Tag: kannadanews

ಬಂಗಾರಪೇಟೆ ಗಡಿ ಗ್ರಾಮಗಳಲ್ಲಿ ಕಾಡಾನೆ ಆತಂಕ; ಎರಡು ದಿನಗಳಿಂದ ನಿದ್ದೆಗೆಡಿಸಿದ ಒಂಟಿ ಆನೆ!

ಕೋಲಾರ: ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಒಂಟಿ ಕಾಡಾನೆಯ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾಮಸಮುದ್ರ ಅರಣ್ಯ ಪ್ರದೇಶದಿಂದ ಹೊರಬಂದಿರುವ ಕಾಡಾನೆ, ದೋಣಿಮಡಗು ಮತ್ತು ಬಲಮಂದೆ ಗ್ರಾಮಗಳ ಸುತ್ತಮುತ್ತ ...

Read moreDetails

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಒಂದೇ ದಿನದಲ್ಲಿ ಗ್ರಾಮ್‌ಗೆ ₹148 ಹೆಚ್ಚಳ! ಬೆಳ್ಳಿ ದರವೂ ಏರಿಕೆ

ನವದೆಹಲಿ: ಕಳೆದ ವಾರ ಭಾರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಬಂಗಾರದ ದರ ಗ್ರಾಮ್‌ಗೆ ಸುಮಾರು ...

Read moreDetails

ಮಂತ್ರಾಲಯದಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ಕೈಕೊಟ್ಟ ಬಸ್; ಪ್ರಯಾಣಿಕರ ಗೋಳು ಕೇಳೋರಿಲ್ಲ!

ಚಿಕ್ಕಬಳ್ಳಾಪುರ: ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಪ್ರಯಾಣ ಆರಂಭಿಸಿದ್ದ 30 ಮಂದಿ ಪ್ರಯಾಣಿಕರು ನಡುರಾತ್ರಿಯಲ್ಲಿ ನಡು ರಸ್ತೆಯಲ್ಲೇ ಪರದಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದಿದೆ. ...

Read moreDetails

ಹೊಟ್ಟೆನೋವಿನಿಂದ ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿ; ವಾಲಿಬಾಲ್ ತರಬೇತುದಾರನ ಬಂಧನ!

ಕೋಲಾರ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವಾಲಿಬಾಲ್ ತರಬೇತುದಾರನನ್ನು ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಶಿಕುಮಾರ್ ...

Read moreDetails

ಶಬರಿಮಲೆ ಅಯ್ಯಪ್ಪ ಭಕ್ತರೇ ಗಮನಿಸಿ; ಪಂಪಾ ನದಿಗೆ ಬಟ್ಟೆ ಎಸೆದರೆ 5 ಸಾವಿರ ರೂ. ದಂಡ!

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇರಳ ಜಿಲ್ಲಾಡಳಿತ ಹೊಸ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಪಂಪಾ ನದಿಯಲ್ಲಿ ಸ್ನಾನ ಮಾಡಿದ ಬಳಿಕ ಬಟ್ಟೆಗಳನ್ನು ...

Read moreDetails

SSLC, PUC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; ಇನ್ಮುಂದೆ ಮೊಬೈಲ್‌ನಲ್ಲೇ ಸಿಗಲಿದೆ ಮಾರ್ಕ್ಸ್‌ಕಾರ್ಡ್!

ಬೆಂಗಳೂರು: SSLC ಮತ್ತು PUC ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಹೊಸ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಇನ್ಮುಂದೆ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಕಾಗದದ ರೂಪದಲ್ಲಿ ಪಡೆಯುವ ಬದಲು ಡಿಜಿಟಲ್ ...

Read moreDetails

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ; 10 ದಿನಕ್ಕೆ 14,720 ರೂ. ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

ಬೆಂಗಳೂರು: ಮದುವೆ ಸೀಸನ್ ನಡುವೆಯೇ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿರುವುದು ಆಭರಣ ಖರೀದಿದಾರರಿಗೆ ಸಂತಸ ತಂದಿದೆ. ಕಳೆದ ಕೆಲ ದಿನಗಳಿಂದ ಬಂಗಾರದ ದರ ಸತತವಾಗಿ ಕುಸಿಯುತ್ತಿದ್ದು, ...

Read moreDetails

ಹಾವೇರಿಯಲ್ಲಿ ನಾಳೆ ಕಬ್ಬು ದರ ಫೈಟ್‌ಗೆ ಫೈನಲ್ ಮೀಟಿಂಗ್; ₹3,600ಕ್ಕೆ ರೈತರ ಪಟ್ಟು!

ಹಾವೇರಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ನಾಳೆ ಹಾವೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ದೇವಗಿರಿ ಬಳಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ...

Read moreDetails

Crime News: ಮದುವೆಯಾಗಿ 45 ದಿನಕ್ಕೆ ದುರಂತ ಅಂತ್ಯ; ಅಪಘಾತದಲ್ಲಿ ನವದಂಪತಿ ಸಾವು

ಶಿವಮೊಗ್ಗ: ಮದುವೆಯಾಗಿ ಕೇವಲ 45 ದಿನಗಳಷ್ಟೇ ಕಳೆದಿದ್ದ ನವದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ...

Read moreDetails

ಚಿಕ್ಕಬಳ್ಳಾಪುರದಲ್ಲಿ ದುರಂತ; ಬಾಡಿಗೆ ಕೊಠಡಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

  ಚಿಕ್ಕಬಳ್ಳಾಪುರ: ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 21 ವರ್ಷದ ಮಿಥುನ್ ಎಂದು ...

Read moreDetails
Page 4 of 1439 1 … 3 4 5 … 1,439
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper