ಬಿಗ್‌ಬಾಸ್ ಮನೆಯಲ್ಲಿ ಅನ್ನದ ಬೆಲೆಯನ್ನು ಅರಿತೆ; ಜಿಯೋ ಸಿನಿಮಾ ಸಂದರ್ಶನದಲ್ಲಿ ರಕ್ಷಕ್!
ಬುಲೆಟ್‌ನಂಥ ಡೈಲಾಗ್‌ಗಳಿಂದಲೇ ಗಮನಸೆಳೆದಿದ್ದ ಬುಲೆಟ್ ರಕ್ಷಕ್ ಬಿಗ್‌ಬಾಸ್ ಮನೆಯಿಂದ ಈ ವಾರ ಹೊರಬಿದ್ದಿದ್ದಾರೆ. ಮನೆಯಿಂದ ಹೊರಗೆ ಹೋಗುತ್ತಿರುವುದಕ್ಕೆ ಅವರಲ್ಲಿ ಯಾವ ಬೇಸರವೂ ಇಲ್ಲವಂತೆ. ಹಾಗೆ ನೋಡಿದರೆ, ಪರಿಸ್ಥಿತಿ ...
Read moreDetails

















