Tag: kannadanews

ಮಗಳು-ಅಳಿಯನ ಜೊತೆ ಊಟ ಮಾಡುತ್ತಿದ್ದ ವ್ಯಕ್ತಿಗೆ ಹೃದಯಾಘಾತ; ಸ್ಥಳದಲ್ಲೇ ಸಾವು

ರಾಮನಗರ: ಮಗಳು ಹಾಗೂ ಅಳಿಯನೊಂದಿಗೆ ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಚಶೆಟ್ಟಹಳ್ಳಿ ಗ್ರಾಮದ ...

Read moreDetails

Breaking News: ಬೆಂಗಳೂರಲ್ಲಿ ತಡರಾತ್ರಿ ಅಗ್ನಿ ಅವಘಡ; 5 ಬೈಕ್‌ಗಳು ಬೆಂಕಿಗಾಹುತಿ!

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡನಾಗಮಂಗಲದ ಕೇಂಬ್ರಿಡ್ಜ್ ಶಾಲೆ ಬಳಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಐದು ಬೈಕ್‌ಗಳು ...

Read moreDetails

BMW ಬೈಕ್ ಡಿಕ್ಕಿ: ಸ್ವಿಫ್ಟ್ ಕಾರಿನಲ್ಲಿದ್ದ 25 ವರ್ಷದ ಯುವಕ ಸಾವು!

ಚಿಕ್ಕಬಳ್ಳಾಪುರ: ಸ್ವಿಫ್ಟ್ ಕಾರಿಗೆ BMW RR ಬೈಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆ ಗೇಟ್ ಸಿಗ್ನಲ್ ಬಳಿ ನಡೆದಿದೆ. ಮೃತ ಯುವಕನನ್ನು ...

Read moreDetails

ಕಾರಿನಲ್ಲಿ ಏಕಾಏಕಿ ಬೆಂಕಿ; ಎಚ್ಚೆತ್ತು ಕೆಳಗಿಳಿದ ಇಬ್ಬರು, ವಾಹನ ಸುಟ್ಟು ಭಸ್ಮ!

ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಮಂಡ್ಯ ಹೊರವಲಯದ ಇಂಡುವಾಳು ಬಳಿ ನಡೆದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಲ್ಲಿ ...

Read moreDetails

ಗರ್ಭಿಣಿಯರ ತೂಕ ಏಕೆ ಹೆಚ್ಚಾಗುತ್ತೆ? ಕಾರಣ ಮಗು ಮಾತ್ರವಲ್ಲ; ಇಲ್ಲಿದೆ ಸಂಪೂರ್ಣ ಮಾಹಿತಿ

ಗರ್ಭಧಾರಣೆಯ ನಂತರ ಮಹಿಳೆಯ ದೇಹದಲ್ಲಿ ಹಲವು ಸಹಜ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಹೊಟ್ಟೆ ದೊಡ್ಡದಾಗುವುದು, ಸ್ತನಗಳ ಗಾತ್ರ ಹೆಚ್ಚಾಗುವುದು ಹಾಗೂ ದೇಹದ ಆಕಾರದಲ್ಲಿ ಬದಲಾವಣೆ ಉಂಟಾಗುವುದರ ಜೊತೆಗೆ ತೂಕವೂ ...

Read moreDetails

Farmers Loan Waiver: ರೈತರ ಸಾಲ ಮನ್ನಾಕ್ಕೆ ಸರ್ವಪಕ್ಷ ನಿಯೋಗ ದೆಹಲಿಗೆ; ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ...

Read moreDetails

Diabetes: ಪುದೀನಾ-ದಾಲ್ಚಿನ್ನಿ ಕಷಾಯ ಕುಡಿದರೆ ಶುಗರ್ ಕಂಟ್ರೋಲ್ ಆಗುತ್ತಾ? ಸತ್ಯ ಏನು?

ಮಧುಮೇಹ ಒಮ್ಮೆ ಕಾಣಿಸಿಕೊಂಡ ಬಳಿಕ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಅತ್ಯಂತ ಮುಖ್ಯ. ಇದಕ್ಕಾಗಿ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ರಕ್ತದಲ್ಲಿನ ಗ್ಲೂಕೋಸ್ ಮೇಲ್ವಿಚಾರಣೆ ಹಾಗೂ ವೈದ್ಯರು ...

Read moreDetails

Bus Fare Hike: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ; ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ?

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ಶೀಘ್ರದಲ್ಲೇ ರಾಜ್ಯದ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ಪರಿಷ್ಕರಿಸುವುದಾಗಿ ಸಾರಿಗೆ ಸಚಿವ ಬೈರತಿ ...

Read moreDetails

Hassan News: ಹಾಸನ NSUI ಜಿಲ್ಲಾಧ್ಯಕ್ಷ ವರುಣ್ ಆತ್ಮಹತ್ಯೆ; ಕೌಟುಂಬಿಕ ಕಲಹ ಶಂಕೆ?

ಹಾಸನ: ಹಾಸನ ಜಿಲ್ಲಾ NSUI ಅಧ್ಯಕ್ಷ ವರುಣ್.ಎಂ.ಟಿ. (22) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೇಲೂರು ಪಟ್ಟಣದ ಹೊಳೆ ಬೀದಿಯಲ್ಲಿ ನಡೆದಿದೆ. ಮನೆಯ ಕೊಠಡಿಯಲ್ಲಿ ವರುಣ್ ಮೃತಪಟ್ಟ ...

Read moreDetails

Nelamangala News: ಕಲ್ಲು ಗಣಿಗಾರಿಕೆಗೆ ಅಕ್ರಮ ಸ್ಫೋಟಕ ಮಾರಾಟ? 600 ಜಿಲೆಟಿನ್ ಕಡ್ಡಿ ವಶ, ಆರೋಪಿ ಅರೆಸ್ಟ್

ನೆಲಮಂಗಲ: ಕಾರಿನಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ದಾಬಸ್‌ಪೇಟೆ ಪೊಲೀಸರು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ಪೊಲೀಸರು ...

Read moreDetails
Page 72 of 1411 1 … 71 72 73 … 1,411
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper