Tag: Karnataka

‘ಜೈಲರ್ 2’ ಸಿನಿಮಾ ನೋಡಲು ಟಿಕೆಟ್ ಅಲ್ಲ, ಇಡೀ ಥಿಯೇಟರ್ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನವದೆಹಲಿ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ್ದಾರೆ ಎನ್ನಲಾಗಿದೆ. ರಜನಿಕಾಂತ್ ಅವರ ಕಟ್ಟಾ ...

Read moreDetails

ರಾಜ್ಯದಲ್ಲಿ ಹಿಂಗಾರು ಬೆಳೆ ಸಮೃದ್ಧವಾಗಲಿದೆ, ಜನರಿಗೆ ನೆಮ್ಮದಿ ಸಿಗಲಿದೆ: ಭವಿಷ್ಯ ನುಡಿದ ಕೋಡಿ ಶ್ರೀ

ಧಾರವಾಡ: ರಾಜ್ಯದಲ್ಲಿ ಮುಂಗಾರು ಮಳೆಯ ಏರುಪೇರು ಹಾಗೂ ಬೆಳೆಗಳ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹಿಂಗಾರು ಮಳೆ ...

Read moreDetails

ನಟಿ ರಚಿತಾ ರಾಮ್ ಗೆ ಅಭಿಮಾನಿಯಿಂದ ಕಿರಿಕಿರಿ! ಸೆಲ್ಫಿ ನೆಪದಲ್ಲಿ ಹೆಗಲ ಮೇಲೆ ಕೈ ಹಾಕಿ ಎಳೆದಾಡಿದ ಯುವಕ

ತುಮಕೂರು: ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ಅವರಿಗೆ ಅಭಿಮಾನಿಯೊಬ್ಬ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಕಿರಿಕಿರಿ ಉಂಟುಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ರ‍್ಯಾಂಪ್ ವಾಕ್ ...

Read moreDetails

ಅಪ್ರಾಪ್ತ ಬಾಲಕನ ಕಾರು ಚಾಲನೆಯಿಂದ ಮೂವರ ದುರ್ಮರಣ: ‘ಕಾರು ಮಕ್ಕಳ ಆಟಿಕೆಯಲ್ಲ’ ಎಂದು ತಂದೆಯ ಅರ್ಜಿ ತಿರಸ್ಕರಿಸಿದ ಹೈಕೋರ್ಟ್!

ಬೆಂಗಳೂರು: ಅಪ್ರಾಪ್ತ ಮಕ್ಕಳ ಕೈಗೆ ವಾಹನಗಳ ಕೀ ನೀಡುವ ಪೋಷಕರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ಮೋಟಾರು ವಾಹನಗಳು ಮಕ್ಕಳ ಆಟಿಕೆಗಳಲ್ಲ, ಸಾರ್ವಜನಿಕ ರಸ್ತೆಗಳು ಆಟದ ...

Read moreDetails

ರೈತರು, ಸಕ್ಕರೆ ಕಾರ್ಖಾನೆಗಳು, ಸರ್ಕಾರ ಎಲ್ಲರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:"ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಎಲ್ಲರೂ ಒಟ್ಟಾಗಿ ಸೇರಿ ಬಗೆಹರಿಸಬೇಕು. ಇದು ಯಾರದೋ ಒಬ್ಬರ ಜವಾಬ್ದಾರಿಯಲ್ಲ. ಇದು ಎಲ್ಲರ ಜವಾಬ್ದಾರಿ‌.‌ ನಾನು ಒಬ್ಬರ ...

Read moreDetails

ಕುಟುಂಬ ಸಮೇತ ಆಯುಧ ಪೂಜೆ ನೆರವೇರಿಸಿದ ಸಿಎಂ! ಚುನಾವಣೆಗೆ ಸಜ್ಜಾಗುವಂತೆ ಸಚಿವರಿಗೆ ಸೂಚನೆ

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅರ್ಚಕರ ...

Read moreDetails

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ: ತಡರಾತ್ರಿ ಸಚಿವರ ಜೊತೆ ಸಿಎಂ ಡಿಕೆಶಿ ರಹಸ್ಯ ಸಭೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಸಚಿವರೊಂದಿಗೆ ತಡರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. ಸ್ಟಿಂಗ್ ...

Read moreDetails

ಕಸದ ತೊಟ್ಟಿಯಲ್ಲಿ ಗನ್, ಕ್ಯೂಆರ್ ಕೋಡ್ʼನಲ್ಲಿ ಹಣ: ಬಾಲಿವುಡ್ ನಟನ ಕಾರಿನ ಮೇಲೆ ಗುಂಡಿನ ದಾಳಿ ಹಿಂದಿತ್ತು ಬಿಗ್ ಪ್ಲ್ಯಾನ್!

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ಮಾಹಿತಿಗಳು ಹೊರಬರುತ್ತಿವೆ. ಕೇವಲ 34 ಸಾವಿರ ...

Read moreDetails

ದಸರಾ ಪಂಜಿನ ಕವಾಯತು ರಿಹರ್ಸಲ್ ವೇಳೆ ಅವಘಡ: ಇಬ್ಬರು ಸಿಬ್ಬಂದಿಗೆ ಗಾಯ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ನಡುವೆಯೇ ಮತ್ತೊಂದು ಅವಘಡ ಸಂಭವಿಸಿದೆ. ದಸರಾ ಮಹೋತ್ಸವದ ಅಂತಿಮ ಘಟ್ಟವಾದ ಪಂಜಿನ ಕವಾಯತು ಕಾರ್ಯಕ್ರಮದ ಪೂರ್ವಾಭ್ಯಾಸದ ವೇಳೆ ಎರಡು ...

Read moreDetails

ನೇಮಕಾತಿ ಆರಂಭವಾದ ಬಳಿಕ ನಿಯಮ ಬದಲಿಸುವ ಅಧಿಕಾರ ಸರ್ಕಾರಕ್ಕಿಲ್ಲ: ಹೈಕೋರ್ಟ್

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭವಾದ ಬಳಿಕ ಅದರ ಮಧ್ಯದಲ್ಲಿ ನಿಯಮಗಳನ್ನು ಬದಲಾಯಿಸಿ ಅಭ್ಯರ್ಥಿಗಳ ...

Read moreDetails
Page 7 of 2998 1 … 6 7 8 … 2,998
  • Trending
  • Comments
  • Latest

Recent News

error: Content is protected !!
Join WhatsApp Read E-Paper