Tag: KannadaLatestNews

ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ: ವದಂತಿಗಳಿಗೆ ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬ ವದಂತಿಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಳ್ಳಿಹಾಕಿದ್ದಾರೆ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ...

Read moreDetails

ರಷ್ಯಾ–ಉಕ್ರೇನ್ ಯುದ್ಧಕ್ಕೆ ತಾತ್ಕಾಲಿಕ ವಿರಾಮ: 3 ದಿನಗಳ ಕದನ ವಿರಾಮ ಘೋಷಣೆ

ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ತಾತ್ಕಾಲಿಕ ವಿರಾಮ ನೀಡುವ ಉದ್ದೇಶದಿಂದ ಮೇ 9ರಿಂದ 11ರವರೆಗೆ ಮೂರು ದಿನಗಳ ಕದನವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ...

Read moreDetails

ಭಾರತದ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಎನ್‌.ಎಸ್‌. ರಾಜಾ ಸುಬ್ರಮಣಿ ನೇಮಕ

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಎನ್‌.ಎಸ್‌. ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದೇ ವೇಳೆ ಭಾರತೀಯ ...

Read moreDetails

ಮನೆಯಲ್ಲಿ ಇಲಿಗಳ ಕಾಟವೇ? ತಪ್ಪದೇ ಅನುಸರಿಸಿ ಈ ಟಿಪ್ಸ್ – ಮತ್ತೆ ಬರಲ್ಲ

ಮನೆಯಲ್ಲಿ ಮಕ್ಕಳ ಕಿತಾಪತಿ ಸಹಿಸಿಕೊಳ್ಳಬಹುದು. ಆದರೆ ಇಲಿಗಳ ಕಾಟ ಮಾತ್ರ ಯಾರಿಗೂ ಸುಲಭವಾಗಿ ತಾಳಲಾಗದು. ಒಮ್ಮೆ ಇಲಿ ಮನೆಗೆ ಪ್ರವೇಶಿಸಿದರೆ, ಅದು ವೇಗವಾಗಿ ಹೆಚ್ಚಾಗಿ ದೊಡ್ಡ ಸಮಸ್ಯೆಯಾಗಬಹುದು. ...

Read moreDetails

ತುರ್ತು ಕಾಮಗಾರಿ: ಮೇ 10ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಮೇ 10ರಂದು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ...

Read moreDetails

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ಜಲ ನ್ಯಾಯಮಂಡಳಿ ರಚನೆಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ 6 ತಿಂಗಳ ಗಡುವು

ನವದೆಹಲಿ: ಪೆನ್ನಾರ್ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದವನ್ನು ಬಗೆಹರಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ...

Read moreDetails

ಸರ್ಕಾರಿ ಶಾಲೆಗಾಗಿ 800 ವರ್ಷ ಹಳೆಯ ಶಿವ ದೇವಾಲಯ ನೆಲಸಮ: ತೆಲಂಗಾಣದಲ್ಲಿ ಭಾರೀ ಆಕ್ರೋಶ

ಹೈದರಾಬಾದ್‌: ಸರ್ಕಾರಿ ಶಾಲೆ ನಿರ್ಮಾಣಕ್ಕಾಗಿ ಸುಮಾರು 800 ವರ್ಷ ಹಳೆಯ ಕಾಕತೀಯರ ಕಾಲದ ಶಿವ ದೇವಾಲಯವನ್ನು ನೆಲಸಮ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ...

Read moreDetails

“ದೇವರೇ ಕಾಪಾಡಬೇಕು”: ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಟ್ಟ ವಿಜಯ್ʼಗೆ ಕುಮಾರಸ್ವಾಮಿ ಟಾಂಗ್

ಹಾಸನ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ಸರ್ಕಾರ ರಚನೆಗೆ ಸಜ್ಜಾಗಿರುವ ನಟ ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...

Read moreDetails

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಗೆ ಸರ್ಕಾರ ಆದೇಶ: ಪ್ರತಿ ಕ್ವಿಂಟಾಲ್‌ʼಗೆ ₹7,721 ನಿಗದಿ

ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಕ್ವಿಂಟಾಲ್‌ ಸೂರ್ಯಕಾಂತಿಗೆ ...

Read moreDetails

ಅಮಿತ್ ಶಾ ದುಡ್ಡು ಕೊಟ್ಟು ಮ್ಯಾಚ್ ನೋಡ್ತಾರಾ?: ಐಪಿಎಲ್ ಫೈನಲ್ ಸ್ಥಳಾಂತರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯವನ್ನು ಗುಜರಾತ್‌ಗೆ ಸ್ಥಳಾಂತರಿಸಿರುವ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ...

Read moreDetails
Page 40 of 394 1 … 39 40 41 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper