Tag: KannadaNewsHeadlines

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರದ ಚಿತ್ರೀಕರಣ ಮುಕ್ತಾಯ

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ...

Read moreDetails

ತಂದೆಯಿಂದಲೇ ಮಗನ ಕೊಲೆ..! ಕುಡುಗೋಲಿನಿಂದ ಕೊಚ್ಚಿ ಕೊಂದ ಅಪ್ಪ

ಬೆಂಗಳೂರು: ತಂದೆಯಿಂದಲೇ ಮಗನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಪುರದಲ್ಲಿ ನಡೆದಿದೆ. ನಾರಾಯಣಪುರ ಗ್ರಾಮದ ಸುರೇಶ್ ಮೃತಪಟ್ಟ ದುರ್ದೈವಿ.  ಇನ್ನು ತಂದೆ ...

Read moreDetails

ಅಲ್ಪಸಂಖ್ಯಾತರ ಪರ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಆಗುತ್ತದೆ: ಬಿಎಸ್ ಯಡಿಯೂರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. 10 ಸಾವಿರ ಕೋಟಿ ಕೊಡುತ್ತೇನೆ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ...

Read moreDetails

ಪ್ರಾಣ ಕಳೆದುಕೊಂಡ ಜಾಗದಲ್ಲಿಯೇ ಅರ್ಜುನನ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ದಸರಾ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ...

Read moreDetails

2 ವರ್ಷದ ಪುಟ್ಟ ಹೆಣ್ಣು ಮಗುವಿನ ಮೃತದೇಹ ಮೋರಿಯಲ್ಲಿ ಪತ್ತೆ..!

ಬೆಂಗಳೂರು:- ಮೋರಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯಲ್ಲಿ ನಡೆದಿದೆ. ಚಾಪೆ ಹಾಕಿ ಮಗುವನ್ನು ಮಲಗಿಸಿದ ...

Read moreDetails

ಭ್ರೂಣಹತ್ಯೆ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ಪ್ಲ್ಯಾನ್

ಬೆಂಗಳೂರು;- ಭ್ರೂಣಹತ್ಯೆ ತಡೆಗೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಹೊಸ ನಿಯಮ ಜಾರಿಗೆ ತರಲು ಇದೀಗ ಚಿಂತನೆ ನಡೆಸಿದೆ. ಇನ್ಮುಂದೆ 6 ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ...

Read moreDetails

ಗುಡ್ ನ್ಯೂಸ್: ಮನೆಯ ಎರಡನೇ ಯಜಮಾನರಿಗೂ ಅನ್ನಭಾಗ್ಯ ಹಣ

ಬೆಂಗಳೂರು: ಮನೆಯ ಎರಡನೇ ಯಜಮಾನರಿಗೂ ಅನ್ನ ಭಾಗ್ಯ ಹಣ ನೀಡುವ ಮೂಲಕ ಆಹಾರ ಇಲಾಖೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಡೀಟೈಲ್ಸ್ ಇಲ್ಲಿದೆ. ...

Read moreDetails

ಬೀದಿ‌ ನಾಯಿಗಳ ಕಾಟದಿಂದ ಸುಸ್ತಾದ ನಾಗರಿಕರು

ದಾವಣಗೆರೆ: ವಿನೋಬನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಲ್ಲಿ ಸುಮಾರು 10 ರಿಂದ 15 ನಾಯಿಗಳಿದ್ದು, ರಸ್ತೆಯಲ್ಲಿ ಬರುತ್ತಿದ್ದಂತೆ ಜನರ ಮೇಲೆ ಎರಗುತ್ತಿವೆ. ಕೆಲವರನ್ನು ಈಗಾಗಲೇ ಕಚ್ಚಿ ...

Read moreDetails

ವಿಜಯನಗರ: ಹಾವು ಕಚ್ಚಿ ರೈತ ಮಹಿಳೆ ಸಾವು..!

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಸವಾನಾಳು ಗ್ರಾಮದಲ್ಲಿ ಹಾವು ಕಡಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ರತ್ನಮ್ಮ (45) ಮೃತ ದುರ್ದೈವಿ. ರತ್ನಮ್ಮ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಈ ...

Read moreDetails

ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ; ಆರೋಪಿ ಬಂಧನಕ್ಕಾಗಿ ಪ್ರತಿಭಟನೆ

ಧಾರವಾಡ: ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು. ...

Read moreDetails
Page 27 of 85 1 … 26 27 28 … 85
  • Trending
  • Comments
  • Latest

Recent News

error: Content is protected !!
Join WhatsApp Read E-Paper