Tag: KarnatakaRain

ಇಂದು-ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ...

Read moreDetails

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಏರಿಳಿತದ ಪರಿಣಾಮ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದ್ದರೆ, ದಕ್ಷಿಣ ಕರ್ನಾಟಕದ ...

Read moreDetails

ಮುಂಗಾರು ಅಬ್ಬರಕ್ಕೆ ಜಲಾಶಯಗಳು ಭರ್ತಿ; ಕರ್ನಾಟಕದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಇದರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಉತ್ತಮವಾಗಿದೆ. ಕೃಷ್ಣಾ ಹಾಗೂ ತುಂಗಭದ್ರಾ ಜಲಾನಯನ ಪ್ರದೇಶದ ಹಲವು ...

Read moreDetails

Karnataka Weather: ರಾಜ್ಯದಲ್ಲಿ ಮುಂಗಾರು ದುರ್ಬಲ; ಕರಾವಳಿ ಸೇರಿ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ...

Read moreDetails

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ...

Read moreDetails

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 50 ಕಿ.ಮೀ ವೇಗದಲ್ಲಿ ಗಾಳಿ, ಈ ಜಿಲ್ಲೆಗಳಿಗೆ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಉತ್ತರ ಒಳನಾಡು ಹಾಗೂ ದಕ್ಷಿಣ ...

Read moreDetails

ಕರ್ನಾಟಕದಲ್ಲಿ ಮುಂಗಾರು ದುರ್ಬಲ; ಆದರೂ ಮುಂದುವರಿಯಲಿದೆ ಮಳೆ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ತುಸು ದುರ್ಬಲವಾಗಿದ್ದರೂ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಇಂದು ಕರಾವಳಿ ಕರ್ನಾಟಕದ ಬಹುತೇಕ ...

Read moreDetails

ಕರ್ನಾಟಕದಲ್ಲಿ ವರುಣನ ಆರ್ಭಟ; ನಾಳೆ ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ...

Read moreDetails

ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಅಬ್ಬರ; 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ...

Read moreDetails

Karnataka Weather Update: ಆಗಸ್ಟ್ 13ರವರೆಗೆ ರಾಜ್ಯದಲ್ಲಿ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಆಗಸ್ಟ್ 13ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ...

Read moreDetails
Page 2 of 6 1 2 3 … 6
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper