Tag: KannadaLatestNews

ದೇವೇಗೌಡರ ಮನೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್: ಆಶೀರ್ವಾದ ಪಡೆದು ಪ್ರಮಾಣವಚನಕ್ಕೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ...

Read moreDetails

ಎಲ್ಲರನ್ನೂ ಜೊತೆಗೂಡಿಸಿಕೊಂಡು ಕರ್ನಾಟಕ ಮುನ್ನಡೆಸಿರಿ: ಡಿ.ಕೆ. ಶಿವಕುಮಾರ್ʼಗೆ ಸೋನಿಯಾ ಗಾಂಧಿ ಶುಭಾಶಯ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಹೊಸ ಜವಾಬ್ದಾರಿಯನ್ನು ...

Read moreDetails

ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು; ರೋಹಿತ್-ಹಾರ್ದಿಕ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಬಿಸಿಸಿಐ

ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಜ್ಜಾಗುತ್ತಿದೆ. ಈಗಾಗಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ...

Read moreDetails

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಬಿ.ಕೆ. ಹರಿಪ್ರಸಾದ್ ಹೆಸರು ಫೈನಲ್?: ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಶಾಕ್!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ...

Read moreDetails

ಐಪಿಎಲ್ ಹೀರೋ ವೈಭವ್ ಸೂರ್ಯವಂಶಿಗೆ ಜಾಹೀರಾತು ಕಂಪನಿಗಳಿಂದ ಭಾರೀ ಬೇಡಿಕೆ

ಮುಂಬೈ: ಐಪಿಎಲ್‌ನಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಇದೀಗ ಜಾಹೀರಾತು ಲೋಕದ ...

Read moreDetails

ವಚನಾನಂದ ಸ್ವಾಮಿ ಪೋಕ್ಸೋ ಪ್ರಕರಣ: ಇಂದು ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ, ಮಠದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸುವಂತೆ ಕೋರಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆ ...

Read moreDetails

‘ಮಟ್ಕಾ’ ಮಸ್ತಿಯಲ್ಲಿ ಸಿಲುಕಿದ ಬಸವರಾಜ-ಸಂಗಪ್ಪಶೆಟ್ಟರ್‌ʼಗೆ ಗಡಿಪಾರು ಶಿಕ್ಷೆ!

ಗದಗ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, “ಮಟ್ಕಾ ಆಡಿದ್ರೆ ಗಡಿಪಾರು ಗ್ಯಾರಂಟಿ” ಎಂಬ ಸ್ಪಷ್ಟ ಸಂದೇಶವನ್ನು ...

Read moreDetails

ಕೈ-ಕಾಲು ಕತ್ತರಿಸಿದಾಗಷ್ಟೇ ಕಾನೂನಿನ ಭಯ ಬರುತ್ತೆ?: ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರಣೆ ವೇಳೆ ಹೈಕೋರ್ಟ್ ಆಕ್ರೋಶ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಕಾನೂನು ಭಯದ ಕೊರತೆ ಮತ್ತು ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ...

Read moreDetails

₹1,413 ಕೋಟಿ ಆಸ್ತಿ ಘೋಷಿಸಿದ ಡಿಕೆ ಶಿವಕುಮಾರ್: ದೇಶದ ಶ್ರೀಮಂತ ಸಿಎಂ ಆಗಲಿರುವ ಕಾಂಗ್ರೆಸ್ ನಾಯಕ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿರುವ ಆಸ್ತಿ ...

Read moreDetails

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70 ವರ್ಷದ ಆರೋಪಿಗೆ ಸ್ಥಳೀಯ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ...

Read moreDetails
Page 8 of 394 1 … 7 8 9 … 394
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper