Tag: kannadanews

ನಿಮ್ಮ ದೇಹದಲ್ಲಿ ಮ್ಯಾಗ್ನೀಷಿಯಂ ಕಡಿಮೆಯಾಗಿದೆಯೇ? ಈ ಸೂಚನೆಗಳನ್ನು ನಿರ್ಲಕ್ಷಿಸಬೇಡಿ

ದೇಹದ ಆರೋಗ್ಯಕ್ಕೆ ವಿಟಮಿನ್‌ಗಳಷ್ಟೇ ಅಲ್ಲ, ವಿವಿಧ ಖನಿಜಾಂಶಗಳೂ ಅಗತ್ಯ. ಅವುಗಳಲ್ಲಿ ಮ್ಯಾಗ್ನೀಷಿಯಂ ಪ್ರಮುಖವಾದದ್ದು. ಸ್ನಾಯು ಮತ್ತು ನರಗಳ ಕಾರ್ಯ, ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ರಕ್ತದೊತ್ತಡದ ನಿರ್ವಹಣೆ, ಶಕ್ತಿ ...

Read moreDetails

ಗಣೇಶ ಹಬ್ಬ ಆಚರಿಸುವವರಿಗೆ GBA ಹೊಸ ರೂಲ್ಸ್; ತಪ್ಪಿದ್ರೆ ಕ್ರಿಮಿನಲ್ ಕೇಸ್!

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ...

Read moreDetails

ಕೃತಕ ಗಿಡಗಳಿಂದ ಮನೆ ಅಲಂಕರಿಸ್ತೀರಾ? ವಾಸ್ತು ಏನು ಹೇಳುತ್ತೆ ಗೊತ್ತಾ?

ಮನೆ ಸುಂದರವಾಗಿ ಕಾಣಬೇಕು, ಜೊತೆಗೆ ಹಸಿರಿನ ವಾತಾವರಣವೂ ಇರಬೇಕು ಅನ್ನೋ ಕಾರಣಕ್ಕೆ ಇತ್ತೀಚೆಗೆ ಹಲವರು ಕೃತಕ ಗಿಡಗಳನ್ನು ಅಲಂಕಾರಕ್ಕಾಗಿ ಬಳಸುತ್ತಿದ್ದಾರೆ. ವಿಶೇಷವಾಗಿ ಸೂರ್ಯನ ಬೆಳಕು ಕಡಿಮೆ ಇರುವ ...

Read moreDetails

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ; ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು!

ಚಾಮರಾಜನಗರ: ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಅರಣ್ಯ ರಕ್ಷಕ ಶಿವರಾಜ್ ...

Read moreDetails

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ; 15 ಕಡೆ ಏಕಕಾಲಕ್ಕೆ ಶೋಧ!

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15 ...

Read moreDetails

ಮುಂಗಾರು ಕೈಕೊಟ್ಟಿದ್ದರಿಂದ ರೈತರಿಗೆ ಸಂಕಷ್ಟ; 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಭೀತಿ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಲವು ಜಿಲ್ಲೆಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಕೆಲವೆಡೆ ...

Read moreDetails

ಸೆ.17ರಂದು ಮಧುರೈ ಮೀನಾಕ್ಷಿ ದೇವಸ್ಥಾನದ ಮಹಾ ಕುಂಭಾಭಿಷೇಕ; ನವವಧುವಿನಂತೆ ಕಂಗೊಳಿಸಿದ ದೇವಾಲಯ

ಮಧುರೈ: ತಮಿಳುನಾಡಿನ ಐತಿಹಾಸಿಕ ಹಾಗೂ ಪ್ರಸಿದ್ಧ ಮಧುರೈ ಅರುಳ್ಮಿಗು ಮೀನಾಕ್ಷಿ ಸುಂದರೇಶ್ವರರ್ ದೇವಸ್ಥಾನದ ಮಹಾ ಕುಂಭಾಭಿಷೇಕ ಮಹೋತ್ಸವ ಸೆಪ್ಟೆಂಬರ್ 17ರಂದು ವೈಭವದಿಂದ ನಡೆಯಲಿದೆ. ಕುಂಭಾಭಿಷೇಕದ ಹಿನ್ನೆಲೆಯಲ್ಲಿ ದೇವಾಲಯದ ...

Read moreDetails

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತ; ಕಾರವಾರ FDA ಪಂಡರಿನಾಥ್ ನಾಯ್ಕ ನಿಧನ!

ಕಾರವಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಪಂಡರಿನಾಥ್ ವಿ. ನಾಯ್ಕ (51) ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ...

Read moreDetails

ಡಿಜಿಟಲ್ ತಂತ್ರಜ್ಞಾನದಿಂದ ಜನರ ಜೀವನ ಸುಲಭ; ಭಾರತದ ಫಿನ್‌ಟೆಕ್ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

ಮುಂಬೈ: ಸರ್ಕಾರದ ಸುಧಾರಣಾ ಕ್ರಮಗಳಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮುಂಬೈನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ ...

Read moreDetails

ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ತಂತ್ರಜ್ಞಾನದ ಸ್ಪರ್ಶ; 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ ಖರೀದಿಗೆ ಸಿದ್ಧತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಧೂಳು ಮತ್ತು ಕಸದ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪಾಲಿಕೆಗಳು ತಂತ್ರಜ್ಞಾನದ ಮೊರೆ ಹೋಗಿವೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರ ...

Read moreDetails
Page 67 of 1410 1 … 66 67 68 … 1,410
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper