Tag: kannadanews

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ; 15 ಕಡೆ ಏಕಕಾಲಕ್ಕೆ ಶೋಧ!

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15 ...

Read moreDetails

ಮುಂಗಾರು ಕೈಕೊಟ್ಟಿದ್ದರಿಂದ ರೈತರಿಗೆ ಸಂಕಷ್ಟ; 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಭೀತಿ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಲವು ಜಿಲ್ಲೆಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಕೆಲವೆಡೆ ...

Read moreDetails

ಸೆ.17ರಂದು ಮಧುರೈ ಮೀನಾಕ್ಷಿ ದೇವಸ್ಥಾನದ ಮಹಾ ಕುಂಭಾಭಿಷೇಕ; ನವವಧುವಿನಂತೆ ಕಂಗೊಳಿಸಿದ ದೇವಾಲಯ

ಮಧುರೈ: ತಮಿಳುನಾಡಿನ ಐತಿಹಾಸಿಕ ಹಾಗೂ ಪ್ರಸಿದ್ಧ ಮಧುರೈ ಅರುಳ್ಮಿಗು ಮೀನಾಕ್ಷಿ ಸುಂದರೇಶ್ವರರ್ ದೇವಸ್ಥಾನದ ಮಹಾ ಕುಂಭಾಭಿಷೇಕ ಮಹೋತ್ಸವ ಸೆಪ್ಟೆಂಬರ್ 17ರಂದು ವೈಭವದಿಂದ ನಡೆಯಲಿದೆ. ಕುಂಭಾಭಿಷೇಕದ ಹಿನ್ನೆಲೆಯಲ್ಲಿ ದೇವಾಲಯದ ...

Read moreDetails

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತ; ಕಾರವಾರ FDA ಪಂಡರಿನಾಥ್ ನಾಯ್ಕ ನಿಧನ!

ಕಾರವಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಪಂಡರಿನಾಥ್ ವಿ. ನಾಯ್ಕ (51) ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ...

Read moreDetails

ಡಿಜಿಟಲ್ ತಂತ್ರಜ್ಞಾನದಿಂದ ಜನರ ಜೀವನ ಸುಲಭ; ಭಾರತದ ಫಿನ್‌ಟೆಕ್ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

ಮುಂಬೈ: ಸರ್ಕಾರದ ಸುಧಾರಣಾ ಕ್ರಮಗಳಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮುಂಬೈನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ ...

Read moreDetails

ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ತಂತ್ರಜ್ಞಾನದ ಸ್ಪರ್ಶ; 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ ಖರೀದಿಗೆ ಸಿದ್ಧತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಧೂಳು ಮತ್ತು ಕಸದ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪಾಲಿಕೆಗಳು ತಂತ್ರಜ್ಞಾನದ ಮೊರೆ ಹೋಗಿವೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರ ...

Read moreDetails

ಮುಂಗಾರು ಮಳೆ ಕೊರತೆ ಎಫೆಕ್ಟ್; ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಭತ್ತದ ಬಿತ್ತನೆ ಇಳಿಕೆ!

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಪರಿಣಾಮ ಭತ್ತದ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕರ್ನಾಟಕದಲ್ಲಿ 4.28 ಲಕ್ಷ ...

Read moreDetails

ವನ್ಯಜೀವಿಗಳ ಸುರಕ್ಷತೆಗೆ ಅರಣ್ಯ ಇಲಾಖೆ ಕ್ರಮ; ಬಂಡೀಪುರ ಸಫಾರಿ ವಾಹನಗಳಿಗೆ GPS ಕಣ್ಗಾವಲು!

ಚಾಮರಾಜನಗರ: ವನ್ಯಜೀವಿಗಳ ಸಹಜ ಚಲನವಲನಕ್ಕೆ ತೊಂದರೆಯಾಗದಂತೆ ಹಾಗೂ ಪ್ರವಾಸಿಗರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್‌ ಕ್ಯಾಮೆರಾ ...

Read moreDetails

ತಾಮ್ರದ ದರದಲ್ಲಿ ಭರ್ಜರಿ ಏರಿಕೆ; LMEಯಲ್ಲಿ ಹೊಸ ಸಾರ್ವಕಾಲಿಕ ದಾಖಲೆ!

ಲಂಡನ್: ಜಾಗತಿಕ ಲೋಹ ಮಾರುಕಟ್ಟೆಯಲ್ಲಿ ತಾಮ್ರದ ಬೆಲೆ ಹೊಸ ದಾಖಲೆ ನಿರ್ಮಿಸಿದೆ. ಲಂಡನ್ ಮೆಟಲ್ ಎಕ್ಸ್‌ಚೇಂಜ್‌ನಲ್ಲಿ (LME) ತಾಮ್ರದ ಬೆಲೆ ಪ್ರತಿ ಮೆಟ್ರಿಕ್ ಟನ್‌ಗೆ 14,533 ಡಾಲರ್ ...

Read moreDetails

ಬೆಂಗಳೂರಿನಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ 180 ನಕ್ಷತ್ರ ಆಮೆ ಸಾಗಾಟ; ಓರ್ವ ಅರೆಸ್ಟ್!

ಬೆಂಗಳೂರು: ಟ್ರಾಲಿ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಗರದ ಗಾಂಧಿನಗರದಲ್ಲಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ...

Read moreDetails
Page 54 of 1397 1 … 53 54 55 … 1,397
  • Trending
  • Comments
  • Latest

Recent News

error: Content is protected !!
Join WhatsApp Read E-Paper