Tag: karnataka news

ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್‌: 34, 35 ಮತ್ತು 36ನೇ ಕಂತಿನ ಹಣ ಒಟ್ಟಿಗೆ ಬಿಡುಗಡೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ಸಿಹಿಸುದ್ದಿ ನೀಡಿದೆ. ಯೋಜನೆಯ 34, 35 ಮತ್ತು 36ನೇ ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ...

Read moreDetails

ಮಕ್ಕಳ ಶಾಲೆಯ ಮೇಲ್ಭಾಗದಲ್ಲೇ ಪಟಾಕಿ ಗೋದಾಮು! ಭಾರಿ ಪ್ರಮಾಣದ ಸಿಡಿಮದ್ದು ಜಪ್ತಿ

ಶಿವಮೊಗ್ಗ: ಮಕ್ಕಳ ಶಿಕ್ಷಣಕ್ಕೆ ಮೀಸಲಾಗಿರುವ ಶಾಲಾ ಕಟ್ಟಡದಲ್ಲೇ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಗರದ ಜಯನಗರದ ಎರಡನೇ ಕ್ರಾಸ್‌ನಲ್ಲಿರುವ ಕಿಡ್ಸ್ ಶಾಲೆಯ ಕಟ್ಟಡದ ...

Read moreDetails

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ-ಶಿರಹಟ್ಟಿ: ಗದಗ ಜಿಲ್ಲೆಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ನವೆಂಬರ್ 5ರಂದು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರದಿಂದಲೇ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ...

Read moreDetails

ಸ್ನಾನಕ್ಕೆ ನೀರು ಕಾಯಿಸಲು ಹೋಗಿ ದುರಂತ; ವಾಟರ್ ಹೀಟರ್ ಶಾಕ್ʼಗೆ 8 ವರ್ಷದ ಬಾಲಕ ಬಲಿ

ಚಿಕ್ಕಮಗಳೂರು: ವಾಟರ್ ಹೀಟರ್‌ನಿಂದ ಕಾಯಿಸಿದ್ದ ನೀರಿನ ಬಕೆಟ್ ಮುಟ್ಟಿದ ಪರಿಣಾಮ ವಿದ್ಯುತ್ ಶಾಕ್ ತಗುಲಿ 8 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ...

Read moreDetails

ಗೋಕರ್ಣ ಬೀಚ್‌ʼನಲ್ಲಿ ಭೀಕರ ದುರಂತ; ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಐಟಿ ಕಂಪನಿಯ ಮೂವರು ಉದ್ಯೋಗಿಗಳು ಸಾವು!

ಉತ್ತರ ಕನ್ನಡ: ವಾರಾಂತ್ಯದ ರಜೆ ಕಳೆಯಲು ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಕಂಪನಿ ಉದ್ಯೋಗಿಗಳ ತಂಡಕ್ಕೆ ಸಮುದ್ರದ ಅಲೆಗಳು ಸಾವಿನ ರೂಪದಲ್ಲಿ ಎರಗಿವೆ. ಗೋಕರ್ಣದ ದುಬ್ಬಣಶಶಿ ಕಡಲತೀರದಲ್ಲಿ ...

Read moreDetails

ಕಲಬುರಗಿಯಲ್ಲಿ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಬಲಿ

ಕಲಬುರಗಿ: ನಗರದ ದರಿಯಾಪುರ–ಕೋಟನೂರ ಬಡಾವಣೆಯಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಲಬುರಗಿ ...

Read moreDetails

ಮಾಜಿ ಶಾಸಕ ಸುರೇಶ್ ಬಾಬುಗೆ ಬಿಹಾರ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್: ಬಂಧನಕ್ಕೆ ಪೊಲೀಸರ ಹುಡುಕಾಟ

ಬಳ್ಳಾರಿ: ಕಂಪ್ಲಿ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಬಾಬು ಅವರಿಗೆ ಬಿಹಾರದ ಈಸ್ಟ್ ಚಂಪಾರಣ್ ನ್ಯಾಯಾಲಯ ಜಾಮೀನು ರಹಿತ ವಾರಂಟ್ (NBW) ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ...

Read moreDetails

ನೀರಿಗೆ ಹೆಚ್ಚು ಹಣ ಕೊಡುತ್ತೇವೆ, ಹಾಲಿನ ಬೆಲೆ ಏರಿದರೆ ವಿರೋಧವೇಕೆ? ಕೃಷ್ಣಬೈರೇಗೌಡ ಪ್ರಶ್ನೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದಾಗ ಜನರು ಅದಕ್ಕೆ ಹೊಂದಿಕೊಳ್ಳುತ್ತಾರೆ. ಕುಡಿಯುವ ನೀರಿನ ಬಾಟಲಿಗೂ ಹೆಚ್ಚಿನ ಹಣ ನೀಡುತ್ತಾರೆ. ಆದರೆ, ರೈತರು ಕಷ್ಟಪಟ್ಟು ಉತ್ಪಾದಿಸುವ ಹಾಲಿನ ...

Read moreDetails

ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್

ಬೆಂಗಳೂರು: ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 45 ಘಟಕಗಳನ್ನು ...

Read moreDetails

ತಲಕಾವೇರಿ ವನ್ಯಧಾಮದಲ್ಲಿ ಗುಂಡಿನ ಸದ್ದು! ಕಳ್ಳಬೇಟೆಗೆ ತೆರಳಿದ್ದ 8 ಮಂದಿ ಅಂದರ್, ಓರ್ವ ಎಸ್ಕೇಪ್

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ತೆರಳಿದ್ದ ಎಂಟು ಮಂದಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ವನ್ಯಧಾಮದೊಳಗೆ ...

Read moreDetails
Page 3 of 5 1 2 3 4 5
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper