Tag: KannadaNewsHeadlines

ಸಲಾಕೆಯಿಂದ ಹೊಡೆದು ವ್ಯಕ್ತಿ ಕೊಲೆ: ಕೂಲಿ ಹಣ ಕೊಡಲಿಲ್ಲ ಅಂತ ಕೃತ್ಯ!

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಜರುಗಿದೆ. ರವೀಶ ಗಣಪತಿ ಚನ್ನಯ್ಯ ...

Read moreDetails

ಏಕಾಏಕಿ ಕಾಣಿಸಿಕೊಂಡ ಎದೆನೋವು: ಹೃದಯಾಘಾತಕ್ಕೆ ಬಲಿಯಾದ ಲಾರಿ ಚಾಲಕ!

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ಲಾರಿ ಚಾಲಕನೊಬ್ಬನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು, ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತ ಚಾಲಕನನ್ನು ಮಹಾರಾಷ್ಟ್ರದ ...

Read moreDetails

ದೇವರ ಉತ್ಸವದಲ್ಲಿ ಭಾರೀ ಅವಘಡ: ಪಟಾಕಿ ಸಿಡಿದು 150ಕ್ಕೂ ಅಧಿಕ ಮಂದಿಗೆ ಗಾಯ

ಕಾಸರಗೋಡು: ಪಟಾಕಿ ದುರಂತ ಸಂಭವಿಸಿ 150 ಮಂದಿ ಗಾಯಗೊಂಡಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದ ವೇಳೆ ಜರುಗಿದೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ...

Read moreDetails

ಮೈಸೂರು ಜಿಲ್ಲೆಯಲ್ಲಿ ಆರು ಮಂದಿಗೆ ಕೊರೋನಾ ಸೋಂಕು..!

ಮೈಸೂರು: ಕೊರೋನಾ ಸೋಂಕು ವಿಚಾರ ಹರಡಿದ ಬೆನ್ನೆಲ್ಲೇ ಮೈಸೂರು ಜಿಲ್ಲೆಯಲ್ಲಿ ಆರು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಆರು ಮಂದಿ ರೋಗಿಗಳಲ್ಲಿ ಕೋವಿಡ್ ...

Read moreDetails

ನಡುರಸ್ತೆಯಲ್ಲೇ ಹೊತ್ತಿ ಉರಿದ ಸ್ವಿಫ್ಟ್ ಕಾರು!

ದೊಡ್ಡಬಳ್ಳಾಪುರ:- ರಸ್ತೆಯಲ್ಲಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಯಲಹಂಕ ರಸ್ತೆಯ ಮಾರಸಂದ್ರ ಬಳಿಯಲ್ಲಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ವಕೀಲರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ...

Read moreDetails

ಪ್ರೇಮಿಗಳ ಗಲಾಟೆ: ಯುವಕನಿಗೆ ನಡು ರಸ್ತೆಯಲ್ಲೇ ಥಳಿಸಿದ ಪುಂಡರ ತಂಡ

ಬೆಂಗಳೂರು: ಪ್ರೇಮಿಗಳಿಬ್ಬರು ರಸ್ತೆಯಲ್ಲಿ ಕಿತ್ತಾಟ ಮಾಡುವಾಗ ಮಧ್ಯಪ್ರವೇಶದ ಗುಂಪೊಂದು ಪ್ರೇಮಿಗೆ  ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಯುವ ...

Read moreDetails

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಕ್ಕೆ ಶಾಮನೂರು ಶಿವಶಂಕರಪ್ಪ ಆಕ್ಷೇಪ!

ದಾವಣಗೆರೆ:- ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಹೆಸರು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ...

Read moreDetails

ಆಟವಾಡ್ತಿದ್ದ ವೇಳೆ ಸಂಪ್ʼಗೆ ಬಿದ್ದು ಮಗು ಸಾವು..!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮನೆ ಮುಂದೆ ಆಟವಾಡ್ತಿದ್ದ ವೇಳೆ ಆಯಾತಪ್ಪಿ ಸಂಪ್ ಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಘಟನೆ  ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆನ್ನೆ ಸಂಜೆ ...

Read moreDetails

ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿಯುವ ಅಭ್ಯಾಸ ಇದ್ರೆ ಮೊದಲು ನಿಲ್ಲಿಸಿ! ಯಾಕೆ ಗೊತ್ತಾ?

ಚಹಾ ಮತ್ತು ಕಾಫಿಯ ಪಿ.ಹೆಚ್ ಮೌಲ್ಯವು ಆಮ್ಲೀಯತೆಯ ಅಪಾಯವನ್ನು ಹೆಚ್ಚಿಸುತ್ತದೆ.   ಹಾಗಿರುವಾಗ  ನೀವು ಖಾಲಿ ಹೊಟ್ಟೆಯಲ್ಲಿ ಚಹಾವನ್ನು ಸೇವಿಸಿದರೆ ಅದು ಅಸಿಡಿಟಿ ಮತ್ತು ಎದೆಯುರಿ ಸಮಸ್ಯೆಯನ್ನು ಉಂಟುಮಾಡಬಹುದು.  ...

Read moreDetails

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲು ಸಮರ್ಥರು: ಎಚ್.ವಿಶ್ವನಾಥ್

ಮೈಸೂರು:- ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲು ಸಮರ್ಥರು ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ. ಸಂಸತ್ತಿನ ವ್ಯವಹಾರ ಮಂತ್ರಿಗಳಿಗೆ ವಿಪಕ್ಷಗಳ ಕೆಲಸವೇ ಅರ್ಥವಾಗುತ್ತಿಲ್ಲ. ಪ್ರಶ್ನಿಸಿದವರನ್ನೇ ...

Read moreDetails
Page 2 of 85 1 2 3 … 85
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper