Tag: kannadanews

ಬೆಂಗಳೂರಿಗರೇ ಗಮನಿಸಿ! ಇಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾ ಈ ಪಟ್ಟಿಯಲ್ಲಿದೆಯಾ?

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳ ನಿವಾಸಿಗಳಿಗೆ ಇಂದು ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ. ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ ತುರ್ತು ...

Read moreDetails

VAO ಪರೀಕ್ಷಾ ಅಕ್ರಮ ಪ್ರಕರಣ; ಪರೀಕ್ಷಾ ಕೇಂದ್ರದ ಮುಖ್ಯಸ್ಥ ಸೇರಿ ಮೂವರು ಅಮಾನತು!

ಹಾವೇರಿ: ಗ್ರಾಮ ಆಡಳಿತ ಅಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ 151 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಅಭ್ಯರ್ಥಿಯ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ...

Read moreDetails

‘ಡಿಕೆಶಿ ಬಂಡೆ ಹೃದಯದವರಲ್ಲ, ಹೂವಿನ ಹೃದಯದವರು’; ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಕುಮಾರಸ್ವಾಮಿ ಒತ್ತಾಯ!

ಬೆಂಗಳೂರು: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರದ್ದು ಬಂಡೆ ಹೃದಯವಲ್ಲ, ...

Read moreDetails

ಆನೇಕಲ್-ಚಂದಾಪುರ ರಸ್ತೆಯಲ್ಲಿ ಭೀಕರ ಅಪಘಾತ; ಡಿಕ್ಕಿಯ ರಭಸಕ್ಕೆ ಕಾರು ಜಖಂ!

ಆನೇಕಲ್: ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಬೊಲೆರೋ ಕಾರಿಗೆ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಹೋಗಿದ್ದು, ...

Read moreDetails

ಆನೇಕಲ್ ರಸ್ತೆಯಲ್ಲಿ ಬೈಕ್ ಸವಾರರ ಡೆಡ್ಲಿ ಸ್ಟಂಟ್; ವ್ಹೀಲಿಂಗ್ ಹುಚ್ಚಾಟಕ್ಕೆ ವಾಹನ ಸವಾರರು ಹೈರಾಣು!

ಆನೇಕಲ್: ಸಾರ್ವಜನಿಕ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಾ ಕೆಲ ಯುವಕರು ಅಪಾಯಕಾರಿ ರೀತಿಯಲ್ಲಿ ವರ್ತಿಸಿರುವ ಘಟನೆ ಆನೇಕಲ್-ಜಿಗಣಿ ರಸ್ತೆಯ ಕುಂಬಾರನಹಳ್ಳಿ ಬಳಿ ನಡೆದಿದೆ. ಹೋಂಡಾ ಆಕ್ಟಿವಾ ಹಾಗೂ ...

Read moreDetails

ಜಪಾನ್ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪ್ರಯಾಣ; ಟೊಯೋಟಾ ಕಂಪನಿಯ ಮೇಲೆ ಕರ್ನಾಟಕದ ಕಣ್ಣು!

ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪ್ರವಾಸದ ಭಾಗವಾಗಿ ಜಪಾನ್‌ನ ವಿಶ್ವಪ್ರಸಿದ್ಧ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ...

Read moreDetails

ಅಮೆರಿಕದಲ್ಲಿದ್ದರೂ ಭಾರತದ ಕಾನೂನು ಮರೆಯಬೇಡಿ; ರವಿ ಹಂಜ್‌ಗೆ ಡಿಸಿಎಂ ತಿರುಗೇಟು!

ಬೆಂಗಳೂರು: ಬಸವಣ್ಣನ ಕುರಿತು ಅವಹೇಳನಕಾರಿ ಅಂಶಗಳಿವೆ ಎನ್ನಲಾದ ಪುಸ್ತಕದ ವಿವಾದ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಸವಾಲು ಹಾಕಿರುವ ಲೇಖಕ ರವಿ ...

Read moreDetails

ಮೋದಿ ನಾಯಕತ್ವಕ್ಕೆ ಜಾಗತಿಕ ಮನ್ನಣೆ? ಏಷ್ಯಾದ ಪ್ರಭಾವಿ ನಾಯಕರ ಪಟ್ಟಿಯಲ್ಲಿ 2ನೇ ಸ್ಥಾನ!

ನವದೆಹಲಿ: ಏಷ್ಯಾದಲ್ಲಿ ಭಾರತದ ಶಕ್ತಿ ಮತ್ತು ಪ್ರಭಾವ ಮತ್ತಷ್ಟು ಹೆಚ್ಚಾಗಿದೆ. 2026ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತವು ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಮತ್ತೊಂದೆಡೆ, ಪ್ರಾದೇಶಿಕ ...

Read moreDetails

ಬಿಸ್ಲೆರಿ ನೀರು ಸುರಕ್ಷಿತವಾಗಿದೆ; ಎಫ್‌ಎಸ್‌ಎಸ್‌ಎಐ ಆರೋಪಕ್ಕೆ ಕಂಪನಿ ಸ್ಪಷ್ಟನೆ

ನವದೆಹಲಿ: ಬಿಸ್ಲೆರಿ ಕುಡಿಯುವ ನೀರಿನ ಗುಣಮಟ್ಟದ ಕುರಿತು ಎದ್ದಿರುವ ವಿವಾದಕ್ಕೆ ಕಂಪನಿ ಸ್ಪಷ್ಟನೆ ನೀಡಿದೆ. ನಮ್ಮ ಉತ್ಪನ್ನಗಳು ಕುಡಿಯಲು ಸಂಪೂರ್ಣ ಸುರಕ್ಷಿತವಾಗಿವೆ ಎಂದು ಬಿಸ್ಲೆರಿ ತಿಳಿಸಿದೆ. ಇತ್ತೀಚೆಗೆ ...

Read moreDetails

ಕರ್ನಾಟಕದ ಬಳಿಕ ದೆಹಲಿಯಲ್ಲೂ ಪ್ರಶಾಂತ್ ಬಾಬುಗೆ ಸಂಕಷ್ಟ; ಬಾಡಿ ವಾರಂಟ್ ಮೂಲಕ ವಶಕ್ಕೆ!

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ನಕಲಿ ಔಷಧ ದಂಧೆ ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ್ ಬಾಬು ಇದೀಗ ದೆಹಲಿ ಪೊಲೀಸರ ವಶದಲ್ಲಿದ್ದಾನೆ. ಈಗಾಗಲೇ ಕರ್ನಾಟಕದ ವಿಶೇಷ ತನಿಖಾ ...

Read moreDetails
Page 3 of 1439 1 2 3 4 … 1,439
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper