Tag: karnatakanews

ಅಕ್ರಮ ಸಂಬಂಧ! ಯುವಕನ ಬ್ಲ್ಯಾಕ್ ಮೇಲ್‌ಗೆ ಹೆದರಿ ಗೃಹಿಣಿ ಸೂಸೈಡ್!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ಅಕ್ರಮ ಸಂಬಂಧ ವಿಚಾರದಲ್ಲಿ ಯುವಕ ಮಾಡಿದ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಮಹಿಳೆಯನ್ನು ...

Read moreDetails

ಖಾಲಿ ಸೈಟ್ ಸ್ವಚ್ಛಗೊಳಿಸುವಾಗ ಪತ್ತೆಯಾಯ್ತು ಮಹಿಳೆ ಶವ; ಪತ್ನಿಯನ್ನೇ ಕೊಂದಿದ್ದ ಪತಿ!

ಬೆಂಗಳೂರು: ಖಾಲಿ ಜಾಗಗಳನ್ನು ಸ್ವಚ್ಛವಾಗಿಡದಿದ್ದರೆ ದಂಡ ವಿಧಿಸುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನೀಡಿದ್ದ ನೋಟಿಸ್‌ನಿಂದ ಹಲವು ದಿನಗಳಿಂದ ಮುಚ್ಚಿಹೋಗಿದ್ದ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಿಬಿಎ ನಿಯಮದ ...

Read moreDetails

ಬರಪೀಡಿತ ರೈತರಿಗೆ ಗುಡ್‌ನ್ಯೂಸ್! 2500 ರೂ. ನೆರವು ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ತಲಾ ₹2,500 ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಾ. ...

Read moreDetails

ರಾಮನಗರ: ಆಟವಾಡಲು ತೋಟಕ್ಕೆ ಹೋದ ಮಕ್ಕಳು ಹಳ್ಳದಲ್ಲಿ ಮುಳುಗಿ ಸಾವು!

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ...

Read moreDetails

Breaking News: ಹೆಣ್ಣು ಮಗುವಿಗೆ ಜನ್ಮ ನೀಡಿದ ಒಂದು ದಿನದಲ್ಲೇ ಬಾಣಂತಿ ಸಾವು

ದಾವಣಗೆರೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆಹಳ್ಳಿ ಗ್ರಾಮದ ಗುಣವತಿ (36) ...

Read moreDetails

ಕರ್ನಾಟಕದಲ್ಲಿ ಕೈ ಕೊಟ್ಟ ಮಳೆ: ತರಕಾರಿ ಬೆಲೆ ಸದ್ದಿಲ್ಲದೆ ಏರಿಕೆ, ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯ ಪರಿಣಾಮ ತರಕಾರಿ ಬೆಲೆಗಳ ಮೇಲೆ ಪರಿಣಾಮ ಬೀರಿದೆ. ಹಲವು ತರಕಾರಿಗಳ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಹೆಚ್ಚುವರಿ ಖರ್ಚಾಗುತ್ತಿದೆ. ಮಳೆ ಕೊರತೆಯಿಂದ ರಾಜ್ಯದ ...

Read moreDetails

H.K ಪಾಟೀಲರ ರಾಜೀನಾಮೆ ಎಚ್ಚರಿಕೆಗೆ ಎಚ್ಚೆತ್ತ ಸರ್ಕಾರ! ಗದಗದ 3 ತಾಲೂಕುಗಳಿಗೆ ‘ಮಧ್ಯದ ಬರ’ ಘೋಷಣೆ!

ಗದಗ: ಮಳೆ ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಗದಗ ಜಿಲ್ಲೆಯ ಮೂರು ತಾಲೂಕುಗಳಿಗೆ ಬರದ ಬರೆ ಎಳೆದಿದೆ. ಗದಗ, ಮುಂಡರಗಿ ಹಾಗೂ ರೋಣ ...

Read moreDetails

ಜಮೀನು ಮಾರಾಟದ ಬಾಕಿ ಹಣ ಸಿಗದೆ ಮನನೊಂದು ರೈತ ಸಂಘದ ಮುಖಂಡ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ಜಮೀನು ಮಾರಾಟ ಮಾಡಿದ ಬಳಿಕ ಬಾಕಿ ಹಣ ಕೈಸೇರದೆ ಮಾನಸಿಕವಾಗಿ ನೊಂದಿದ್ದ ರೈತ ಸಂಘದ ತಾಲೂಕು ಅಧ್ಯಕ್ಷರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ...

Read moreDetails

ಆನೇಕಲ್‌ನಲ್ಲಿ ಅಕ್ರಮ ಪಿಸ್ತೂಲ್ ಮಾರಾಟ; ಏಳು ಮಂದಿ ಬಂಧನ!

ಆನೇಕಲ್: ಅಕ್ರಮವಾಗಿ ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆನೇಕಲ್ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಐದು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 10 ಗುಂಡುಗಳನ್ನು ...

Read moreDetails

ನಾಳೆಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ? ಸಿಬ್ಬಂದಿಯಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 108 ಆ್ಯಂಬುಲೆನ್ಸ್ ಸಿಬ್ಬಂದಿ ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡಿದೆ. ಆದರೆ ...

Read moreDetails
Page 3 of 11 1 2 3 4 … 11
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper