Tag: karnatakanews

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿಗೆ ವ್ಯಕ್ತಿ ಬಲಿ; ಶವ ಹೂತು ಹಾಕಿದ್ದ ಮೂವರು ಅರೆಸ್ಟ್

ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಕರಿಯಪ್ಪ ...

Read moreDetails

ಕಲಬುರಗಿಯಲ್ಲಿ ಬರ್ಬರ ಕೊಲೆ..! ವೈನ್ ಶಾಪ್ ಮುಂದೆ ವ್ಯಕ್ತಿ ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು!

ಕಲಬುರಗಿ: ನಗರದ ಹಳೆ ಆರ್‌ಟಿಓ ರಸ್ತೆಯ ವೈನ್ ಶಾಪ್‌ವೊಂದರ ಮುಂಭಾಗದಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಕಲಬುರಗಿಯ ಆದರ್ಶ ...

Read moreDetails

Jamakhandi Car Blast: ವೈನ್ ಶಾಪ್ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ; ಬಾಗಲಕೋಟೆಯಲ್ಲಿ ಆತಂಕ

ಬಾಗಲಕೋಟೆ: ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟಗೊಂಡ ಘಟನೆ ನಡೆದಿದೆ. ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಕಾರು ...

Read moreDetails

4 ದಿನಗಳಿಂದ ಜೋಳದ ತೋಟದಲ್ಲೇ ಇದ್ದ ಆನೆ ಮರಿ: ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಸಿಬ್ಬಂದಿ!

ಮೈಸೂರು: ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಘಟನೆ ಮೈಸೂರು ಜಿಲ್ಲೆಯ ...

Read moreDetails

ಕೃಷಿ ಹೊಂಡದಲ್ಲಿ ಈಜಲು ಹೋಗಿ ನವ ವಿವಾಹಿತ ವಕೀಲ ಸಾವು!

ರಾಯಚೂರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ನವ ವಿವಾಹಿತ ವಕೀಲನೊಬ್ಬ ಹೂಳಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ...

Read moreDetails

60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಕಾರ್ಮಿಕನನ್ನು ಜೀವಂತವಾಗಿ ರಕ್ಷಿಸಿದ ಸಿಬ್ಬಂದಿ!

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ದುರಂತ ಘಟನೆ ನಡೆದಿದೆ. ಶಾಲಾ ಆವರಣದಲ್ಲಿದ್ದ ಕೊಳವೆ ಬಾವಿಯ ಮೇಲ್ಭಾಗವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಶ್ವನಾಥ್ ...

Read moreDetails

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ? ಸರ್ಕಾರದ ಮುಂದಿದೆ ಹೊಸ ಪ್ರಸ್ತಾಪ!

ಬೆಂಗಳೂರು: ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಮಹತ್ವದ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆದಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಜೊತೆಗೆ ‘ಬೌದ್ಧ ...

Read moreDetails

ತುಂಗಭದ್ರಾ ನೀರು ಪೈಪ್‌ಲೈನ್‌ಗೆ ಕಲ್ಲು ತುಂಬಿದ ಕಿಡಿಗೇಡಿಗಳು! ಕೆಲಕಾಲ ನೀರು ಸರಬರಾಜು ವ್ಯತ್ಯಯ

ಗದಗ: ಗದಗ-ಬೆಟಗೇರಿ ಅವಳಿ ನಗರಕ್ಕೆ ತುಂಗಭದ್ರಾ ಜಲಾಶಯದಿಂದ ಕುಡಿಯುವ ನೀರು ಪೂರೈಸುವ ಮುಖ್ಯ ಪೈಪ್‌ಲೈನ್‌ಗೆ ಕಿಡಿಗೇಡಿಗಳು ಕಲ್ಲು ತುಂಬಿದ ಪರಿಣಾಮ ಕೆಲಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ...

Read moreDetails

ತಾಂತ್ರಿಕ ದೋಷದ ಶಂಕೆ: ಬೆಂಕಿಗೆ ಆಹುತಿಯಾದ ಪವನ ವಿದ್ಯುತ್ ಯಂತ್ರ!

ಗದಗ: ತಾಲೂಕಿನ ಕಣವಿಹೊಸೂರ ಗ್ರಾಮದ ಹೊರವಲಯದಲ್ಲಿ ಸ್ಥಾಪಿಸಲಾಗಿದ್ದ ಪವನ ವಿದ್ಯುತ್ ಯಂತ್ರದಲ್ಲಿ (ವಿಂಡ್‌ಮಿಲ್) ಏಕಾಏಕಿ ಬೆಂಕಿ ಕಾಣಿಸಿಕೊಂಡು, ಅದರ ರೆಕ್ಕೆಗಳು ಸುಟ್ಟು ಭಸ್ಮವಾದ ಘಟನೆ ಸೋಮವಾರ ನಡೆದಿದೆ. ...

Read moreDetails

ಗದಗ: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬಿಎಲ್‌ಒ ಅಸ್ವಸ್ಥ!

ಗದಗ: ಮತದಾರರ ವಿಶೇಷ ಸಮಗ್ರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ವೇಳೆ ಬಿಎಲ್‌ಒ ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ...

Read moreDetails
Page 8 of 11 1 … 7 8 9 … 11
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper