ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಟೆಲಿಗ್ರಾಮ್ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!
November 28, 2026
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರ ದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ ರೂಮ್ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ...
Read moreDetailsಕಲಬುರ್ಗಿ:- ಕಲಬುರಗಿಯಲ್ಲಿ ಲಾರಿ-ಜೀಪ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಅಫಜಲಪುರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದ್ದು ಮೃತರೆಲ್ಲ ಮಾಡ್ಯಳ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ...
Read moreDetailsಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಬೈಕ್ಗೆ ಕ್ರೊಸರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ...
Read moreDetailsಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ...
Read moreDetailsಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಬಾವಿವೊಂದರಲ್ಲಿ ಬಿದ್ದಿದ್ದ ನಾಗರಹಾವು ರಕ್ಷಣೆ ಘಟನೆ ನಡೆದಿದೆ. ರಾಘವೇಂದ್ರ ಕುರಿ ಅನ್ನೋರ ತೋಟದ ಬಾವಿಯಲ್ಲಿ ಕಾಣಿಸಿಕೊಂಡಿದ್ದ ನಾಗರಹಾವು ನೀರಿನಿಂದ ಮೇಲೆ ಬರಲಾರದೇ ಪರದಾಡುತ್ತಿದ್ದು, ...
Read moreDetailsಬೆಂಗಳೂರು:- ಯಾವುದೇ ಕಾರಣಕ್ಕೂ ಶಾಲೆ ಸಮಯ ಬದಲಾಗದು ಎಂದು ಬೆಂಗಳೂರು ಹೈಕೋರ್ಟ್‍ಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ...
Read moreDetailsಯುವ ನಾಯಕ ವಿಕ್ರಾಂತ್, ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಸಾರ್ ಧಿಲ್ಲೋನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಸ್ಪಾರ್ಕ್ L.I.F.E' ನವೆಂಬರ್ 17ರಂದು ರಿಲೀಸ್ ಆಗಿತ್ತು. ಈ ಚಿತ್ರಕ್ಕೆ ...
Read moreDetailsಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ...
Read moreDetailsಬೆಂಗಳೂರು:- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯ ವಾತಾವರಣ ಮುಂದುವರೆದಿದ್ದು, ಕೆಲವೇ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದೆ ಅಷ್ಟೆ. ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣವಾಗಿ ...
Read moreDetailsಬೆಂಗಳೂರು: ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು ಎಂದು ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.