ಈ ನಿರ್ಧಾರ ...

Read moreDetails

ದೆಹಲಿಯಲ್ಲಿ ಹೀನ ಕೃತ್ಯ: ಚಲಿಸುತ್ತಿದ್ದ ಬಸ್ʼ​ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ಬಸ್ ...

Read moreDetails

ಜೀವನಾಂಶ ಪಾವತಿಯಲ್ಲಿ ವಿಳಂಬ: ಪತಿಯ ವಿರುದ್ಧದ ಬಂಧನ ವಾರಂಟ್ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪತ್ನಿಗೆ ನೀಡಬೇಕಾದ ಜೀವನಾಂಶವನ್ನು ಪಾವತಿಸದೇ ಅನಗತ್ಯ ವಿಳಂಬ ಮಾಡುತ್ತಿದ್ದ ಪತಿಯ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಮಂಗಳೂರು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಬಂಧನ ವಾರಂಟ್ ...

Read moreDetails

ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ತಜ್ಞರು ಹೇಳುವ ಆರೋಗ್ಯ ಸಲಹೆ ಇಲ್ಲಿದೆ

ಇಂದಿನ ವೇಗದ ಜೀವನಶೈಲಿಯಲ್ಲಿ ಹಲವರಿಗೆ ಮಲಗುವ ಮುನ್ನ ನೀರು ಅಥವಾ ಇತರ ಲಿಕ್ವಿಡ್‌ ರೂಪದ ಪಾನೀಯಗಳನ್ನು ಸೇವಿಸುವ ಅಭ್ಯಾಸವಿದೆ. ಕೆಲವರು ಇದರಿಂದ ದೇಹ ಹೈಡ್ರೇಟ್ ಆಗಿರುತ್ತದೆ ಎಂದು ...

Read moreDetails

ಬಿ ಖಾತೆದಾರರಿಗೆ ಸಿಹಿ ಸುದ್ದಿ; ಎ ಖಾತೆ ಪರಿವರ್ತನೆಗೆ 6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತೆ ಹೊಂದಿರುವ ಆಸ್ತಿ ಮಾಲೀಕರಿಗೆ ಎ ...

Read moreDetails

ನೀಟ್ ಪೇಪರ್ ಲೀಕ್ ದೇಶದ ಅತಿದೊಡ್ಡ ಹಗರಣ: ಮೋದಿ ಸರ್ಕಾರದ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು 2026ರ ಅತಿದೊಡ್ಡ ಹಗರಣವಾಗಿದ್ದು, ಭಾರತದ ಇತಿಹಾಸದಲ್ಲೇ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆಯ ಅತಿ ದೊಡ್ಡ ಪ್ರಕರಣ ಇದಾಗಿದೆ ಎಂದು ವಿಧಾನ ಪರಿಷತ್ ...

Read moreDetails

ಕುತಂತ್ರ, ಷಡ್ಯಂತ್ರ ಮೂಲಕ ದಲಿತರಿಗೆ ವಂಚನೆ; ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‍ನವರು ಏಕಾಏಕಿ ಕುತಂತ್ರ, ಷಡ್ಯಂತ್ರ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ, ದ್ರೋಹವೆಸಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ...

Read moreDetails
Page 34 of 394 1 … 33 34 35 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper