Tag: karnatakanews

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಬೆಂಗಳೂರು: ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ಈ ವೇಳೆ ಕಾರು, ಬೈಕ್‌ಗಳಿಗೆ ಹಾನಿಯಾಗಿದ್ದು, ...

Read moreDetails

ಪತ್ನಿಯ ಖಾಸಗಿ ವಿಡಿಯೋ, ಚಾಟ್ ನೋಡಿ ಶಾಕ್! ಕೊನೆಗೆ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ದೂರು

ಆನೇಕಲ್: ಪತ್ನಿಯ ವಿವಾಹೇತರ ಸಂಬಂಧದ ವಿಚಾರವಾಗಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ. ಮುನಿಕೃಷ್ಣ ಆತ್ಮಹತ್ಯೆ ಮಾಡಿಕೊಂಡ ...

Read moreDetails

ಕಲಬುರಗಿಯಲ್ಲಿ ಉಗ್ರ ಸಂಪರ್ಕದ ಆರೋಪ: ಮಮ್ತಾಜ್ ಮಲೀಕ್ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಂಧಿತನಾಗಿರುವ ಮಮ್ತಾಜ್ ಮಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ...

Read moreDetails

ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಪರಪ್ಪನ ಅಗ್ರಹಾರ ಪೊಲೀಸರಿಂದ ಪ್ರಜ್ವಲ್ ರೇವಣ್ಣಗೆ ಡ್ರಿಲ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್, ಸಿಮ್ ಕಾರ್ಡ್ ಮತ್ತು ಪೆನ್‌ಡ್ರೈವ್ ಪತ್ತೆಯಾದ ಪ್ರಕರಣದ ತನಿಖೆ ಚುರುಕುಗೊಂಡಿದೆ. ...

Read moreDetails

ಆಸ್ತಿ ವಿವಾದಕ್ಕೆ ರಕ್ತಪಾತ? ಲಕ್ಕುಂಡಿ ಕೊಲೆ ಪ್ರಕರಣದಲ್ಲಿ ತಂದೆ-ಮಗ ಅರೆಸ್ಟ್

ಗದಗ: ಜಿಲ್ಲೆಯ ಲಕ್ಕುಂಡಿ ಗ್ರಾಮದ ರೈತ ಬಸವಣ್ಣಪ್ಪ ಮಾಡಲಗೇರಿ (65) ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಕೊಲೆಯ ಆರೋಪದ ಮೇಲೆ ಮೃತರ ಸಹೋದರನ ಮಗ ಈರಪ್ಪ ...

Read moreDetails

ರಾಯಚೂರಿನಲ್ಲಿ ಆರೋಗ್ಯ ಇಲಾಖೆಯ ಎಡವಟ್ಟು? ತಿಪ್ಪೆ ಸೇರಿದ ರಕ್ತದೊತ್ತಡ, ಮಧುಮೇಹದ ಮಾತ್ರೆಗಳು!

ರಾಯಚೂರು: ಬಡ ರೋಗಿಗಳಿಗೆ ವಿತರಿಸಬೇಕಿದ್ದ ಆರೋಗ್ಯ ಇಲಾಖೆಯ ಔಷಧಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಕೋಟೆಯ ಕಂದಕದ ಬಳಿ, ಬಸವೇಶ್ವರ ...

Read moreDetails

ರಾಯಚೂರು ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ? ಐಸಿಯುನಲ್ಲಿದ್ದ ಮಹಿಳೆಯ ತಲೆಯ ಗಾಯದಲ್ಲಿ ಹುಳುಗಳು ಪತ್ತೆ!

ರಾಯಚೂರು: ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕಾದ ರಾಯಚೂರಿನ ಸರ್ಕಾರಿ ಓಪೆಕ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ...

Read moreDetails

108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ: ಇಂದು ರಾತ್ರಿಯಿಂದಲೇ ಸೇವೆ ಸ್ಥಗಿತದ ಎಚ್ಚರಿಕೆ!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ 108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ರಾತ್ರಿಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದು, ...

Read moreDetails

KSRTC ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ ₹8.45 ಲಕ್ಷ ದಂಡ ವಸೂಲಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದವರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಸಂಚರಿಸಿದ ...

Read moreDetails

ಬಿಲ್ ಪಾವತಿಸದಿದ್ದರೂ ಮೃತದೇಹ ನೀಡಬೇಕು: ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ರೂಪಿಸಲು ಸರ್ಕಾರ ಚಿಂತನೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವೇಳೆ ರೋಗಿ ಮೃತಪಟ್ಟರೆ, ಬಾಕಿ ಬಿಲ್ ಪಾವತಿಸುವವರೆಗೆ ಮೃತದೇಹವನ್ನು ಹಸ್ತಾಂತರಿಸದೆ ಸತಾಯಿಸುವ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯ ಆರೋಗ್ಯ ಇಲಾಖೆ ...

Read moreDetails
Page 1 of 11 1 2 … 11
  • Trending
  • Comments
  • Latest

Recent News

error: Content is protected !!